Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯ ಹಿರಿಮೆಗೆ ಮತ್ತೊಂದು ಗರಿಮೆ

SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಗ್ರಾಮೀಣ ಪ್ರತಿಭೆ ಲಹರಿ ಕೆ ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯನ್ನು ಪಡೆದು ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಸಿಬ್ಬಂದಿ ನೇಮಕಾತಿ...

ಸುಳ್ಯ: ಜಾನುವಾರು ಅಕ್ರಮ ಸಾಗಾಟ; ಓರ್ವ ಅರೆಸ್ಟ್‌

ಸುಳ್ಯ: ಪಂಜದಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಪಿಕಪ್ ವಾಹನ, ಪಿಕಪ್ ಚಾಲಕ, ಜಾನುವಾರುಗಳನ್ನು ಗುರುವಾರ ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಹನ ಚಾಲಕ ಸಕಲೇಶಪುರ ಮೂಲದ ಲೋಹಿತ್ ಎಂದು ಗುರುತಿಸಲಾಗಿದೆ. ಬೆಳ್ಳಾರೆ ಕಡೆಯಿಂದ...

“ನನ್ನ ಭೇಟಿಗೆ ಬರುವವರು ಆಧಾರ್ ಕಾರ್ಡ್ ತನ್ನಿ” ವಿವಾದ ಸೃಷ್ಟಿಸಿದ ಬಿಜೆಪಿ ಸಂಸದೆ, ನಟಿ...

ಸಂಸದೆ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ಹೇಳಿದ್ದು, ಇದೀಗ ಈ ಹೇಳಿಕೆಯು ವಿವಾದ ಸೃಷ್ಟಿಸಿದೆ. ಮಂಡಿ ಲೋಕಸಭಾ ಕ್ಷೇತ್ರದ ಜನರು ನನ್ನನ್ನು ಭೇಟಿಯಾಗಲು...

ಮಂಗಳೂರು: “ಚಡ್ಡಿ ಗ್ಯಾಂಗ್‌’ನಿಂದ ದೇಶದ ವಿವಿಧೆಡೆ ದರೋಡೆ? ಹೊರ ರಾಜ್ಯಗಳಿಂದಲೂ ಪೊಲೀಸ್ ಆಯುಕ್ತರ ಕಚೇರಿಗೆ...

ಮಂಗಳೂರು:ಪೊಲೀಸರ ಬಲೆಗೆ ಬಿದ್ದಿರುವ ಮಧ್ಯಪ್ರದೇಶದ ಕುಖ್ಯಾತ ಚಡ್ಡಿ ಗ್ಯಾಂಗ್ ಸದಸ್ಯರು ಮಂಗಳೂರಿನಲ್ಲಿ ಮಾತ್ರವಲ್ಲದೇ ದೇಶದ ವಿವಿಧೆಡೆ ಕೂಡ ದರೋಡೆ ಮಾಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮಂಗಳೂರಿನಲ್ಲಿ ಕೋಟೆಕಣಿ ರಸ್ತೆಯ ಮನೆಯೊಂದರಲ್ಲಿ ಹಲ್ಲೆ ನಡೆಸಿ ದರೋಡೆ...

ಉಡುಪಿ : ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ಉಪ್ಪಿನಂಗಡಿ ಮೂಲದ ಮಹಿಳೆಯ...

ಉಡುಪಿ : ಉಡುಪಿಯಲ್ಲಿ ಗರುಡ ಗ್ಯಾಂಗ್ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದೆ. ಹೆದ್ದಾರಿಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ ತೋರಿದ್ದಲ್ಲದೇ ಯುವಕನ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ...

ಸುಳ್ಯ : ಗಾಂಜಾ ಸಾಗಾಟ ಪ್ರಕರಣ : ಶಿಕ್ಷೆ ಪ್ರಕಟಿಸಿದ ಸುಳ್ಯ ಕೋರ್ಟ್‌

ಸುಳ್ಯ : ಗಾಂಜಾ ಸಾಗಾಟದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ಪ್ರಕರಣದಲ್ಲಿ ಭಾಗಿಯಾದ ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ. 2018ರ ಮಾರ್ಚ್ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್ ಬಳಿ...

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ : ಮಾಜಿ ಸಚಿವ ಬಿ. ನಾಗೇಂದ್ರರನ್ನು ವಶಕ್ಕೆ ಪಡೆದ...

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ...

ಸುಳ್ಯ: ಕುಡುಕರನ್ನು ಓಡಿಸಲು‌ ತಾವೇ ಕುಡಿದು ಬಂದ ಹೊಯ್ಸಳ ಪೊಲೀಸರು!

ಸುಳ್ಯ: ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಅಲ್ಲಿಂದ ಓಡಿಸಲು ಬಂದ ಪೊಲೀಸರೇ ಕುಡಿದು ಬಂದಿದ್ದರೆಂದು ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರನ್ನೇ ಪ್ರಶ್ನಿಸಿದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.ಸದ್ಯ ಈ...

ಮಹಿಳೆಯರು ಸ್ತನ ಕ್ಯಾನ್ಸರ್ ಬಾರದಂತೆ ಅಳವಡಿಸಿಕೊಳ್ಳಬೇಕಾದ ಜೀವನಶೈಲಿ

ಭಾರತದಲ್ಲಿ ಸ್ತನ ಕ್ಯಾನ್ಸರ್ ಪೀಡಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾನೇ ಇದೆ. ಭಾರತೀಯ ಮಹಿಳೆಯರ ಪಾಲಿಗೆ ಇದೊಂದು ಮಹಾಮಾರಿ.ಪ್ರತಿ 29 ಸೆಕೆಂಡ್ ಗಳಿಗೊಂದರಂತೆ ಭಾರತದಲ್ಲಿ ಹೊಸ ಕೇಸ್ ಗಳು ಪತ್ತೆಯಾಗುತ್ತಿವೆ. ಈ ಮಾರಕ...

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಜುಲೈ 11) ರಾತ್ರಿ ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ...
error: Content is protected !!