Tag: vtv
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್, ಜಾಮೀನು ಅರ್ಜಿ ವಜಾ
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ...
ಪುತ್ತೂರು : ಅಪ್ರಾಪ್ತೆಗೆ ವಿವಾಹಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್
ಪುತ್ತೂರು : ಅಪ್ರಾಪ್ತೆಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಯಾಗಿದೆ.
ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ...
ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ: ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಮೃತ್ಯು
ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆಯ ಸವಳಂಗ ರಸ್ತೆಯಲ್ಲಿ ನಡೆದಿದೆ.
ಶಿಕಾರಿಪುರದ ಪುಷ್ಪ ಶಾಲೆ ಫಾ. ಆಂಥೋಣಿ(51) ಮೃತಪಟ್ಟವರು.
ಚಿನ್ನಿಕಟ್ಟೆಯ...
ಟೇಕಾಫ್ ಆಗುವ ವೇಳೆ ವಿಮಾನ ಪತನ: 18 ಮಂದಿ ಸಜೀವ ದಹನದ ಶಂಕೆ
ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುವ ವೇಳೆ ಶೌರ್ಯ ಏರ್ಲೈನ್ಸ್ ವಿಮಾನ ಪತನಗೊಂಡು 18 ಮಂದಿ ಪ್ರಯಾಣಿಕರು ಸಜೀವ ದಹನವಾದ ಘಟನೆ ನಡೆದಿದೆ.
ವಿಮಾನದಲ್ಲಿ ಪೈಲಟ್ ಸೇರಿ 19...
ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ : ಮಾಹಿತಿ ನೀಡಿದ...
ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು...
ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಶಾಸಕ ಕಾಮತ್ ಬೇಡಿಕೆ..!
ಬೆಂಗಳೂರು: ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು.
ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ...
ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ಎಡಿಟ್ ಮಾಡಿದ ರೀಲ್ಸ್ಗೆ ಬ್ರೇಕ್ ಹಾಕಲು ಮುಂದಾದ ಸಿಸಿಬಿ..!
ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ...
ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಅರೆನಗ್ನ ಸ್ಥಿತಿಯಲ್ಲಿದ್ದ ಯುವಕ- ಯುವತಿ ಪರಾರಿ..!
ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ....
ಮಾಣಿ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಮಾಣಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ.
ಸುಶಾಂತ್ ಅವರು ಮಿನಿ...
ಬೈರಂಪಳ್ಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
ಬೈರಂಪಳ್ಳಿ: ಮುನಿಯಾಲ್ ಆಯುರ್ವೇದ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಮತ್ತು ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸಂಘಟನೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಬೈರಂಪಳ್ಳಿ ಗ್ರಾ ಪಂ ವ್ಯಾಪ್ತಿಯ...
















