Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕುಂದಾಪುರ: ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಮೃತ್ಯು

ಕುಂದಾಪುರ: ಕಳೆದ ಕೆಲವು ದಿನಗಳಿಂದ‌ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಬಳಿಯಿದ್ದ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ, ಮನೆಯಲ್ಲಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕೊಲ್ಲೂರಿನ ದಳಿ ಎಂಬಲ್ಲಿ ನಡೆದಿದೆ. ಗುರುವಾರ ಸಂಜೆ...

ಬಂಟ್ವಾಳ: ಸ್ನೇಹಿತರ ಜೊತೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

ಬಂಟ್ವಾಳ: ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ನಿನ್ನೆ ಸಂಜೆ ನಡೆದಿದೆ. ಸುರತ್ಕಲ್ ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ...

ಮಂಗಳೂರು: ವಿಶೇಷ ಅಭಿಯಾನದ ಮೂಲಕ ಬರೋಬರಿ 160 ವಾಹನಗಳ ಕರ್ಕಶ ಹಾರ್ನ್‌‌ಗಳ ತೆರವು

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸಿ, ಒಟ್ಟು 160 ವಾಹನಗಳ ಕರ್ಕಶ ಹಾರ್ನ್‌ಗಳನ್ನು ತೆರವುಗೊಳಿಸಿದರು. ಅಭಿಯಾನದ ಕುರಿತಂತೆ ಮಾತನಾಡಿದ ಸಂಚಾರ ವಿಭಾಗದ ಎಸಿಪಿ ನಮ್ಮಾ ಫಾರೂಕಿ, ಅನಾರೋಗ್ಯ...

ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ: ಕುಣಿದು ಕುಪ್ಪಳಿಸಿದ ಫ್ಯಾನ್ಸ್,

ಟಿ20 ವಿಶ್ವಕಪ್ ಫೈನಲ್​​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ರೋಚಕ ಗೆಲುವು ದಾಖಲಿಸಿತ್ತು. ಆ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಭಾರತ ತಂಡ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ತಾಯ್ನಾಡಿಗೆ ಬಂದಿರುವ...

ಬಂಟ್ವಾಳ: ರಿಕ್ಷಾ ಚಾಲಕ ನಾಪತ್ತೆ – ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು.

ಬಂಟ್ವಾಳ : ರಿಕ್ಷಾಚಾಲಕರೊಬ್ಬರು ನಾಪತ್ತೆಯಾಗಿದ್ದು, ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ರಿಕ್ಷಾಚಾಲಕ ಗಿರೀಶ್ ಎಂಬವರು ನಾಪತ್ತೆಯಾದವರು. ಬುಧವಾರ ತಡರಾತ್ರಿ ೨ ಗಂಟೆ ಸುಮಾರಿಗೆ ಬಾಡಿಗೆ ಹೋಗಲು ಇದೆ ಎಂದು ಹೇಳಿ...

ಮಂಗಳೂರು ಉಳಾಯಿಬೆಟ್ಟು ದರೋಡೆ ಪ್ರಕರಣ ಭೇದಿಸಿದ ಪೊಲೀಸರು ; ಕೇರಳ ಮೂಲದ ನಟೋರಿಯಸ್ ದರೋಡೆಕೋರರು...

ಮಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಕೇರಳ ಮೂಲದ ನಟೋರಿಯಸ್ ದರೋಡೆಕೋರರು ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಯಾವುದೇ ಸುಳಿವು ಕೊಡದೆ ಎಸ್ಕೆಪ್...

ಮಂಜೇಶ್ವರ: ಕಂಪೌಂಡ್‌ ಕುಸಿದು ಬಿದ್ದು ಮಗು ಗಂಭೀರ

ಮಂಜೇಶ್ವರ : ಆಟವಾಡುತ್ತಿದ್ದ ಎರಡೂವರೆ ವರ್ಷ ದ ಮಗುವಿನ ಮೇಲೆ ಕಂಪೌಂಡ್‌ ಕುಸಿದು ಬಿದ್ದು ಗಂಭೀರ ಗಾಯಗೊಂಡ ಘಟನೆ ಮಂಜೇಶ್ವರ ಕುಂಜತ್ತೂರು ಬಳಿ ನಡೆದಿದೆ. ಮಂಜೇಶ್ವರದ ಕುಂಜತ್ತೂರು ಸನ್ನಡ್ಕದಲ್ಲಿ ವಾಸವಾಗಿರುವ ಉತ್ತರ ಪ್ರದೇಶ ನಿವಾಸಿ...

ವಿಟ್ಲ : ನೃತ್ಯದ ಮೂಲಕ ಮನರಂಜಿಸುತ್ತಿದ್ದ ಸುಂದರ ಕಲ್ಲೆಂಚಿಪಾದೆ ಇನ್ನಿಲ್ಲ

ವಿಟ್ಲ : ವಿಟ್ಲದಲ್ಲಿ ಯಾವುದೇ ಕಾರ್ಯಕ್ರಮ ಇರಲಿ ತನ್ನ ನೃತ್ಯದ ಮೂಲಕ ಮನರಂಜಿಸುತ್ತಿದ್ದಸದಾ ಹಸನ್ಮುಖಿಯಾಗಿದ್ದ ಸುಂದರ ಕಲ್ಲೆಂಚಿಪಾದೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದಾ ಹಸನ್ಮುಖಿಯಾಗಿದ್ದ ಸುಂದರ ರವರು ಪಿಲಿಕುಣಿತ, ಜಾನಪದ ಹಾಡುಗಳ...

ರೇಣುಕಾ ಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಸೇರಿ 17 ಆರೋಪಿಗಳಿಗೆ ಜು.18 ರವರೆಗೆ...

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ...

(ಜು. 5) ನಾಳೆ ಕರಾವಳಿಯಾದ್ಯಂತ ’ಧರ್ಮದೈವ’ ತೆರೆಗೆ.. BOOK MY SHOW ದಲ್ಲಿ ಇಂದೇ...

ಪ್ರೀಮಿಯರ್‌ ಶೋನಲ್ಲಿ ಹೌಸ್‌ಫುಲ್‌ ಪ್ರದರ್ಶನದೊಂದಿಗೆ ಯಶಸ್ಸಿನ ಮುನ್ನುಡಿ ಬರೆದ ’ಧರ್ಮದೈವ’ ಸಿನಿಮಾ ಪುತ್ತೂರು: ಧರ್ಮದೈವ ಪ್ರೊಡಕ್ಷನ್‌ ಲಾಂಛನದಲ್ಲಿ ಬಿಳಿಯೂರು ರಾಕೇಶ್‌ ಭೋಜರಾಜಶೆಟ್ಟಿ ನಿರ್ಮಾಣದಲ್ಲಿ ನಿತಿನ್‌ ರೈ ನುಳಿಯಾಲು ನಿರ್ದೇಶನದ ಧರ್ಮದೈವ ಸಿಮಿಮಾ ಪುತ್ತೂರಿನ ಜಿ...
error: Content is protected !!