Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ಳಾರೆ: ಸೋಷಿಯಲ್‌ ಮಿಡೀಯಾದಲ್ಲಿ ಯುವಕನಿಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು..!

ಬೆಳ್ಳಾರೆ: ಯುವಕನೋರ್ವರಿಗೆ Anita Singh ಎಂಬ ಹೆಸರಿನ ಟೆಲಿಗ್ರಾಂ ಐಡಿ ಲಿಂಕ್‌ ಕಳುಹಿಸಿ ವಿವಿಧ ಟಾಸ್ಕ್ ಗಳ ಹೆಸರಿನಲ್ಲಿ ಹಾಗೂ ಇತರೆ ಕಾರಣಗಳನ್ನು ಒಡ್ಡಿ ಲಕ್ಷಾಂತರ ರೂ. ಹಣವನ್ನು ಪಾವತಿಸಿಕೊಂಡು ವಂಚನೆ ಮಾಡಿರುವ...

ಕುಂಡಡ್ಕ: (ಜು.21) ವಿಟ್ಲ ವ್ಯಾಪ್ತಿಯ ಬಂಟರಿಗಾಗಿ ’ಆಟಿಡ್‌ ಬಂಟೆರೆನ ಕೆಸರ್‌ಡೊಂಜಿ ದಿನ’

ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ ಕುಳ, ಕುಂಡಡ್ಕ, ಇಡ್ಕಿದು, ಮಾಣಿಲ, ಪೆರುವಾಯಿ, ಕೇಪು, ಅಳಿಕೆ, ಪುಣಚ, ಕನ್ಯಾನ, ಕರೋಪಾಡಿ, ವಿಟ್ಲ ವ್ಯಾಪ್ತಿಯ ಬಂಟರಿಗಾಗಿ ಆಯೋಜಿಸಿದ ’ಆಟಿಡ್‌ ಬಂಟೆರೆನ ಕೆಸರ್‌ಡೊಂಜಿ ದಿನ’ ಕಾರ್ಯಕ್ರಮವು...

ಉಡುಪಿ: ಸಾವಿನಲ್ಲೂ ಒಂದಾದ ಸತಿ-ಪತಿ: ಘಟನೆಯ ಕುರಿತು ಕಂಬನಿ ಮಿಡಿದ ಕರಾವಳಿಯ ಜನತೆ..!

ನಾವು ಸತ್ತಾಗ ನಮ್ಮ ಶತ್ರುಗಳು ಕೂಡ ನಮಗಾಗಿ ಕಣ್ಣೀರು ಹಾಕಬೇಕು ಎಂದ ಅಶ್ವಿನಿ ಶೆಟ್ಟಿಯ ಮಾತು ನಿಜವಾಯಿತು.. ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ದಂಪತಿಗಳಿಬ್ಬರು ದಿನಗಳ ಅಂತರದಲ್ಲಿ ಮೃತಪಟ್ಟ ಉಡುಪಿಯಲ್ಲಿ ನಡೆದ ಘಟನೆ ಮನುಕುಲವೇ...

ಮಂಗಳೂರು: ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಭೇಟಿ..!

ಪುತ್ತೂರು ರೈಲ್ವೇ ನಿಲ್ದಾಣದ ಅಗತ್ಯ ಕೆಲಸಗಳ ಬಗ್ಗೆ ಸಚಿವರಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು..! ಮಂಗಳೂರು: ರೈಲ್ವೆ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಮಂಗಳವಾರ ರಾತ್ರಿ ಆಗಮಿಸಿದ ಕೇಂದ್ರ ರೈಲ್ವೆ...

ಕೊಲೆ ಕೇಸ್ ನಲ್ಲಿ ಸ್ಯಾಂಡಲ್ ವುಡ್ ನ ಸಿನಿಮಾ‌ ನಿರ್ದೇಶಕ ಅರೆಸ್ಟ್..!

ಬೆಂಗಳೂರು: ಕೊಲೆ ಕೇಸ್ ನಲ್ಲಿ 20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಸಿನಿಮಾ‌ ನಿರ್ದೇಶಕನನ್ನ ಸಿಸಿಬಿ ಅರೆಸ್ಟ್ ಮಾಡಿದೆ. ಬಂಧಿತ ಆರೋಪಿ ಸ್ಯಾಂಡಲ್ ವುಡ್ ಸಿನಿ ನಿರ್ದೇಶಕ ಗಜೇಂದ್ರ @ ಗಜ ಎಂದು ತಿಳಿದು...

ಒಮಾನ್‌ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್‌; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ..!

ಮಸ್ಕತ್: ಒಮಾನ್‌ನ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮುಳುಗಿದ್ದು, ಟ್ಯಾಂಕರ್‌ನಲ್ಲಿದ್ದ 13 ಭಾರತೀಯ ಸಿಬ್ಬಂದಿ ಸೇರಿದಂತೆ 16 ಮಂದಿ ನಾಪತ್ತೆಯಾಗಿದ್ದಾರೆ. ಟ್ಯಾಂಕರ್ ನಲ್ಲಿದ್ದವರೆಲ್ಲರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ ಇರುವ...

ಉಡುಪಿ: ಪಾರ್ಟ್‌ಟೈಮ್ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಪಾರ್ಟ್‌ ಟೈಮ್ ಜಾಬ್ ಹೆಸರಿನಲ್ಲಿ ಟಾಸ್ಕ್ ನೀಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶ್ಚಿತಾ(25) ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ...

ಕಾಸರಗೋಡು: ವಿದ್ಯುತ್‌ ಶಾಕ್ ತಗುಲಿ ಗೃಹಿಣಿ ಸಾವು..!

ಕಾಸರಗೋಡು: ಸ್ವಿಚ್ ನಿಂದ ಶಾಕ್ ತಗುಲಿ ಗೃಹಿಣಿ ಮೃತಪಟ್ಟ ಘಟನೆ ಕುಂಬಳೆ ಸೀತಾಂಗೋಳಿ ಸಮೀಪದ ಕುದ್ರೆ ಪ್ಪಾಡಿಯಲ್ಲಿ ಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕುದ್ರೆಪ್ಪಾಡಿ ಯ ಗೋಪಾಲ ಗಟ್ಟಿ ರವರ ಪತ್ನಿ ಹೇಮಾವತಿ (53)...

ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನ ಹಾರಾಟ

ಮಂಗಳೂರು: ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ. ಸದ್ಯ ವಾರಕ್ಕೆ ನಾಲ್ಕು ದಿನ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಅಬುಧಾಬಿಗೆ ಸಂಚರಿಸುತ್ತಿದೆ....

ಕಣ್ಣೂರು : ಕಾರಿಗೆ ಪೆಟ್ರೋಲ್ ತುಂಬಿಸಿ ಪೆಟ್ರೋಲ್ ಬಂಕ್ ನಲ್ಲಿ ಹಣ ಕೊಡದೇ ಪರಾರಿಯಾದ...

ಕಣ್ಣೂರು : ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡ ನಂತರ ಹಣ ಕೊಡದೇ ತೆರಳುತ್ತಿದ್ದ ಪೊಲೀಸ್ ಡ್ರೈವರ್ ಬಳಿ ಪೆಟ್ರೋಲ್ ಪಂಪ್ ನೌಕರ ಹಣ ಪಾವತಿಸಲು ಹೇಳಿದಾಗ, ಏಕಾಏಕಿ ಚಲಾಯಿಸಿಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ನೌಕರ...
error: Content is protected !!