Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಸೊಳ್ಳೆಗಳನ್ನು ಓಡಿಸುವ 5 ಬಗೆಯ ಗಿಡಗಳು

ಕೆಲವೊಮ್ಮೆ ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟರೂ ಸೊಳ್ಳೆಗಳು ಮಾತ್ರ ಮನೆಯ ಮೂಲೆ-ಮೂಲೆಯಲ್ಲಿಯೂ ಹರಿದಾಡುತ್ತಲೇ ಇರುತ್ತದೆ. ಅದರಲ್ಲಿಯೂ ರಾತ್ರಿ ಹೊತ್ತು ಇವುಗಳ ಕಾಟ ತಡೆಯಲು ಆಗುವುದಿಲ್ಲ. ಮಳೆಗಾಲವೆಂದರೆ ಸೊಳ್ಳೆಗಳ ಕಾಲವೆಂಬ ಭಾವನೆ ಬಂದರೆ ಅಚ್ಚರಿಯಿಲ್ಲ. ಬರೀ...

ಉಡುಪಿ: ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆಗೆ ಶರಣು

ಉಡುಪಿ: ವೃದ್ಧರೊಬ್ಬರು ಆಳವಾದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ನಿಟೂರಿನ ಕೊಳಂಬೆ ಎಂಬಲ್ಲಿ ನಡೆದಿದೆ. ಮೃತರನ್ನು ಲಿಂಗಪ್ಪ ಬಂಗೇರ (76) ಎಂದು ಗುರುತಿಸಲಾಗಿದೆ. ಲಿಂಗಪ್ಪ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು, ಹತಾಶೆಗೆ ಒಳಗಾಗಿದ್ದರು...

ಆಪರೇಷನ್ ಥಿಯೇಟರ್ ನಲ್ಲಿ ಮಹಿಳೆ ಮೃತ್ಯು :ವೈದ್ಯರ ನಿರ್ಲಕ್ಷ್ಯ-ಕುಟುಂಬಸ್ಥರ ಆರೋಪ

ಗರ್ಭಕೋಶದಲ್ಲಿ ಗುಳ್ಳೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಆಪರೇಷನ್ ಥಿಯೇಟರ್​ನಲ್ಲಿ ಸಾವನ್ನಪ್ಪಿದ ಘಟನೆ ಯಶವಂತರಪುರಲ್ಲಿ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಮುಖ್ಯ ಕಾರಣವೆಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ದಿವ್ಯಾ ಸಾವನ್ನಪ್ಪಿರುವ ಮಹಿಳೆ. ಇವರು...

ದ.ಕ ಜಿಲ್ಲೆಯಲ್ಲಿ ನಾಳೆ(ಜು.16) ಕೂಡಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮುಂದುವರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್...

ಬಂಟ್ವಾಳ: ಖಾಸಗಿ ಬಸ್ ಗದ್ದೆಗೆ ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

ಬಂಟ್ವಾಳ: ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದ್ದು, ಈ ಬಸ್...

ಬೆಳ್ತಂಗಡಿ: ವಿದ್ಯುತ್ ಶಾಕ್ ತಗುಲಿ ಯುವಕ‌ ಮೃತ್ಯು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಜು.15ರ ಸೋಮವಾರ ನಡೆದಿದೆ. ಇಳಂತಿಲ ಗ್ರಾಮದ ಗೋಳಿದಡಿ ಹರೀಶ್ ಗೌಡ(35) ಮೃತ ಯುವಕ. ತಮ್ಮ ಮನೆಯ ಸಮೀಪವೇ ವಿದ್ಯುತ್...

ಕಡಬ: ಕುಮಾರಧಾರ ಸ್ನಾನಘಟ್ಟ ಮುಳುಗಡೆ- ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ..!

ಕಡಬ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ...

ವಿಟ್ಲ: ಶ್ರೀ ಸಾಯಿ ಭವಾನಿ ಸ್ಯಾನಿಟರಿ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ: ಶ್ರೀ ಸಾಯಿ ಭವಾನಿ ಸ್ಯಾನಿಟರಿ ಸಂಸ್ಥೆ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಚಂದಳಿಕೆಯ ಶ್ರೀ ಗುರು ರಾಘವೇಂದ್ರ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು, ಹಾಗೂ ಕೃಷ್ಣಯ್ಯು...

ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ – ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ...

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಪುತ್ತೂರು: ಓಮ್ಮಿ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪುತ್ತೂರು ಸಾಮತ್ತಡ್ಕ 2ನೇ ಕ್ರಾಸ್ ನಿವಾಸಿ ಓಮ್ಮಿ ಚಾಲಕ ಶಿವಪ್ರಸಾದ್(39) ಎಂದು ಗುರುತಿಸಲಾಗಿದೆ. ಸಾಮೆತ್ತಡ್ಕ ದಿ.ಗಣೇಶ್ ರಾವ್...
error: Content is protected !!