Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕಂಬಳಬೆಟ್ಟು: ವಿಭಿನ್ನ ಸೇವಾಯೋಜನೆಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡ ಸಿದ್ದಿವಿನಾಯಕ ಯುವಕ ಮಂಡಲ

ಬಡಕುಟುಂಬಗಳಿಗೆ ಸೂರು, ಆರ್ಥಿಕ ನೆರವು, ಅನಾರೋಗ್ಯ ಪೀಡಿತರಿಗೆ ಚಿಕಿತ್ಸಾ ವೆಚ್ಚಗಳನ್ನು ನೀಡುವುದರ ಮೂಲಕ ಜನಮನ್ನಣೆಗೆ ಪಾತ್ರವಾದ ಸಿದ್ದಿವಿನಾಯಕ ಯುವಕ ಮಂಡಲ ಸಿದ್ದಿವಿನಾಯಕ ಯುವಕ ಮಂಡಲ (ರಿ) ಕಂಬಳಬೆಟ್ಟು ಕಳೆದ ಸುಮಾರು ವರ್ಷಗಳ ಹಿಂದಿನಿಂದಲೇ ಸಮಾಜದಲ್ಲಿ...

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಶಿರ್ವ: 2008 ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು 80 ಬಡಗಬೆಟ್ಟು ಮಣಿಪಾಲ ದುರ್ಗಾ ಕಲಡ್ಕ...

ವಿಟ್ಲ ಠಾಣೆಯಿಂದ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿರುವ ಪೊಲೀಸ್‌ ಸಿಬ್ಬಂದಿಗಳಿಗೆ ವಿಟ್ಲ ಪೊಲೀಸ್‌ ಠಾಣಾಧಿಕಾರಿ ಹಾಗೂ...

ವಿಟ್ಲ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಹನ್ನೊಂದು ಸಿಬ್ಬಂದಿಗಳು ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿದ್ದು, ಈ ಹಿನ್ನಲೆ ವಿಟ್ಲ ಪೊಲೀಸ್‌ ಠಾಣೆ, ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪೊಲೀಸ್‌ ಠಾಣಾಧಿಕಾರಿ ಹಾಗೂ ಸಿಬ್ಬಂದಿಯವರಿಂದ ಬೀಳ್ಕೊಡುಗೆ ಸಮಾರಂಭ...

ಕಾರ್ಗೊ ಶಿಪ್‌ಗೆ ಬೆಂಕಿ; ಸುರತ್ಕಲ್ ಬಳಿ ಲಂಗರು: ಸಮುದ್ರದಲ್ಲಿ ಮುಳುಗುವ, ಅಪಾಯಕಾರಿ ತೈಲ ಸೋರಿಕೆ...

ಸುರತ್ಕಲ್: ಗುಜರಾತಿನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ...

ಮಾನನಷ್ಟ ಮೊಕದ್ದಮೆ: ಇಂದು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು..!

ಬೆಂಗಳೂರು: ಕಾಂಗ್ರೆಸ್​ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ದಾಖಲಿಸಲು ಶುಕ್ರವಾರ ಉತ್ತರಪ್ರದೇಶದ ಸುಲ್ತಾನ್​ಪುರದ ಸಂಸದ - ಶಾಸಕರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ....

ಉಡುಪಿ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; ಎರಡು ರಿಕ್ಷಾಗಳಿಗೆ ಹಾನಿ..!

ಉಡುಪಿ: ನಸುಕಿನ ವೇಳೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿ ಉಂಟಾಗಿ ಲಕ್ಷಾಂತರ ರೂ. ನಷ್ಟವಾದ ಘಟನೆ ಉಡುಪಿ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ನಡೆದಿದೆ. ಭಾರೀ...

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಜಿಡೆಕಲ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಅದರಿಂದಲೇ...

ಶಿರೂರು ಗುಡ್ಡ ದುರಂತ ಪ್ರಕರಣ; ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ…!

ಉತ್ತರ ಕನ್ನಡ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು...

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ ಸಂಚಾರಿ ಪೊಲೀಸರು..!

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ನಡೆದಿದೆ. ಆರೇಳು ಅಡಿ ಆಳವಿದ್ದ ಮೋರಿಗೆ ವ್ಯಕ್ತಿ ಕುಡಿದು ಬಿದ್ದಿದ್ದಾನೆ. ಮಳೆಯಿಂದಾಗಿ ಮೋರಿಯಲ್ಲಿ...

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರಿಗೆ ಗಾಯ..!

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಸಹಿತ ಇಬ್ಬರಿಗೆ...
error: Content is protected !!