Tag: vtv
ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ; ಕ.ರ.ಸಾ.ನಿ ಅಧ್ಯಕ್ಷ ರಾಜು ಕಾಗೆ
ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದು ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಗೆ ನಷ್ಟವಾಗಿದೆ. ಹೀಗಾಗಿ ಬಸ್ ಟಿಕೆಟ್ ದರವನ್ನು...
ಪಿಸ್ತೂಲ್ಗಳನ್ನು ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್..!
ಚಂಡೀಗಢ: ಪಿಸ್ತೂಲ್ಗಳನ್ನು ಹೊತ್ತು ಸಾಗುತ್ತಿದ್ದ ಪಾಕಿಸ್ತಾನದ ಡೋನ್ ಅನ್ನು ಗಡಿ ಭದ್ರತಾ ಪಡೆಯು (ಬಿಎಸ್ಎಫ್) ಹೊಡೆದುರುಳಿಸಿದೆ.
ಪಂಜಾಬ್ನ ಫಾಜಿಲ್ಕಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಮೂರು ಪಿಸ್ತೂಲ್ಗಳನ್ನು ಈ ಡ್ರೋನ್ ಸಾಗಿಸುತ್ತಿತ್ತು. ಪಾಕಿಸ್ತಾನದ ಕಡೆಯಿಂದ...
ಉಡುಪಿ: ಆಗುಂಬೆ ಘಾಟಿನ 4ನೇ ತಿರುವಿನಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತ..!
ಉಡುಪಿ: ಕರಾವಳಿ ಮಲೆನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಮಧ್ಯೆ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ.
ಭಾರಿ ಮಳೆಗೆ ಶಿವಮೊಗ್ಗ ಮತ್ತು ಮಂಗಳೂರು...
ವಿಟ್ಲ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಹತ್ತನೇ ಶಾಖೆಯ ಉದ್ಘಾಟನಾ ಸಮಾರಂಭ
ಸಹಕಾರ ಸಂಘವು ಇನ್ನಷ್ಟು ಬೆಳೆಯಲಿ ಹತ್ತಾರು ಶಾಖೆಯನ್ನು ತೆರೆಯುವಂತಾಗಲಿ:- ಡಿ.ವಿ. ಸದಾನಂದ ಗೌಡ
ವಿಟ್ಲ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಹತ್ತನೇ ಶಾಖೆ ವಿಟ್ಲದ ಎಂಪಾಯರ್ ಮಹಲ್ ಕಟ್ಟಡದಲ್ಲಿ ಶುಭಾರಂಭಗೊಂಡಿತು. ನೂತನ ಶಾಖೆಯನ್ನು...
ಬಂಟ್ವಾಳ: ಮನೆಗೆ ನುಗ್ಗಿ 4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಕಳ್ಳರು ಒಳನುಗ್ಗಿದ್ದು, ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳದ ಇರಾ ಗ್ರಾಮದ ಕಿನ್ನಿಮಜಲುವಿನಲ್ಲಿ...
ಬೈಕ್ಗೆ ಕಾರು ಡಿಕ್ಕಿ; ಇಬ್ಬರು ಬೈಕ್ ಸವಾರರು ಸಾವು..!
ಚಿತ್ರದುರ್ಗ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರರನ್ನು ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ...
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ..!
ನ್ಯೂಯಾರ್ಕ್: ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಟ್ರಂಪ್ ಅವರ ಬಲ ಕಿವಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಟ್ರಂಪ್...
ಮಂಗಳೂರು: ಖಾಸಗಿ ಫೈನಾನ್ಸ್ಗೆ ನುಗ್ಗಿ ದರೋಡೆಗೆ ಯತ್ನ: ಮೂವರು ಅರೆಸ್ಟ್..!
ಮಂಗಳೂರು: ಬಜಪೆ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧೀತ ಆರೋಪಪಿಗಳನ್ನು...
ಮಂಗಳೂರು: ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ವಿರೋಧಿಸಿ ಬಿಜೆಪಿ ನಾಯಕರ ಪ್ರತಿಭಟನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನಲೆ ಶನಿವಾರ...
ನೇರಳೆ ಹಣ್ಣಿನ ಆರೋಗ್ಯ ಪ್ರಯೋಜನಗಳು
ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.
ನೇರಳೆ ಹಣ್ಣನ್ನು ಮಾತ್ರವಲ್ಲದೆ ಅದರ ಬೀಜಗಳು,...
















