Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ : ಕೋಟ್ಯಾಂತರ ರೂ. ಅಕ್ರಮ ಹಣ ವರ್ಗಾವಣೆ

ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣದ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ ಬೆಳಕಿಗೆ ಬಂದಿದೆ . ಈಗಾಗಲೇ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಬ್ಯಾಂಕ್...

ಕಡಬ: ಹೊಸ ಕಾರು ಖರೀದಿಸಿ ಪುಣ್ಯಕ್ಷೇತ್ರ ಭೇಟಿ ನೀಡಿ ಹಿಂತಿರುವಾಗ ಅಪಘಾತ :ಬೆಳ್ತಂಗಡಿ ಮೂಲದ...

ಕಡಬ: ಟ್ರಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ಗುಂಡ್ಯ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ನಿವಾಸಿ...

ವಿಧಾನಸಭಾ ಉಪಚುನಾವಣೆ: 13 ಸ್ಥಾನಗಳ ಪೈಕಿ ಇಂಡಿಯಾ ಬಣಕ್ಕೆ 10 ಸೀಟು, ಬಿಜೆಪಿಗೆ 2

ಏಳು ರಾಜ್ಯಗಳಾದ್ಯಂತ ಶನಿವಾರ ನಡೆದ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ ಮತ ಎಣಿಕೆಯಾಗಿ ಫಲಿತಾಂಶ ಪ್ರಕಟವಾದಾಗ ಇಂಡಿಯಾ ಬಣ 10 ಸ್ಥಾನಗಳನ್ನು ಗಳಿಸಿದೆ. ಅದೇ ವೇಳೆ ಬಿಜೆಪಿ (BJP) ಎರಡು ಕ್ಷೇತ್ರಗಳಲ್ಲಿ ಮತ್ತು...

PUC ಡಿಸ್ಟಿಂಕ್ಷನ್‌ ವಿದ್ಯಾರ್ಥಿನಿ ಡೆಂಘೀ ಮಹಾಮಾರಿಗೆ ಬಲಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಮಹಾಮಾರಿಯ ಅಟ್ಟಹಾಸ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದರೆ, ಸಾವಿನ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ...

ಉಪ್ಪಿನಂಗಡಿ : ಮನೆಮಂದಿ ರಾತ್ರಿ ಮಲಗಿದ್ದ ವೇಳೆ ಕಳವಿಗೆ ಯತ್ನ : ಉಪ್ಪಿನಂಗಡಿ ಠಾಣೆಯಲ್ಲಿ...

ಉಪ್ಪಿನಂಗಡಿ : ಮನೆಮಂದಿ ರಾತ್ರಿ ಮಲಗಿದ್ದ ವೇಳೆ ಯಾರೋ ಕಳ್ಳರು ಕಳವಿಗೆ ಯತ್ನಿಸಿ, ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ ಕಳ್ಳರು ಓಡಿ ಪರಾರಿಯಾದ ಘಟನೆ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಪೆರಿಯಡ್ಕ ನಿವಾಸಿ ರೋಹಿತ್...

ಕುಂದಾಪುರ: ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂ; ತಪ್ಪಿದ ಅನಾಹುತ..!

ಕುಂದಾಪುರ: ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಜಖಂಗೊಂಡ ಘಟನೆ ಕುಂದಾಪುರ ಸಮೀಪ ಹೆಮ್ಮಾಡಿಯ ಸಂತೋಷನಗರದ ರಸ್ತೆಯಲ್ಲಿ ನಡೆದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಬೃಹತ್ ಮರವು ರಸ್ತೆಯ ಮೇಲೆ...

ವಿಟ್ಲ: ಶ್ರೀ ದುರ್ಗಂಬಾ ಕಲಾವಿದರು ವರಪ್ಪದೆ ವಿಟ್ಲ ಇವರ 2 ನೇ ವರ್ಷದ ‘ಕಥೆ...

ವಿಟ್ಲ: ಶ್ರೀ ದುರ್ಗಂಬಾ ಕಲಾವಿದರು ವರಪ್ಪದೆ ವಿಟ್ಲ ಇವರ 2 ನೇ ವರ್ಷದ ಯದು ವಿಟ್ಲ ನಿರ್ದೇಶನದ "ಕಥೆ ಬರೆದಾತಿಜಿ" ನಾಟಕದ ಮುಹೂರ್ತ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅರಮನೆಯ ಕೃಷ್ಣಯ್ಯ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ; ನದಿ ತೀರದ ಜನರಿಗೆ ಎಚ್ಚರಿಕೆ..!

ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್‌ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್ ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಆದರ್ಶ...

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ಇಬ್ಬರು ಮೃತ್ಯು..!

ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರು ಬೇವಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿಗ್ಗಾವಿ ಪಟ್ಟಣದ ಬಳಿ ನಡೆದಿದೆ. ಮೃತಪಟ್ಟವರನ್ನು ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿರುವ ನೀಲಪ್ಪ ಮೂಲಿಮನಿ(...
error: Content is protected !!