Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಟೆಲಿಗ್ರಾಂ ಆಪ್ ಮೂಲಕ ಲಕ್ಷಾಂತರ ರೂ. ವರ್ಗಾಯಿಸಿ ವಂಚನೆ; ಪ್ರಕರಣ ದಾಖಲು..!

ಬಂಟ್ವಾಳ: ಅಪರಿಚಿತ ವ್ಯಕ್ತಿ ಟೆಲಿಗ್ರಾಂ ಆಪ್ ಮೂಲಕ ಸಂಪರ್ಕಿಸಿ ಹಂತಹಂತವಾಗಿ ಬೇರೆ ಬೇರೆ ಕಾರಣಗಳನ್ನು ನೀಡಿ, ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿ ವಂಚನೆ ಮಾಡಿದ ಘಟನೆ ಬಂಟ್ವಾಳ ನಗರ...

ಸುಳ್ಯ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಸುಳ್ಯ: ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಕುಸುಮಾ (45) ಎಂದು ಗುರುತಿಸಲಾಗಿದೆ. ಸಾಂಸಾರಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್...

ಖ್ಯಾತ ಗಾಯಕಿ ಉಷಾ ಉತ್ತುಪ್ ಅವರ ಪತಿ ಹೃದಯಸ್ತಂಭನದಿಂದ ನಿಧನ..!

ಕೋಲ್ಕತ್ತಾ: ಖ್ಯಾತ ಗಾಯಕಿ ಉಷಾ ಉತ್ತುಪ್ ಅವರ ಪತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಸೋಮವಾರ(ಜು.8ರಂದು) ಕೋಲ್ಕತ್ತಾದಲ್ಲಿ ಜಾನಿ ಚಾಕೋ ಉತ್ತುಪ್ (78) ನಿಧನರಾಗಿದ್ದಾರೆ. ತನ್ನ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು...

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಹರ್ಯಾಣ ಮಹನುವಾಡ್ ಜಿಲ್ಲೆಯ ನಂಗಲ್ ಮವರಿಪುರ್ ನಿವಾಸಿ, ಮಹಮ್ಮದ್...

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು..!

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು...

ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಉಡುಪಿ: ವೈಯುಕ್ತಿಕ ಕಾರಣಗಳಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಮಡ ಘಟನೆ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ...

ಮಣಿಪಾಲ: ವಾಟ್ಸಾಪ್‌ನಲ್ಲಿ ಲಿಂಕ್‌ ಕಳುಹಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ವಾಟ್ಸಾಪ್ ಲಿಂಕ್ ಕಳುಹಿಸಿ ಖಾತೆಯಿಂದ ಲಕ್ಷಾಂತರ ರೂ. ಹಣ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರುಣ್‌(33) ಎಂಬವರ ವಾಟ್ಸಾಪ್‌ಗೆ ಜು.7ರಂದು ಲಿಂಕ್ ಒಂದು ಬಂದಿದ್ದು, ಅದನ್ನು ಅವರು ಓಪನ್...

ವೇಣೂರು: ಕ್ಷುಲ್ಲಕ ವಿಚಾರಕ್ಕೆ ಹಲ್ಲೆ ನಡೆಸಿ, ಜೀವ ಬೆದರಿಕೆ : ವೇಣೂರು ಠಾಣೆಯಲ್ಲಿ ದೂರು...

ವೇಣೂರು: ವ್ಯಕ್ತಿಯೋರ್ವರು ವೈನ್ ಶಾಪ್ ಬಳಿ ಮದ್ಯಪಾನ ಮಾಡಲು ಬಂದಿದ್ದಾಗ, ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಬೆಳ್ತಂಗಡಿ ತಾಲೂಕು ಮೂಡುಕೋಡಿ ಗ್ರಾಮದಲ್ಲಿ...

ಉಡುಪಿ: ನೆರೆಗೆ ಕೊಚ್ಚಿ ಹೋದ ಕಾರು ; ನಾಲ್ವರು ಪ್ರಾಣಾಪಾಯದಿಂದ ಪಾರು

ಉಡುಪಿ: ಕಾರೊಂದು ರಭಸವಾಗಿ ಹರಿಯುವ ನೀರಿಗೆ ಕೊಚ್ಚಿ ಹೋಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಉಡುಪಿಯ ಕನ್ನರ್ಪಾಡಿ-ಕಡೇಕಾರ್ ರಸ್ತೆಯ ಬಳಿ ಸಂಭವಿಸಿದೆ. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯ ಕನ್ನರ್ಪಾಡಿ-ಕಡೆಕ್ಕಾರು ಸಂಪರ್ಕದ...

ನಿಮ್ಮ ಮನೆಯ ಫ್ರಿಡ್ಜ್​​​ನಿಂದ ಕೆಟ್ಟ ವಾಸನೆ ಬರುತ್ತಿದೆಯೇ?: ಈ ಟಿಪ್ಸ್ ಫಾಲೋ ಮಾಡಿ

ಮನೆಯಲ್ಲಿ ಫ್ರಿಡ್ಜ್‌​ ಇದೆ ಎಂದಾದರೆ ತರಕಾರಿಗಳು, ಹಣ್ಣುಗಳು ಹಾಲು, ಮೊಸರು ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಇರಿಸಲಾಗುತ್ತದೆ. ನೀವು ಫ್ರಿಡ್ಜ್‌ ಅನ್ನು ಪದೇ ಪದೇ ಸ್ವಚ್ಛಗೊಳಿಸದೇ ಇದ್ದರೆ, ದೀರ್ಘಕಾಲದವರೆಗೆ ಕೆಲವು ಪದಾರ್ಥಗಳನ್ನು ಇದ್ದಲ್ಲೇ...
error: Content is protected !!