Tag: vtv
ಉಳ್ಳಾಲ: ಟಿಪ್ಪರ್ -ಸ್ಕೂಟರ್ ನಡುವೆ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!
ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಉಳ್ಳಾಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪಾವೂರು ಮಲಾರು ಅಕ್ಷರನಗರ...
ಬೆಳ್ತಂಗಡಿ: ಅವಾಚ್ಯ ಶಬ್ದದಿಂದ ಬೈದು ವ್ಯಕ್ತಿಗೆ ಹಲ್ಲೆ; ಪ್ರಕರಣ ದಾಖಲು..!
ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಮನೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಚನ್ನಗೌಡ (71) ಎಂದು ಗುರುತಿಸಲಾಗಿದೆ.
ತೋಟತ್ತಾಡಿ ಗ್ರಾಮ ಬೆಳ್ತಂಗಡಿ ಚನ್ನಗೌಡ...
ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ..!
ಹಾಸನ: ಬಾಲಕಿಯೋರ್ವಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಅಕ್ಷತಾ (13) ಎಂದು ಗುರುತಿಸಲಾಗಿದೆ.
ಅಕ್ಷತಾ ಮೂಲತಃ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರು. ಕೂಲಿ ಕೆಲಸ ಮಾಡುತ್ತಿದ್ದ...
ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ..!
ನವದೆಹಲಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ತೀರ್ಪು ನೀಡಿದೆ.
2007-2012ರ ಅವಧಿಯಲ್ಲಿ ವಿಜಯ್ ಮಲ್ಯ ಇಂಡಿಯನ್ ಓವರ್ಸೀಸ್ ಬ್ಯಾಂಕ್ನಿಂದ ಲೋನ್...
ಬಟ್ಟೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; 8ಕ್ಕೂ ಅಧಿಕ ಅಂಗಡಿಗಳಿಗೆ ಹಾನಿ..!
ಶಿವಮೊಗ್ಗ: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗದ ಘಟನೆ ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿ ನಡೆದಿದೆ.
ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ ದೇವಸ್ಥಾನದ...
ಕಿವಿ ನೋವಿಗೆ ಮನೆಮದ್ದು
ಕಿವಿ ನೋವಿಗೆ ಮನೆಮದ್ದುಗಳ ಬಳಕೆಯನ್ನು ಬೆಂಬಲಿಸುವ ಅನೇಕ ಸಂಶೋಧನಾ ಅಧ್ಯಯನಗಳಿಲ್ಲ. ಆದಾಗ್ಯೂ, ಕೆಲವು ಪರಿಹಾರಗಳನ್ನು ದೀರ್ಘಕಾಲದವರೆಗೆ ಬಳಸಲಾಗಿದೆ. ಆದ್ದರಿಂದ ನೀವು ಈ ಪರಿಹಾರಗಳನ್ನು ಬಳಸಲು ಯೋಜಿಸುತ್ತಿದ್ದರೆ, ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಒಳ್ಳೆಯದು....
ಬೆಳ್ಳಾರೆ : ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಎಂಬಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ..
ಇದೀಗ ಪ್ರಕರಣದ ಆರೋಪಿ...
ಮಂಗಳೂರು: ಕಾರಾಗೃಹದಲ್ಲಿ 2 ಗುಂಪುಗಳ ನಡುವೆ ಹಲ್ಲೆ : ಇಬ್ಬರು ಆಸ್ಪತ್ರೆಗೆ ದಾಖಲು
ಮಂಗಳೂರು : ಖೈದಿಗಳು ಗುಂಪಾಗಿ ಪ್ರತಿಸ್ಪರ್ಧಿ ಗ್ಯಾಂಗ್ ನ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ಮಂಗಳೂರಿನ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿಚಾರಣಾಧೀನ ಖೈದಿಗಳು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲ...
ಭಾರತೀಯ ನ್ಯಾಯ ಸಂಹಿತೆಯಡಿ ಮೊದಲ ದಿನವೇ ರಾಜ್ಯಾದ್ಯಂತ 63 FIR ದಾಖಲು
ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಿದೆ. ಭಾರತೀಯ ದಂಡ ಸಂಹಿತೆಯು (IPC) ಭಾರತೀಯ ನ್ಯಾಯ ಸಂಹಿತೆಯಾಗಿ (BSN), ಅಪರಾಧ ಪ್ರಕ್ರಿಯಾ ಸಂಹಿತೆಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಾಗಿ ಮತ್ತು...
ಪುತ್ತೂರು : ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉಂಗುರ ಹಾಗೂ ಕಿವಿಯೋಲೆಗಳ ಮೇಳ
ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗೆ ಇಂದಿನಿಂದ (ಜುಲೈ 1) ಉಂಗುರ ಹಾಗೂ ಕಿವಿಯೋಲೆಗಳ ಮೇಳವನ್ನು ಪುತ್ತೂರು, ಮೂಡಬಿದ್ರೆ, ಸುಳ್ಯ ಹಾಸನ, ಮತ್ತು ಕುಶಾಲನಗರ ಮಳಿಗೆಗಳಲ್ಲಿ ಆಯೋಜಿಸಿದೆ.
ಚಿನ್ನವನ್ನು...
















