Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಜೆಸಿಐ ವಿಟ್ಲ ವತಿಯಿಂದ ಜೆಸಿಐ ಕರ್ನಾಟಕದ ಪೂರ್ವ ರಾಜ್ಯಾಧ್ಯಕ್ಷರಾಗಿದ್ದ ದಿ. ಎಲ್ ಎನ್‌ ಕೂಡೂರುರವರಿಗೆ...

ವಿಟ್ಲ ಜೆಸಿಐ ಇದರ ಪೂರ್ವ ಅಧ್ಯಕ್ಷರು, ಜೆಸಿಐ ಕರ್ನಾಟಕದ ಪೂರ್ವ ರಾಜ್ಯಾಧ್ಯಕ್ಷರು, ಜೆಸಿಯ ಇಂಡಿಯಾದ ಪೂರ್ವ ಉಪಾಧ್ಯಕ್ಷರು ಆಗಿದ್ದ ಜೇಸಿ. ಎಲ್‌ ಎನ್‌ ಕೂಡೂರುರವರಿಗೆ ಜೆಸಿಐ ವಿಟ್ಲ ವತಿಯಿಂದ ಶ್ರದ್ಧಾಂಜಲಿ ಸಭೆ ಹಾಗೂ...

ಉಡುಪಿ: ವಿಶ್ವಕಪ್ ಜಯದ ಬೆನ್ನಲ್ಲೇ ಕಾಪು ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ ಸೂರ್ಯಕುಮಾರ್...

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಕಾಪುವಿಗೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ...

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು..!

ಪುತ್ತೂರು: ಅನಾರೋಗ್ಯದಿಂದ ಯುವತಿಯೋರ್ವರು ನಿಧನರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಶಿಶಿಲ ಗ್ರಾಮದ ಪೆರಿಕೆ ನಿವಾಸಿ ಸುಪ್ರೀತಾ (16) ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ ಕಳೆದ ಎರಡು...

ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಬಸ್‌; 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ...

ಲಕ್ನೋ: ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳುತ್ತಿದ್ದ ಡಬಲ್‌ ಡೆಕ್ಕರ್‌ ಬಸ್‌ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು 18 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. 20ಕ್ಕೂ ಹೆಚ್ಚು...

ಮಂಗಳೂರು: ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನ; ಚಡ್ಡಿ ಗ್ಯಾಂಗ್ ನ ಇಬ್ಬರು ಕಿಡಿಗೇಡಿಗಳ...

ಮಂಗಳೂರು: ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ನಗರದ ಹೊರವಲಯದ ಪಡುಪಣಂಬೂರು ಎಂಬಲ್ಲಿ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ...

ವಾಲ್ಮೀಕಿ ನಿಗಮ ಹಗರಣ ಕೇಸ್‌; ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ...

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ...

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್‌ ಪಲ್ಟಿ..!

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್‌ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಸೀತಾಂಗೋಳಿ - ಪೆರ್ಲ ರಸ್ತೆಯ ಬಾಡೂರಿನಲ್ಲಿ ನಡೆದಿದೆ. ಶಿರಿಯ ಕುನಿಲ್‌ ಶಾಲೆಯ ಬಸ್‌ ಬೆಳಿಗ್ಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ತೆರಳುತ್ತಿದ್ದಾಗ...

ಕಡಬ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಢಿಕ್ಕಿ : ಮಹಿಳೆಗೆ ಗಾಯ

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ...

ವಿಟ್ಲ : ವಿಶ್ವ ಹಿಂದೂ ಪರಿಷದ್ ಮಾತೃಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ 2024-25ನೇ ವರ್ಷದ...

ವಿಟ್ಲ : ವಿಶ್ವ ಹಿಂದೂ ಪರಿಷದ್ ಮಾತೃಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಸಭೆಯು ಇತ್ತೀಚೆಗೆ ಜರಗಿತು.ಈ ಸಭೆಯಲ್ಲಿ 2024-25ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ವರಿ, ಅಧ್ಯಕ್ಷರಾಗಿ ಚಂದ್ರಕಾಂತಿ...

ಬಿಕ್ಕಳಿಕೆಯಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ.

ಯಾರಿಗಾದರೂ ಬಿಕ್ಕಳಿಕೆ ಬಂದಾಗ ಯಾರೋ ನಿಮ್ಮನ್ನು ನೆನಪಿಸಿಕೊಳ್ಳುತ್ತಿರಬಹುದು. ಹಾಗಾಗಿ ಬಿಕ್ಕಳಿಕೆಗಳು ಬರುತ್ತವೆ ಎಂದೇ ಜನರು ಭಾವಿಸುತ್ತಾರೆ. ಆದರೆ ವಿಜ್ಞಾನಿಗಳು ಹೇಳುವುದೇ ಬೇರೆ. ಬಿಕ್ಕಳಿಕೆ ಬರುವುದರ ಹಿಂದೆ ನಾನಾ ಕಾರಣಗಳಿವೆ ಎಂದು ತಿಳಿಸುತ್ತಾರೆ. ಹಾಗಾದರೆ...
error: Content is protected !!