Tag: vtv
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಟ್ರೆಕ್ಕಿಂಗ್ ನಿಷೇಧ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಲ ಯಾವುದೇ ಅನಾಹುತ ಸಂಭವಿಸದಂತೆ ಮಳೆಗಾಲ ಮುಗಿಯುವವರೆಗೆ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ...
ಬೆದರಿಕೆ ಹಾಗೂ ಸುಲಿಗೆ ಪ್ರಕರಣ; ನಿರೂಪಕಿ ದಿವ್ಯಾ ವಸಂತಗಾಗಿ ಪೊಲೀಸರ ಹುಡುಕಾಟ..!
ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, 'ಗಿಚ್ಚಿ ಗಿಲಿಗಿಲಿ' ಶೋ ಸ್ಪರ್ಧಿ ದಿವ್ಯಾ ವಸಂತ ಹೆಸರು ಕೇಳಿಬಂದಿದೆ. ವಾಮಮಾರ್ಗದಲ್ಲಿ ಹಣ ಗಳಿಸಲು ಹೋಗಿ ದಿವ್ಯಾ ಸಂಕಷ್ಟಕ್ಕೆ ಸಿಲುಕಿದ್ದಾಳೆ....
ಕರಾವಳಿಯಾದ್ಯಂತ ’ಧರ್ಮದೈವ’ದ ಅಬ್ಬರ.. ! ತೆರೆಗೆ ಬಂದ ಮೊದಲ ದಿನವೇ ಹೌಸ್ಫುಲ್ ಶೋ ಮೂಲಕ...
ಮಂಗಳೂರು, ಜು. 5: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ ಅವರ ನಿರ್ಮಾಣದಲ್ಲಿ ತಯಾರಾದ 'ಧರ್ಮದೈವ ತುಳು ಸಿನೆಮಾ ಕರಾವಳಿಯಾದ್ಯಂತ ಶುಕ್ರವಾರ ತೆರೆಕಂಡಿತು.
ಮಂಗಳೂರಿನ ರೂಪವಾಣಿ,...
ಬೆಳ್ತಂಗಡಿ: ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿ ವಂಚನೆ..!
ಬೆಳ್ತಂಗಡಿ: ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಒಂದು ಲಕ್ಷ ರೂ ಹಣವನ್ನು ಅಪರಿಚಿತ ವ್ಯಕ್ತಿ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ಕೊಕ್ಕಡ ಗ್ರಾಮ ಬೆಳ್ತಂಗಡಿ ಎಂಬಲ್ಲಿ ನಡೆದಿದೆ.
ಕೊಕ್ಕಡ ಗ್ರಾಮ ಬೆಳ್ತಂಗಡಿ ಶ್ರೀನಾಥ ಬಿ ಎಂಬವರ...
ಮಂಗಳೂರು: ಗೌರವ ಡಾಕ್ಟರೇಟ್ನ್ನು ನಿರಾಕರಿಸಿದ ಆರೆಸ್ಸೆಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ
ಮಂಗಳೂರು: ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ವಿವಿ ನೀಡಲು ಉದ್ದೇಶಿಸಿದ್ದ ಗೌರವ ಡಾಕ್ಟರೇಟ್ನ್ನು ಸ್ವೀಕರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ಹಾಗೂ ಶಿಕ್ಷಣ, ಸಾಮಾಜಿಕ ಮತ್ತು ಧಾರ್ಮಿಕ ರಂಗಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ...
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ: ಕಾರು ಜಖಂ
ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು ಕಾರು ಜಖಂಗೊಂಡಿರುವ ಘಟನೆ ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಈ ಘಟನೆ ಸಂಭವಿಸಿದ್ದು,...
ಬಂಟ್ವಾಳ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಶವವಾಗಿ ಪತ್ತೆ..!
ಪುಂಜಾಲಕಟ್ಟೆ: ನಾಪತ್ತೆಯಾಗಿದ್ದ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
ಗುರುವಾರ ಬೆಳಗಿನ ಜಾವ ಮನೆಯಿಂದ ಬಾಡಿಗೆ ನೆಪದಲ್ಲಿ ತೆರಳಿದ್ದ ಶ್ರೀ ನಾಗಬ್ರಹ್ಮ ದೈವಸ್ಥಾನ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ...
ಬಂಟ್ವಾಳ: ಅವಾಚ್ಯ ಶಬ್ದಗಳಿಂದ ಬೈದು ವ್ಯಕ್ತಿಗೆ ಬೆದರಿಕೆ..!
ಬಂಟ್ವಾಳ: ವ್ಯಕ್ತಿಯೋರ್ವರು ತನ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೋಟಾರು ಸೈಕಲ್ ಸವಾರನೋರ್ವರ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕು, ಬಾರ್ಯ ಗ್ರಾಮದ, ಸೋಕಿಲ ಎಂಬಲ್ಲಿ ನಡೆದಿದೆ.
ಉಳಿ ಗ್ರಾಮ ,...
ಉಳ್ಳಾಲ: ಗೆಳೆಯರ ಜೊತೆ ಸೇರಿ ತನ್ನ ಮನೆಯಿಂದಲೇ ಚಿನ್ನಾಭರಣ ಕಳವುಗೈದ ಬಾಲಕ; ಐವರ ಬಂಧನ...
ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ...
“ಮಾನವೀಯತೆ” ಎಂಬ ಬೊಗಳೆ
🖊️ರಾಧಾಕೃಷ್ಣ ಎರುಂಬು
ಮಾನವತೆ ಇರುವಲ್ಲಿ ಅಮಾನುಷ ಕಾರ್ಯಗಳಿಲ್ಲ, ಇದು ಮಾನವರಲ್ಲಿ ಮಾತ್ರ ಕಾಣಸಿಗಬಹುದೆಂಬ ಪಾಠ ನಮ್ಮ ಬಾಲ್ಯದಲ್ಲಿ ಕೇಳಿದ್ದೇವೆ, ಅನುಭವಿಸಿದ್ದೇವೆ. ಅದು ಹೆಚ್ಚಲ್ಲ ನಲುವತ್ತು ವರ್ಷಗಳ ಹಿಂದೆಯಷ್ಟೇ. ಹಿರಿಯ-ಕಿರಿಯ ಸಂಬಂಧಗಳ, ಗೌರವದ, ಮನೋಭಾವನೆಗಳ ವ್ಯತ್ಯಾಸ...
















