Tag: vtv
ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ “ಕೆಸರ್ ಒಂಜಿ ದಿನ” ಕ್ರೀಡಾ ಕೂಟ ಕಾರ್ಯಕ್ರಮ
ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ “ಕೆಸರ್ ಒಂಜಿ ದಿನ” ಕ್ರೀಡಾ ಕೂಟ ಕಾರ್ಯಕ್ರಮವು ಮರುವಾಳದಲ್ಲಿರುವ “ಕುಂಡಡ್ಕದ ಕುದ್ಕ ಮಜಲಿನಲ್ಲಿ" ನಡೆಯಿತು.
ಕಾರ್ಯಕ್ರಮವನ್ನು ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ...
ಡಿಕೆಶಿ ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ..!
ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣವಾಗಿ ನಟ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ತೂಗುದೀಪರವರು ಡಿ ಕೆ ಶಿವಕುಮಾರ್ರವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ...
ಬಂಟ್ವಾಳ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ; ಮೂವರು ಯುವಕರ...
ಬಂಟ್ವಾಳ: ಮೂವರು ಯುವಕರು ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಘಟನೆ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ನಡೆದಿದೆ.
ಮಾದಕ ವಸ್ತು...
ಮಣಿಪಾಲ: ಟ್ರೇಡಿಂಗ್ ಆ್ಯಪ್ನಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂ. ವಂಚನೆ…!
ಮಣಿಪಾಲ: ಟ್ರೇಡಿಂಗ್ ಆ್ಯಪ್ನಲ್ಲಿ ಹೂಡಿಕೆ ಮಾಡಿದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಿಚರಣ್ (39) ಎಂಬವರಿಗೆ ಜೂ.15ರಂದು ಅಪರಿಚಿತರು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದು, ಬಳಿಕ ಟ್ರೇಡಿಂಗ್...
ಮಂಗಳೂರು: ಮೀನುಗಾರಿಕೆ ವೇಳೆ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು..!
ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಆಯ ತಪ್ಪಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದ ಹಳೆ ಬಂದರ್ನಲ್ಲಿ ನಡೆದಿದೆ.
ಮೃತಪಟ್ಟ ಮೀನುಗಾರ ಬೆಂಗರೆಯ ಅಶ್ಫಾನ್ (32) ಎಂದು ಗುರುತಿಸಲಾಗಿದೆ.
ಇವರು ಮೀನುಗಾರಿಕೆ ನಡೆಸುತ್ತಿದ್ದ ವೇಳೆ...
ಮಂಗಳೂರು: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ..!
ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ.
ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ...
ಪಾರಿವಾಳ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು..!
ಚಿತ್ರದುರ್ಗ: ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ರಾಮಚಂದ್ರ (12) ಎಂದು...
ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ
ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ.
ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು ತಡೆಯುವ...
ಬಂಟ್ವಾಳ: ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಧರಾಶಾಹಿ!
ಬಂಟ್ವಾಳ : ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಅಂಗಡಿ ಹೋಟೆಲ್ ಗಳ ನಾಮಫಲಕಗಳು ಧರಾಶಾಹಿಯಾದ ಘಟನೆ ಬಿ.ಸಿ.ರೋಡ್ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ 10 ರ ವೇಳೆಗೆ ನಡೆದಿದೆ.
ಘಟನೆಯಿಂದಾಗಿ ಬಿ.ಸಿ.ರೋಡ್...
NEET-UG 2024: ನೀಟ್ ಮರು ಪರೀಕ್ಷೆ ಇಲ್ಲ : ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ನೀಟ್ಯುಜಿ 2024 (NEET UG 2024) ಮರುಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋಟ್ ತಿರಸ್ಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಗೆ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ...
















