Tag: vtv
ಭಾರಿ ಮಳೆ : ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಕ್ರಮವಹಿಸಿ – ಸಿಎಂ ಸಿದ್ದರಾಮಯ್ಯ...
ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ...
ಜೇಸಿ ಸಂತೋಷ್ ಶೆಟ್ಟಿ ಸಾರಥ್ಯದ ಜೆಸಿಐ ವಿಟ್ಲ ತಂಡಕ್ಕೆ ಪ್ರಶಸ್ತಿಗಳ ಸುರಿಮಳೆ
ವಿಟ್ಲ : ಮಂಗಳೂರು ಉರ್ವಾ ಸ್ಟೋರ್ ನ ಅಂಬೇಡ್ಕರ್ ಭವನ ದಲ್ಲಿ ನಡೆದ “ವೈಭವ” ಕಾರ್ಯಕ್ರಮದಲ್ಲಿ ಜೇಸಿ ಸಂತೋಷ್ ಶೆಟ್ಟಿ ಪೆಲತಡ್ಕ ನೇತೃತ್ವದ ಜೆಸಿಐ ವಿಟ್ಲ ತಂಡಕ್ಕೆ ಜೆಸಿಐ ಇಂಡಿಯಾದ ವಲಯ 15ರ...
ವಿಟ್ಲ ಠಾಣೆ ಪೊಲೀಸ್ ಪ್ರಕಟಣೆ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕುಡ್ತಮುಗೇರು ಸೇತುವೆ...
ವಿಟ್ಲ ಸಾಲೆತ್ತೂರು ರಸ್ತೆಯ ಕುಡ್ತ ಮುಗೇರುವಿನ ಸೇತುವೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆ ಮುಳುಗಡೆಯಾಗಿದೆ.
ಸೇತುವೆ ನೀರು ರಸ್ತೆಯ ಮೇಲೆ ಹರಿದಾಡುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ...
ಮಂಗಳೂರು ಸಿಸಿಬಿ ಪೋಲಿಸರಿಂದ ಭರ್ಜರಿ ಭೇಟೆ :ಭೂಗತ ಪಾತಕಿ ಕಲಿ ಯೋಗೇಶ್ ಸಹಚರರ ಸಮೇತ...
ಮಂಗಳೂರು : ಮಂಗಳೂರಿನಲ್ಲಿ ಅಂಡರ್ ವರ್ಲ್ಡ್ ಸದ್ದನ್ನು ನಗರ ಪೊಲೀಸರು ಅಡಗಿಸಿದ್ದು ಅಂಡರ್ ವಲ್ಡ್ ಡಾನ್ ಕಲಿಯೋಗಿಶನ ಇಬ್ಬರು ಸಹಚರನ್ನು ಬಂಧಿಸಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಭೂಗತಪಾತಕಿ ಕಲಿಯೋಗಿಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್,...
ವಿಟ್ಲ: ಕುಡ್ತಮುಗೇರಿನಲ್ಲಿ ರಸ್ತೆಗೆ ನುಗ್ಗಿದ ನೀರು – ವಾಹನ ಸಂಚಾರ ವ್ಯತ್ಯಯ
ವಿಟ್ಲ: ಸಾಲೆತ್ತೂರು ರಸ್ತೆಯ ಕುಡ್ತಮುಗೇರು ಎಂಬಲ್ಲಿ ರಸ್ತೆ ಮುಳುಗಡೆಯಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.ಮುನ್ಮೆಚ್ಚರಿಕಾ ಕ್ರಮವಾಗಿ ರಸ್ತೆಯ ಎರಡೂ ಕಡೆಗಳಲ್ಲಿ ಸಾರ್ವಜನಿಕರು ನಿಂತು ಮುನ್ಮೆಚ್ಚರಿಕಾ ಕ್ರಮ ವಹಿಸಿದ್ದಾರೆ. ರಸ್ತೆಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ವಾಹನ...
ಸಿ ಎ ಫೌಂಡೇಶನ್ ಫಲಿತಾಂಶದಲ್ಲೂ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಕೆ.ವಿ...
ಅಮೈ ನೂಜಿಯಲ್ಲಿ ಕಿಂಡಿ ಅಣೆಕಟ್ಟು ಮುಳುಗಡೆ: ತೋಟದೊಳಗೆ ನುಗ್ಗಿದ ಮಳೆನೀರು
ಕರಾವಳಿ ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದ್ದು, ಮಳೆಯ ತೀವ್ರತೆಗೆ ಎಲ್ಲಡೆ ಮಳೆನೀರು ಹೆಚ್ಚಾಗುತ್ತಿದ್ದು, ಅಲ್ಲಿಲ್ಲಿನ ಹೊಳೆ ನದಿಗಳು ಅಪಯಾಯದ ಪ್ರಮಾಣ ಮೀರಿ ಹರಿಯುತ್ತಿದೆ.
ವಿಟ್ಲ ಪರಿಸರದ ಅಮೈ ನೂಜಿ ಎಂಬಲ್ಲಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದ್ದು, ಈ...
ಮದ್ಯಪ್ರಿಯರಿಗೆ ಶಾಕ್; ಬಿಯರ್ ಬೆಲೆ ಮತ್ತೆ ಏರಿಕೆ..!
ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯದಲ್ಲಿ ಬಿಯರ್ ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ.
ಒಂದು ತಿಂಗಳ...
ಉಪ್ಪಿನಂಗಡಿ: ಸಹಸ್ರಲಿಂಗೇಶ್ವರನ ಸನ್ನಿಧಾನದಲ್ಲಿ ನೇತ್ರಾವತಿ-ಕುಮಾರದಾರ ನದಿಗಳ ಸಂಗಮ…..
ಉಪ್ಪಿನಂಗಡಿ: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿ ಹೊಂದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾದಿದ್ದರು
ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಇಲ್ಲಿಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರದಾರ ನದಿಗಳ ನದಿ ನೀರಿನ...
ಶಿರಾಡಿ ಘಾಟ್ನಲ್ಲಿ ಭೂಕುಸಿತ; ಮಣ್ಣಿನಡಿ ಸಿಲುಕಿದ ವಾಹನಗಳು, ರಸ್ತೆ ಸಂಚಾರ ಸ್ಥಗಿತ..!
ಸಕಲೇಶಪುರ: ಸಕಲೇಶಪುರದ ದೊಡ್ಡತಪ್ಪಲುವಿನ ಬಳಿಯ ಶಿರಾಡಿ ಘಾಟ್ನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ ಆತಂಕ ಎದುರಾಗಿದೆ. ಬೆಂಗಳೂರು-...
















