Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಇಲ್ಲ -ಜಿಲ್ಲಾ ಔಷಧ ನಿಯಂತ್ರಕರ...

ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧ ವ್ಯಾಪಾರಿಗಳು ಪ್ಯಾರಾಸಿಟಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡದಂತೆ ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ...

ಸೀತಾಫಲ ಹಣ್ಣು ತಿನ್ನಲು ಎಷ್ಟು ರುಚಿಕರವೋ; ಆರೋಗ್ಯಕ್ಕೂ ಅಷ್ಟೇ ಉಪಯೋಗಕಾರಿ

ನಮ್ಮ ಸುತ್ತ - ಮುತ್ತ ಬೆಳೆಯುವ ಹಣ್ಣಿನಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿರುವಾಗ ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ...

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಚಾರ- ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಮಾಲೋಚನಾ ಸಭೆ

ಪುತ್ತೂರು:ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರದ ಅವಧಿ ಈಗಾಗಲೇ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಿಟ್ಟಿನಲ್ಲಿ ಚರ್ಚಿಸಿ ಸೂಕ್ತ ಅಭ್ಯರ್ಥಿಯ ಆಯ್ಕೆ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ಜು.17ರಂದು ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ...

ದ.ಕ ಜಿಲ್ಲೆಯಲ್ಲಿ ರೆಡ್‌ಅಲರ್ಟ್‌: ಐದು ತಾಲೂಕಿನ ಶಾಲಾ-ಪಿಯು ಕಾಲೇಜುಗಳಿಗೆ ಇಂದು (ಜು.18) ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು...

ದ.ಕ ಜಿಲ್ಲೆಯಲ್ಲಿ ಮಳೆಯ ಕಾರಣಕ್ಕೆ ರಜೆ ಎಂಬ ನಕಲಿ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌...

ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.ಈ ಹಿಂದಿನ ಆದೇಶವನ್ನು ಎಡಿಟ್...

ಕಾಸರಗೋಡು: ನೆರೆಮನೆಯ ಬಾವಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ!

ಕಾಸರಗೋಡು : ಒಂದು ದಿನದ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೆರೆಮನೆಯ ಬಾವಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಅಡ್ಕ ಅಬ್ರಾಜೆಯಲ್ಲಿ ನಡೆದಿದೆ ಮೃತ ಯುವಕನನ್ನು ಯತೀಶ (36) ಎಂದು ಗುರುತಿಸಲಾಗಿದೆ. ಯತೀಶರ ತಂದೆ ಸೋಮವಾರ ಮುಂಜಾನೆ...

ತಮಾಷೆಗಾಗಿ ಗೆಳತಿಯರ ಹೆದರಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ತಮಾಷೆಗಾಗಿ ಗೆಳತಿಯರ ಹೆದರಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಮೃತಪಟ್ಟ ಘಟನೆ ಮುಂಬೈನ ಡೊಂಬಿವಿಲಿಯ ಗ್ಲೋಬ್ ಸ್ಟೇಟ್ ಕಟ್ಟಡದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಾಗಿನಾ ದೇವಿ ಮಂಜಿರಾಮ್ ಎಂದು ಗುರುತಿಸಲಾಗಿದೆ. ಹೆದರಿಸಲು ಓಡಿ ಬಂದ...

ಮಂಗಳೂರು: ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಜು. 18, 19 ರಂದು ರೆಡ್ ಅಲರ್ಟ್...

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಂಭವವಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಎರಡೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು...

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕನ ಗುಂಡಿಕ್ಕಿ ಹತ್ಯೆ..!

ಶ್ರೀಲಂಕಾ: ಶ್ರೀಲಂಕಾದ U19 ತಂಡದ ಮಾಜಿ ನಾಯಕ ಧಮ್ಮಿಕಾ ನಿರೋಶನ ಅವರನ್ನು ಮಂಗಳವಾರ ರಾತ್ರಿ ಅವರ ಮನೆಯಲ್ಲಿ ಗುಂಡಿಕ್ಕಿ ಕೊಂದಿರುವ ದುರಂತ ಸುದ್ದಿಯೊಂದು ಹೊರಬಿದ್ದಿದೆ. ಅಂಬಲಂಗೋಡದಲ್ಲಿರುವ ಮಾಜಿ ನಾಯಕನ ತಮ್ಮ ಮಾವತಾ ನಿವಾಸದಲ್ಲಿ ಈ...

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ..!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇದು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ...
error: Content is protected !!