Tag: vtv
ಉಳ್ಳಾಲ : ಚಿನ್ನಾಭರಣ ಕಳವು ಪ್ರಕರಣ, ಐವರ ಬಂಧನ..!
ಉಳ್ಳಾಲ: ಇಬ್ಬರು ಅಪ್ರಾಪ್ತರು ಹಾಗೂ ಮೂವರು ವಯಸ್ಕರು ಸೇರಿದಂತೆ ಉಳ್ಳಾಲದಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಶ್ರೇಯಸ್ಸ್ ಬೆಳ್ತಂಗಡಿ, ಉರ್ವದ ಪೃಥ್ವಿರಾಜ್ ಮತ್ತು ತೌಸೀಫ್ ಬೆಳ್ತಂಗಡಿ ಮತ್ತು...
ಕಾಣೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಶವ ಪತ್ತೆ..!; ಕೊಲೆ ಆರೋಪಿ ಬಂಧನ
ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಗುಂಬೆಯ ಕುಶಾಲ್ ಎಂಬುವರ ಪುತ್ರಿ ಪೂಜಾ (24) ಮೃತದೇಹ ಶಿವಮೊಗ್ಗ ಜಿಲ್ಲೆ...
ಮಂಗಳೂರು: ಮನೆ ಕಿಟಕಿಯ ಗ್ರಿಲ್ ಕತ್ತರಿಸಿ ಕಳವಿಗೆ ಯತ್ನ..!
ಮಂಗಳೂರು: ಕಳ್ಳರು ಮನೆಯೊಂದರ ಕಿಟಕಿಯ ಗ್ರಿಲ್ ಕತ್ತರಿಸಿ ಕಳವಿಗೆ ಯತ್ನಿಸಿದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ರಸ್ತೆಯಲ್ಲಿ ನಡೆದಿದೆ.
ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರಲ್ಲಿ ಮನೆ ಮಂದಿ ಮಲಗಿದ್ದ ವೇಳೆ ಈ ಕೃತ್ಯ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್..!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ...
ರಾಜ್ಯದಲ್ಲಿ ಡೆಂಗ್ಯೂ ಅರ್ಭಟ; 7 ಸಾವಿರಕ್ಕೂ ಅಧಿಕ ಡೆಂಗ್ಯೂ ಕೇಸ್ಗಳು ಪತ್ತೆ..!
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅರ್ಭಟ ಮುಂದುವರಿದಿದೆ. 7 ಸಾವಿರಕ್ಕೂ ಅಧಿಕ ಕೇಸ್ಗಳು ಪತ್ತೆಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 175 ಜನರಲ್ಲಿ ಡೆಂಗ್ಯೂ ಕೇಸ್ ವರದಿಯಾಗಿದ್ದು ಪಾಲಿಕೆ ವ್ಯಾಪ್ತಿಯಲ್ಲಿ 1908 ಹೊಸ ಪ್ರಕರಣ...
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 15 ಕಾರ್ಮಿಕರು ಪಾರು..!
ವಿಜಯಪುರ: ನಂದಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ವೇಳೆ ಕಾರ್ಖಾನೆಯಲ್ಲಿದ್ದ 15 ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ನಡೆದಿದೆ.
ಬೆಳಗ್ಗೆ ಸ್ಫೋಟವಾದ ಬಾಯ್ಲರ್ ಬಳಿಯೇ 15...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಗೂಡ್ಸ್ ವಾಹನ ಪಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಳ್ಯ ಒಡಬಾಯಿ ರಸ್ತೆಯಲ್ಲಿ ನಡೆದಿದೆ.
ಈ ವಾಹನವು ಮಂಗಳೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ...
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು..!
ಮಂಡ್ಯ: ಬೈಕ್ನಲ್ಲಿ ವೇಗವಾಗಿ ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಂಡ್ಯದ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಮೃಪಟ್ಟ ವ್ಯಕ್ತಿ ಬೆಸಗರಹಳ್ಳಿ ಗ್ರಾಮದ ಬಿ.ಎ ಮಧು ಕುಮಾರ್ (34)...
ಭಾರೀ ಮಳೆಗೆ ಸೂರತ್ನಲ್ಲಿ ಕುಸಿದು ಬಿದ್ದ ಆರು ಅಂತಸ್ತಿನ ಕಟ್ಟಡ; 7 ಮಂದಿ ಸಾವು..!
ಗಾಂಧಿನಗರ: ಸೂರತ್ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್ಡಿಆರ್ಎಫ್ ಸಿಬ್ಬಂದಿ ಶೋಧಕಾರ್ಯ...
ಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್ಗೆ ನಾಲ್ವರು ಉಗ್ರರು ಬಲಿ; ಇಬ್ಬರು ಯೋಧರು ಹುತಾತ್ಮ..!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆಯು ಹೊಡೆದುರುಳಿದೆ.
ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ...
















