Tag: vtv
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ
ಮಂಗಳೂರು: ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
ಮಂಗಳೂರಿನ ಆಳ ಸಮುದ್ರದಲ್ಲಿ 'ಐಎಫ್ಬಿ ಮಂಜುಮಾತಾ' ಎಂಬ...
ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ – ನಾಲ್ವರು ಅರೆಸ್ಟ್
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಜುನ್ಜುನುವಿನ ಎಸ್ ಕರಣ್...
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ
ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆಗೆ ತೈಲ ಕಂಪನಿಗಳು ನಿರ್ಧರಿಸಿರುವುದಾಗಿ ವರದಿಯಾಗಿದೆ.
ಕಮರ್ಶಿಯಲ್ ಸಿಲಿಂಡರ್ (19 ಕೆಜಿ, 14.2 ಕೆಜಿ) 30 ರೂ. ದರ ಏರಿಕೆಗೆ...
ಮಂಗಳೂರು, ಚಾಮರಾಜನಗರ, ಹಾವೇರಿ ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್
ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದ ಹಿನ್ನೆಲೆಯಲ್ಲಿ, ಸೋಮವಾರ ಕರ್ನಾಟಕದ ವಿವಿಧ ಭಾಗಗಳ ನ್ಯಾಯಾಲಯದ ಆವರಣದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮತ್ತೊಂದು ಬಾಂಬ್...
ಕುಶಾಲನಗರದಲ್ಲಿ ಜನಾಂದೋಲನ ಹಿಂದೂ ಸಂಘಟನೆಯಿಂದ ಬೃಹತ್ ಮೆರವಣಿಗೆ
ನಿಸರ್ಗಧಾಮದಿಂದ ಕೇಸರಿ ಧ್ವಜಗಳೊಂದಿಗೆ ಹೊರಟ ಜಾಥಾ
ಕುಶಾಲನಗರ: ಜನಾಂದೋಲನ ಹಿಂದೂ ಸಂಘಟನೆ ವತಿಯಿಂದ ಇಂದು ಮಂಗಳವಾರ ಬೆಳಗ್ಗೆ ಕಾವೇರಿ ನಿಸರ್ಗಧಾಮದಿಂದ ಬೃಹತ್ 'ಜಾಗೃತಿ ಜಾಥಾ' ಮೆರವಣಿಗೆ ಆರಂಭವಾಯಿತು.
ಮತಾಂತರ ಆರೋಪ ಖಂಡಿಸಿ ಹಾಗೂ ಧಾರ್ಮಿಕ ಅಸ್ಮಿತೆ...
ಇಂದು ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್ ಯಶಸ್ವಿ
ಜನಾಂದೋಲನ ಹಿಂದೂ ಸಂಘಟನೆ ಕರೆಗೆ ವರ್ತಕರ ಸಂಪೂರ್ಣ ಬೆಂಬಲ
ಕುಶಾಲನಗರ: ಜನಾಂದೋಲನ ಹಿಂದೂ ಸಂಘಟನೆ ವತಿಯಿಂದ ಇಂದು, ಮಂಗಳವಾರ ಕರೆ ನೀಡಲಾಗಿದ್ದ ಸ್ವಯಂಪ್ರೇರಿತ ಬಂದ್ಗೆ ಕುಶಾಲನಗರ ಪಟ್ಟಣದ ವರ್ತಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಎಲ್ಲಾ...
ಜುಲೈ 4ರಂದು ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆಯ ಉದ್ಘಾಟನಾ ಸಮಾರಂಭ
ಉಪ್ಪಿನಂಗಡಿ: ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನೂತನ 5ನೇ ಶಾಖೆಯ ಉದ್ಘಾಟನಾ ಸಮಾರಂಭವು ಜುಲೈ 4ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ನ ರಾಮ ಗೋಪಾಲ ಕಾಂಪ್ಲೆಕ್ಸ್ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.
ವಿಟ್ಲದಲ್ಲಿ...
ಸುರತ್ಕಲ್: ಸಿನಿಮೀಯ ಶೈಲಿಯ ದರೋಡೆ; ಉದ್ಯಮಿ ವಿಕಾಸ್ ಹಾಗೂ ಪತ್ನಿ ರೂಪಾಲಿಯನ್ನ ಕರೆ ತಂದು...
ಸುರತ್ಕಲ್: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸಿನಿಮೀಯ ಮಾದರಿಯಲ್ಲಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ(ಜೂ.29) ಬೆಳಗ್ಗಿನ ಜಾವ 2:15ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ನಡೆದಿದೆ.
ಮೂಲತಃ ಮಹಾರಾಷ್ಟ್ರ...
ಪತಿಯ ಗೆಳೆಯನೊಂದಿಗೆ ಓಡಿಹೋದ ಪತ್ನಿ – ಮಹಿಳೆಯ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ
ಬೆಳಗಾವಿ:ವಿವಾಹಿತೆಯೊಬ್ಬಳ ಜೊತೆ ಯುವಕನೊಬ್ಬ ಓಡಿಹೋದ ಹಿನ್ನೆಲೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಯುವಕನ ಮನೆ ಧ್ವಂಸಗೊಳಿಸಿದ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕಳೆದ ವರ್ಷ ಬಸಪ್ಪ ನಾಯಕ ಜೊತೆ ನಾಗವ್ವ ವಿವಾಹವಾಗಿದ್ದರು....
ಇಂದಿನಿಂದ ಒಂದು ತಿಂಗಳ ಕಾಲ ರಾಜ್ಯದಲ್ಲಿ ಎಸ್ಐಆರ್
ಬೆಂಗಳೂರು: ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಮಾಡಲಿದೆ. ಈಗಾಗಲೇ ಮ್ಯಾಪಿಂಗ್ ಮುಕ್ತಾಯವಾಗಿದ್ದು, ಚುನಾವಣಾಧಿಕಾರಿಗಳು, ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ.
ರಾಜ್ಯದಲ್ಲಿ...
















