Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕರೋಪಾಡಿ : ವಿದ್ಯುತ್ ತಂತಿಗೆ ತಾಗುವ ನೆಪದಲ್ಲಿ ತೆರವುಗೊಳಿಸಿದ ಮರಗಳ ಅಕ್ರಮ ಸಾಗಾಟ ಮಾಡಿದ...

ಕರೋಪಾಡಿ : ಬಂಟ್ವಾಳ ತಾ.ಕೇರಳ ಗಡಿಭಾಗದ ಕರೋಪಾಡಿ ಗ್ರಾಮದ ಆನೆಕಲ್ಲು ಮದರಮೂಲೆ ರಸ್ತೆ ಬದಿಯಲ್ಲಿದ್ದ ಮರಗಳನ್ನು ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಕಾರಣಕ್ಕಾಗಿ ಸ್ಥಳೀಯರು ಅರಣ್ಯಾಧಿಕಾರಿಯ ನೇತೃತ್ವದಲ್ಲಿ ತೆರವುಗೊಳಿಸಿದ್ದರು. ತೆರವುಗೊಳಿಸಿದ ಮರಗಳನ್ನು ಕನ್ಯಾನ...

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ : ವಿಚಾರಿಸಲು ಹೋದ ತಾಯಿಗೆ ಹಲ್ಲೆ ! ಆರೋಪಿ...

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ವಿಚಾರಿಸಲು ಹೋದ ತಾಯಿಗೆ ಹಲ್ಲೆ ನಡೆಸಿರುವ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾವೂರು ನಿವಾಸಿ ನವೀನ ಎಂದು ತಿಳಿದು ಬಂದಿದೆ. ಕಾವೂರು ಭಾಗದ 14...

ಡೋರ್ ಲಾಕ್ ತುಂಡಾಗಿ ಬಸ್‌ನಿಂದ ಹೊರಬಿದ್ದ ಮಹಿಳೆ..!

ಚಿಕ್ಕಮಗಳೂರು: ಸರಕಾರಿ ಬಸ್ ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್‌ನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದ ಬಳಿ ನಡೆದಿದೆ. ಬಸ್‌ ಚಿಕ್ಕಮಗಳೂರಿನಿಂದ ಶೃಂಗೇರಿಗೆ...

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು..!

ಬೆಳ್ತಂಗಡಿ: ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಎಂದು ಗುರುತಿಸಲಾಗಿದೆ. ರಕ್ಷಿತಾ ಜೈನ್ ರವರು...

ಕಾಸರಗೋಡು: ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವ ವೃದ್ಧ ಮೃತ್ಯು..! ಮೂವರಿಗೆ ಗಾಯ

ಕಾಸರಗೋಡು: ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ವೃದ್ಧರೋರ್ವರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಮಂಜೇಶ್ವರ ಸಮೀಪದ ವರ್ಕಾಡಿ ಮೊರತ್ತಣೆಯಲ್ಲಿ ನಡೆದಿದೆ. ಮೀಂಜ ತಲೆಕ್ಕಳ ಡಾ. ಅಬೂಬಕ್ಕರ್ ಮುಸ್ಲಿಯಾರ್ (65) ಮೃತ ದುರ್ದೈವಿ. ಗಾಯಾಳುಗಳನ್ನು...

ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ’ಧರ್ಮದೈವ’ ತುಳು ಸಿನಿಮಾ ಜುಲೈ 5 ರಂದು ಕರಾವಳಿಯಾದ್ಯಂತ...

ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಈ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಧರ್ಮದೈವ ಸಿನಿಮಾದ ನಿರ್ದೇಶಕ ತಿನ್ ರೈ ಕುಕ್ಕುವಳ್ಳಿ...

ಪುತ್ತೂರು: (ಜುಲೈ 9) ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಪತ್ರಿಕಾಗೋಷ್ಠಿ

ಉದ್ಘಾಟನೆ ಸಂದರ್ಭ ಅಡಿಕೆ ಖರೀದಿಯಲ್ಲಿ ವಿಶೇಷ ಆಫರ್‌: ಕೆ ಸೀತಾರಾಮ ರೈ ಸವಣೂರು ಪುತ್ತೂರು: ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ...

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ..!

ಮಣಿಪಾಲ: ವ್ಯಕ್ತಿಯೋರ್ವರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ ಅವರ ಬ್ಯಾಂಕ್ ಖಾತೆಯಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು...

ಸಿಹಿ ಸುದ್ದಿ ಕೊಟ್ಟ ಭುವನ್, ಹರ್ಷಿಕಾ ಪೂಣಚ್ಚ ದಂಪತಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ಭುವನ್, ಹರ್ಷಿಕಾ ಪೂಣಚ್ಚ ಜೋಡಿ ಮೊದಲ ಮಗುವಿನ ನೀರಿಕ್ಷೆಯಲ್ಲಿದ್ದಾರೆ. ಕೊಡಗಿನ ಶೈಲಿಯಲ್ಲಿ ಫೋಟೋಶೂಟ್ ಮಾಡಿಸಿದ ಸೆಲೆಬ್ರಿಟಿ ಜೋಡಿ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. 'ಗೆಳೆಯರೆ, ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ...

ಉಳ್ಳಾಲ: ಟಿಪ್ಪರ್ -ಸ್ಕೂಟರ್ ನಡುವೆ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಉಳ್ಳಾಲ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಪಾವೂರು ಮಲಾರು ಅಕ್ಷರನಗರ...
error: Content is protected !!