Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಮಾಣಿ: ಸೂರಿಕುಮೇರು ಯುನಿಟ್ ನಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣೆ ಕಾರ್ಯಕ್ರಮ

ಮಾಣಿ: ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್‌ವೈ‌ಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣಾ ಕಾರ್ಯಕ್ರಮ ಮಾಣಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ನೇತೃತ್ವ ನೀಡಿ...

ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಸಾರ್ವಜನಿಕರು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಕ್ಕಾಜೆಯಲ್ಲಿ ನಡೆದಿದೆ. ನಂದಾವರ, ಸಜಿಪ ಮತ್ತು ಕುಕ್ಕಾಜೆಯ ಖತರ್ ನಾಕ್ ಡ್ರಗ್ಸ್ ವ್ಯಸನಿಗಳು ಕೆಲದಿನಗಳ ಹಿಂದಷ್ಟೇ ವಿಟ್ಲ...

ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು...

ಕಾಸರಗೋಡು: ಗ್ರೈಂಡರ್‌ಗೆ ಶಾಲ್ ಸಿಲುಕಿ ಗೃಹಿಣಿ ಸಾವು..!

ಕಾಸರಗೋಡು: ಗ್ರೈಂಡರ್‌ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ. ಮೃತಪಟ್ಟ ಗೃಹಿಣಿ ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಎಂದು...

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ; ಓರ್ವ ಯೋಧನಿಗೆ ಗಾಯ..!

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಉಗ್ರರ ದಾಳಿ ಇದಾಗಿದೆ. ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ...

ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಓರ್ವ ಗಂಭೀರ

ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿ ಗಾಯಗೊಂಡ ಸ್ಕೂಟರ್ ಸವಾರರನ್ನು ಮಧುಸೂಧನ್, ಪ್ರಕಾಶ್ ಹಾಗೂ ಉಮೇಶ್...

ಪೈನಾಪಲ್ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ

ಅನಾನಸು ಹಣ್ಣು ಆ್ಯಂಟಿ ಆ್ಯಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ. ಆ್ಯಕ್ಸಿಡೇಟಿವ್‌ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಅನಾನಸು ಹೊಂದಿದೆ. ಇದು ಆ್ಯಂಟಿ ಆಕ್ಸಿಡೆಂಟ್‌ಗಳಾದ ಫ್ಲೇವನಾಯ್ಡ್ಸ್ ಮತ್ತು ಫೇನೋಲಿಕ್‌ ಆ್ಯಸಿಡ್‌ಗಳನ್ನು ಹೊಂದಿದೆ ಅನನ್ಯ ಬಣ್ಣ, ಆಕಾರ ಮತ್ತು ಮುಳ್ಳಿನ...

ಪುತ್ತೂರು: ಪಂಚರ್ ಆಗಿದ್ದ ಲಾರಿ ಟಯರ್ ಜೋಡಿಸುವ ವೇಳೆ ಸ್ಫೋಟ : ಟಯರ್ ಸಮೇತ...

ಪುತ್ತೂರು: ಪಂಚರ್ ಆಗಿದ್ದ ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ...

ಮಂಗಳೂರು: ಮನೆಮಂದಿ ಇದ್ದಾಗಲೇ ಬಾಗಿಲು ಒಡೆದು ಕಳವಿಗೆ ಯತ್ನಿಸಿದ ಕಳ್ಳರು

ಮಂಗಳೂರು: ಬಡಾವಣೆಯ ಮನೆಯೊಂದರ ಮುಖ್ಯಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿರುವ ಘಟನೆ ಶನಿವಾರ ರಾತ್ರಿ ಪದವಿನಂಗಡಿ ಸಮೀಪದ...

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ, ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ನಡೆದಿದೆ. ಮೃತರನ್ನು ನೆಲ್ಲೂರು ಕೆಮ್ರಾಜೆ...
error: Content is protected !!