Tag: vtv
ಪುತ್ತೂರು: ಪಾಂಗ್ಲಾಯಿ ಬೆಥನಿ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ
ಪುತ್ತೂರು: ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ರಕ್ಷಕ -ಶಿಕ್ಷಕ ಸಂಘದ ಮಹಾಸಭೆ ಪುತ್ತೂರು ಬೆಥನಿ ಶಿಕ್ಷಣ ಸಂಸ್ಥೆಗಳ ಸಂಚಾಲಕಿ ಸಿಸ್ಟರ್ ಪ್ರಶಾಂತಿರವರ ನೇತೃತ್ವದಲ್ಲಿ ನಡೆಯಿತು.
ಈ ಸಭೆಯ ಮುಖ್ಯ ಅತಿಥಿಯಾಗಿ,...
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ; ಆರೋಪಿ ಅರೆಸ್ಟ್..!
ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಸಫ್ಘಾನ್ (32) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ...
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ವಿಶ್ವನಾಥ ಅಲಿಯಾಸ್ ವೇಣು(32) ಎಂದು ಗುರುತಿಸಲಾಗಿದೆ.
ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ...
ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು:
ವಿಟ್ಲ : ದ್ವಿಚಕ್ರ ವಾಹನ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಬಿದ್ದ ಘಟನೆ ವಿಟ್ಲದ ಅರಮನೆ ರಸ್ತೆಯ ಭಗವತಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.
ಘಟನೆಯ ಪರಿಣಾಮ ಕಾರು ಜಖಂ...
ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಹತ್ರಾಸ್ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ನನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನಿನ್ನೆ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಶಂಕಿತ ಆರೋಪಿ ಸಂಜು ಯಾದವ್ನನ್ನು 14...
ಮೂಲಂಗಿಯ ಆರೋಗ್ಯ ಪ್ರಯೋಜನಗಳು
ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ.
ಅರ್ಧ ಲೋಟ ಮೂಲಂಗಿ ರಸಕ್ಕೆ...
ಮುಡಾ ಹಗರಣ – ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ದಲ್ಲಿ ಸುಮಾರು 5000 ಕೋಟಿ ರೂಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದೆ. ಈ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ,...
ವಿಟ್ಲ : ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಅಪಘಾತ: ವಿಟ್ಲ ಠಾಣೆಯಲ್ಲಿ ಪ್ರಕರಣ...
ವಿಟ್ಲ : ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವೀರಕಂಭ ಗ್ರಾಮದ ಮಚ್ಚ ಎಂಬಲ್ಲಿ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ಪೊನ್ನತ್ತಡಿ ನಿವಾಸಿ...
ಮಣಿಪಾಲ : ಸಿಎ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಮಣಿಪಾಲ : ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ಶ್ರೀನಿಧಿ (20) ಎಂದು ಗುರುತಿಸಲಾಗಿದೆ.
ಹರಂದೂರು ಗ್ರಾಮ, ಕೊಪ್ಪ ತಾಲೂಕು, ಚಿಕ್ಕಮಗಳೂರಿನ ನಿವಾಸಿ...
ಭಾರೀ ಮಳೆ ಹಿನ್ನೆಲೆ ಅಮರನಾಥ ಯಾತ್ರೆ ಸ್ಥಗಿತ
ಭಾರೀ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಗುಹಾ ದೇಗುಲದ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಬಲ್ತಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಅವರು...
















