Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕಾರ್ಕಳ: ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಶರಣು..!

ಕಾರ್ಕಳ: ವಿಷ ಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೆಂಜಾಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಗಣೇಶ್‌ (26) ಎಂದು ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಮನನೊಂದು ಶನಿವಾರ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿ...

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆಯೂಟಕ್ಕೆ ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯು ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು...

ಪುತ್ತೂರು : ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ, ಇಬ್ಬರು ಪೊಲೀಸ್‌ ವಶ

ಪುತ್ತೂರು : ಮಾದಕ ವಸ್ತು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕಬಕ ಗ್ರಾಮದ ನೆಹರುನಗರ ಎಂಬಲ್ಲಿ ಭಾನುವಾರ ಮಧ್ಯಾಹ್ನ...

ಕಲ್ಲಂಗಡಿ ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ

ಹೊರಗಡೆ ಹೋದರೆ ಉರಿ ಬಿಸಿಲು. ದೇಹ ತಣ್ಣಗಾಗಲು ಏನಾದರೂ ಕುಡಿಬೇಕು ಅಥವಾ ತಿನ್ನಬೇಕು ಅಂತ ಅನಿಸುವುದು ಸಹಜ. ಬೇಸಿಗೆಯಲ್ಲಿ ಜನ ಇಷ್ಟಪಡುವ ಹಣ್ಣುಗಳಲ್ಲಿ ಕಲ್ಲಂಗಡಿ ಕೂಡಾ ಒಂದು. ಕಲ್ಲಂಗಡಿ ಜ್ಯೂಸ್ ಮಾಡಿ ಕುಡಿದರೆ...

ಶಿರೂರು ಗುಡ್ಡಕುಸಿತ ದುರಂತ : ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಕಾರವಾರ : ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಉಂಟಾದ ಗುಡ್ಡಕುಸಿತದಿಂದ ನಾಪತ್ತೆಯಾಗಿರುವವರಿಗಾಗಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಲು ನಿರ್ಧರಿಸಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಮೂವರು ಇನ್ನು...

‘ಕೆಲಸದ ಒತ್ತಡದಿಂದ ಕೆಲವೊಮ್ಮೆ ಹೀಗಾಗುತ್ತದೆ’ – ಚಿಕಿತ್ಸೆ ಬಳಿಕ ಹೆಚ್‌ಡಿಕೆ ಹೇಳಿಕೆ

ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಮೂಗಿನಲ್ಲಿ ರಕ್ತಸ್ರಾವ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೂಗಿನಲ್ಲಿ ರಕ್ತಸ್ರಾವದಿಂದ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಇದೀಗ ಡಿಸ್ಜಾರ್ಜ್ ಆಗಿದ್ದಾರೆ. ಸುಮಾರು...

ವಿಟ್ಲ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

ವಿಟ್ಲ: ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ವಿಟ್ಲದ ಪರ್ತಿಪ್ಪಾಡಿ ನಿವಾಸಿ ಗ್ರೀನಾ ಡಿಸೋಜಾ(14) ಮೃತ ಬಾಲಕಿ. ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಗ್ರೀನಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ತಂದೆ ವಿನ್ಸೆಂಟ್ ಡಿಸೋಜಾ ತಾಯಿ...

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ನೇತೃತ್ವದಲ್ಲಿ ಪತ್ರಿಕಾ ದಿನಾಚರಣೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ- ಉಪನ್ಯಾಸ-ಸನ್ಮಾನ ಸಮಾರಂಭ ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ...

ಬಂಟ್ವಾಳ : ಬಿ.ಸಿ.ರೋಡಿನಲ್ಲಿ ನಿಲ್ಲಿಸಿದ್ದ ವಿಟ್ಲ ಮೂಲದ ವ್ಯಕ್ತಿಯ ದ್ವಿಚಕ್ರ ವಾಹನ ಕಳವು

ಬಂಟ್ವಾಳ : ಬಿ ಸಿ ರೋಡಿನ ಮೇಲ್ಸೇತುವೆ ಕೆಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ಉದಯ ನಾರಾಯಣ ಭಟ್...

ಪಡುಬಿದ್ರಿ : ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಾರ್ಮಿಕ ಗಂಭೀರ

ಪಡುಬಿದ್ರಿ : ವಿದ್ಯುತ್ ಕಂಬಕ್ಕೇರಿದ್ದ ಗುತ್ತಿಗೆ ಕಾರ್ಮಿಕನೋರ್ವ ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆಬಿದ್ದು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿಯ ನಡಿಪಟ್ಣ ಎಂಬಲ್ಲಿ ನಡೆದಿದೆ. ಕಡಲು ಕೊರೆತ ಹಿನ್ನಲೆಯಲ್ಲಿ ಕಂಬ ಬದಲಿಸುವ ಗುತ್ತಿಗೆಯನ್ನು ಕಾರ್ಕಳ ಮೂಲದ...
error: Content is protected !!