Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕರಿಂಕ : ಶ್ರೀ ದುರ್ಗಾ ಕಲಾ ಸಂಘ ಕರಿಂಕ (ರಿ.) ಅನಂತಾಡಿ, ನೆಟ್ಲಮುಡ್ನೂರು ಇದರ...

ಕರಿಂಕ : ಶ್ರೀ ದುರ್ಗಾ ಕಲಾ ಸಂಘ ಕರಿಂಕ (ರಿ.) ಅನಂತಾಡಿ, ನೆಟ್ಲಮುಡ್ನೂರು ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಶೆಟ್ಟಿ ಕರಿಂಕ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತಿ ಕುಮಾರ್ ಗೌಡ, ಕರಿಂಕ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ...

ಮಾಣಿ : ಎಸ್‌ವೈ‌ಎಸ್ ಮಾಣಿ ಸರ್ಕಲ್ ಇಸಾಬಾ ಲೀಡ್ ಕ್ಯಾಂಪ್-24

ಮಾಣಿ : ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ವತಿಯಿಂದ ಇಸಾಬಾ ಲೀಡ್ ಕ್ಯಾಂಪ್ ಪಾಟ್ರಕೋಡಿ ತಾಜುಲ್ ಉಲಮಾ ಸುನ್ನೀ ಸೆಂಟರ್ ನಲ್ಲಿ ಗುರುವಾರ ನಡೆಯಿತು. ಹೈದರ್ ಸಖಾಫಿ ಶೇರಾ ಅಧ್ಯಕ್ಷತೆ ವಹಿಸಿ...

ಮಂಗಳೂರು : ಸ್ನಾನ ಮಾಡುತ್ತಿದ್ದ ಯುವತಿಯ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನಿಗೆ ಧರ್ಮದೇಟು ನೀಡಿದ...

ಮಂಗಳೂರು : ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಲು ಹೋಗಿ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳಿಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ತೋಟಬೆಂಗ್ರೆಯಲ್ಲಿ ನಡೆದಿದೆ. ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ...

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ

ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...

ಬಂಟ್ವಾಳ: ಲಾರಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದಾಗ ಗ್ಯಾಸ್ ಸೊರಿಕೆ

ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಬಳಿಯ ಹಂಚಿಕಟ್ಟೆಯಲ್ಲಿ ಗೇಲ್ ಕಂಪೆನಿಯ ಸಿಎನ್ ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್ ಜಿ ಸಿಲಿಂಡರ್ ನಿಂದ ಗ್ಯಾಸ್ ಸೊರಿಕೆಯಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಬೆಳ್ತಂಗಡಿಗೆ ಸಾಗಿಸುವ ವೇಳೆ...

ಪುತ್ತೂರು : ಹೊಳೆಯ ಬಳಿ ಸ್ಕೂಟರ್‌ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ, ಸನ್ಮತ್ (21) ಮೃತ ಯುವಕ. ಸನ್ಮತ್ ಶುಕ್ರವಾರ...

ವಿಟ್ಲ : ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಪ್ರಾಣಾಪಾಯದಿಂದ ಪಾರು

ವಿಟ್ಲ : ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ ಚಂದಳಿಕೆ ತಿರುವಿನಲ್ಲಿ ನಡೆದಿದೆ. ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ರಸ್ತೆಯಲ್ಲಿ...

ಉಪ್ಪಿನಂಗಡಿ: 2 ಬೈಕ್‌ಗಳ ನಡುವೆ ಅಪಘಾತ ; ಓರ್ವ ಸಾವು; ನಾಲ್ವರಿಗೆ ಗಾಯ

ಉಪ್ಪಿನಂಗಡಿ: ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿಯ ತುರ್ಕಳಿಕೆ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬೈಕ್ ಸವಾರ ಶಿವಾನಂದ ಮೃತ ದುರ್ದೈವಿ. ಬಾರ್ಯ ಪರಿಸರದ ನಿವಾಸಿಗಳಾದ...

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

ಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ. ಅಝರ್ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ...

2 ದಿನಗಳ ಹಿಂದೆ ನದಿ ದಾಟುವಾಗ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಕಳೆದ 2 ದಿನಗಳ ಹಿಂದೆ ನದಿ ದಾಟುವಾಗ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ್ನಾಲು ಗ್ರಾಮದ ಚೇರೋಳಿಯಲ್ಲಿ ನಡೆದಿದೆ. ನೀರು ಪಾಲಾಗಿದ್ದ ವ್ಯಕ್ತಿ ಆನಂದ ಎಂದು...
error: Content is protected !!