Tag: vtv
ಭಟ್ಕಳ: ನೇಣು ಬಿಗಿದು ತಾಯಿ- ಮಗಳು ಆತ್ಮಹತ್ಯೆ..!
ಭಟ್ಕಳ: ತಾಯಿ ಮತ್ತು ಮಗಳು ಒಂದೇ ದಿನ ನೇಣಿಗೆ ಶರಣಾದ ಘಟನೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋರಿಕಲ್ಲು ಮನೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಗೋರಿಕಲ್ಲು ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ (57) ಹಾಗೂ...
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಬಾಳ್ತಿಲ ಗ್ರಾಮ ಬಂಟ್ವಾಳ ತಾಲೂಕು ಕುರ್ಮಾನು ನಿವಾಸಿ ಇಬ್ರಾಹಿಂ ಖಲೀಲ್ (27) ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಠಾಣಾ...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು..!
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್...
ಬಂಟ್ವಾಳ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶೀನಪ್ಪ ಪೂಜಾರಿ ನಿಧನ
ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮುಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ (107) ನಿನ್ನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪಾವೂರು ಭಂಡಾರದ ಮನೆ ಕೋಟ್ಯಾನ್ ಕುಟುಂಬದ ಹಿರಿಯ ಕೊಂಡಿ ಶತಾಯುಷಿಯಾಗಿದ್ದ ಶೀನಪ್ಪ ಪೂಜಾರಿ ವಯೋ...
ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹ ಪತ್ತೆ..!
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ.
ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಲ್ಲಿದ್ದ ಆನೆ ನದಿಯ...
ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್ಕೌಂಟರ್; ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ..!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ.
ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಭಾರತೀಯ...
ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ; ಸವಾರ ಗಂಭೀರ ಗಾಯ..!
ಮಲ್ಪೆ: ನಿಂತಿದ್ದ ಬಸ್ಸಿಗೆ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಉಡುಪಿ ಗುಂಡಿಬೈಲಿನ ಲಕ್ಷಣ (60)...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ; ಅಪಾಯದಿಂದ ಪಾರು..!
ಕುಂದಾಪುರ: ಹಣ್ಣುಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆಯ ಜಂಕ್ಷನ್ ಬಳಿ ನಡೆದಿದೆ.
ಘಟನೆಯ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಹುಬ್ಬಳ್ಳಿ...
ಸೌತಡ್ಕ: ಸತ್ತ ಕರುವನ್ನು ಮೋರಿಗೆ ಎಸೆದ ಕಿಡಿಗೇಡಿಗಳು: ಹಿಂ.ಜಾ. ವೇದಿಕೆ , ಶಿವಾಜಿ ಗ್ರೂಪ್...
ಸೌತಡ್ಕ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದಿಂದ ಪಟ್ಟೂರಿಗೆ ಹೋಗುವ ರಸ್ತೆಯ ಬಳಿ ನೀರು ಹರಿವ ಮೋರಿಯಲ್ಲಿ ಸತ್ತ ದನದ ಕರುವೊಂದನ್ನು ಎಸೆದು ಹೋಗಿರುವ ಘಟನೆ ಜು.15ರಂದು ಬೆಳಕಿಗೆ ಬಂದಿದೆ.
ಸತ್ತು ಮೋರಿಯಲ್ಲಿ ಎಸೆದು...
ಗುರುವಾಯನಕೆರೆ : ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ...
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು....
















