Tag: vtv
ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಕೊಕ್ಕಡದ ಮಹಿಳೆಗೆ ಲಕ್ಷಾಂತರ ರೂ. ವಂಚನೆ
ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಓ.ಟಿ.ಪಿ ಪಡೆದು ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿದ ಪ್ರಕರಣ ಜು.26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ಅವರ ಬ್ಯಾಂಕ್ ಖಾತೆಯಿಂದ ರೂ. 1.50...
ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನ
ನುಗ್ಗೆ ಕಾಯಿ ಮತ್ತು ಸೊಪ್ಪು ಹಲವು ಪೋಷಕಾಂಶಗಳ ಉಗ್ರಾಣವಾಗಿದೆ.ಈ ಮರದ ಎಲೆ, ಹೂವು, ಹಣ್ಣು,ಕಾಂಡ,ಎಲ್ಲವೂ ತನ್ನದೇ ಆದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.ಚಯಾಪಚಯವನ್ನು ಹೆಚ್ಚಿಸುವುದರ ಜೊತೆಗೆ,ಇದು ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಖಾಲಿ ಹೊಟ್ಟೆಯಲ್ಲಿ...
ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ...
ಸಂಬಂಧಿಕರ ಮನೆಯಲ್ಲಿ ಚಿನ್ನಾಭರಣ ಕದ್ದು ಸ್ಮಶಾನದಲ್ಲಿ ಬಚ್ಚಿಟ್ಟ ಕಳ್ಳ ಅರೆಸ್ಟ್
ಸಂಬಂಧಿಕರ ಮನೆಯಲ್ಲಿದ್ದ ವೃದ್ದೆಯ ಚಿನ್ನಾಭರಣಗಳ ಮೇಲೆ ಕಣ್ಣು ಹಾಕಿ, ವೃದ್ದೆಯ ಮನೆಗೆ ನುಗ್ಗಿ 3 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕದ್ದ ಘಟನೆ ಚಿಕ್ಕಬಳ್ಳಾಪುರ ನಗರದ ಲ್ಲಿ ನಡೆದಿದೆ.
ಕದ್ದ ನಂತರ ಅದನ್ನು...
ಪಡುಬಿದ್ರಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಪ್ರಕರಣ-27 ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಪಡುಬಿದ್ರಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲಾಡ್ಜ್ ನಲ್ಲಿ ಕೂಡಿ ಹಾಕಿ 12 ದಿನಗಳ ಕಾಲ ಅತ್ಯಾಚಾರ ಎಸಗಿದ ಬಳಿಕ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ಪಡುಬಿದ್ರೆ...
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಿಸಿದ ಪ್ರವಾಹ ರಕ್ಷಣಾ ತಂಡ
ಉಪ್ಪಿನಂಗಡಿ : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ...
ಬಂಟ್ವಾಳ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ನಗದು ಸಹಿತ ಆರೋಪಿಗಳು ಪೊಲೀಸ್ ವಶ
ಬಂಟ್ವಾಳ: ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ನಗದು ಸಹಿತ ಆರೋಪಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದ್ದು,...
ಬದಿಯಡ್ಕ : ಲವ್ ಜಿಹಾದ್ ಪ್ರಕರಣ ವಿರೋಧಿಸಿ ವಿ ಹಿ ಪ ವತಿಯಿಂದ ನಡೆದ...
ಕೇರಳದ ಸಿಪಿಎಂ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ತೀವ್ರ ಖಂಡಿಸುತ್ತೇನೆ: ಅಕ್ಷಯ್ ರಜಪೂತ್
ಕಳೆದ ಕೆಲ ದಿನಗಳ ಹಿಂದೆ ಕೇರಳ ಮೂಲದ ಅನ್ಯಕೊಮೀನ ಯುವಕನೊಬ್ಬ ಮಂಗಳೂರಿನ ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಘಟನೆ ಕೇರಳ...
ಕಾರ್ಗಿಲ್ ವಿಜಯೋತ್ಸವ : ದೇಶ ಕಂಡ ಮಹಾ ಬಲಿದಾನಕ್ಕಿಂದು 25 ವರ್ಷಗಳು
🖊️ರಾಧಾಕೃಷ್ಣ ಎರುಂಬು
ಕಾರ್ಗಿಲ್ ಯುದ್ಧ ನಡೆದು ಇಂದಿಗೆ 25 ವರ್ಷಗಳಾಗಿವೆ. 1999ರ ಮೇ 2 ರಿಂದ ಜುಲೈ 26ರ ನಡುವೆ ಕಾಶ್ಮೀರದ ಕಾರ್ಗಿಲ್ ಪ್ರದೇಶದಲ್ಲಿ ಪಾಕಿಸ್ತಾನ ಹಾಗೂ ಭಾರತದ ಗಡಿಭಾಗದ ಉಳಿವಿಗಾಗಿ ಭಾರತೀಯ ಯೋಧರ ಅಳಿವನ್ನು ಕಂಡರೂ ಉಳಿದವರು...
ಕೇಪು: ಕಾರು – ಪಿಕಾಪ್ ನಡುವೆ ಅಪಘಾತ: ಪ್ರಾಣಾಪಾಯದಿಂದ ಪಾರು..!
ಕಾರು - ಪಿಕಾಪ್ ನಡುವೆ ಅಪಘಾತ ಸಂಭವಿಸಿ, ಸವಾರರು ಅಪಾಯದಿಂದ ಪಾರಾದ ಘಟನೆ ಕೇಪು ಬಳಿ ನಡೆದಿದೆ.
ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಹಾಗೂ ಎದುರು ಭಾಗದಿಂದ ಬಂದ ಪಿಕಪ್ ನಡೆಉವೆ ಅಪಘಾತ ಸಂಭವಿಸಿದ್ದು,...
















