Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಗೆ ಬಿದ್ದು ದ್ವಿಚಕ್ರ ವಾಹನ ಸವಾರೆ ಮೃತ್ಯು

ಯುವತಿಯೊಬ್ಬಳು ತನ್ನ ಸ್ಕೂಟರ್‌ನೊಂದಿಗೆ ಫ್ಲೈಓವರ್‌ನಿಂದ ಸರ್ವಿಸ್ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ತಿರುವನಂತಪುರ: ರಾಷ್ಟ್ರೀಯ ಹೆದ್ದಾರಿಯ ವೆಂಪಾಲವಟ್ಟದಲ್ಲಿ ನಡೆದಿದೆ. ಕೋವಲಂ ವೆಲ್ಲರ್ ಮೂಲದ ಸಿಮಿ (35) ಮೃತರು. ಸಿಮಿ ಅವರ ಪುತ್ರಿ ಶಿವನ್ಯಾ (3) ಮತ್ತು...

ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ 2024 25 ನೇ...

ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ 2024 25 ನೇ ಸಾಲಿನ ಪದಗ್ರಹಣ ಸಮಾರಂಭವು ಜಯರಾಮ್ ಬಲ್ಲಾಳ್ ಇವರ ಅಧ್ಯಕ್ಷತೆಯಲ್ಲಿ ಜರಗಿತು, ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲಾ 317D ಯ...

ಮಣಿಪಾಲ: ವಾಹನ ತಪಾಸಣೆ ವೇಳೆ ಪೊಲೀಸ್ ಸಿಬ್ಬಂದಿಗೆ ಸ್ಕೂಟರ್ ಡಿಕ್ಕಿ

ಮಣಿಪಾಲ: ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಅತಿವೇಗದಲ್ಲಿ ಬಂದ ಸ್ಕೂಟರ್ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಮಣಿಪಾಲ ಠಾಣೆಯ ತಿಮ್ಮಯ್ಯ ಮತ್ತು ಆನಂದಯ್ಯ ಅವರು ಮಣಿಪಾಲದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು.ರವಿವಾರ ಮುಂಜಾನೆ...

ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು..!

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು ಆಗಿದೆ. ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ...

ವಿಟ್ಲ ಮೋತಿ ಸಿಟಿ ಕಟ್ಟಡದಲ್ಲಿ ಮೆಹಂದಿ ತರಗತಿ ಉದ್ಘಾಟನಾ ಕಾರ್ಯಕ್ರಮ

ಮೆಹಂದಿ ಕಲಿಯುವುದರಿಂದ ಕುಟುಂಬಕ್ಕೆ ಆರ್ಥಿಕ ನೆರವಾಗಬಹುದು: ಡಾ. ಕೌಲತ್ ಬಿ.ಎಂ. ವಿಟ್ಲ ಸ್ಕೂಲ್ ರೋಡಿನ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚಿಗೆ ಆರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ...

ಎಸ್‌ಪಿ ಕಚೇರಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆಗೈದ ಕಾನ್‌ಸ್ಟೇಬಲ್ ; ಆರೋಪಿ ಪರಾರಿ..!

ಹಾಸನ: ಪೊಲೀಸ್ ಕಾನ್‌ಸ್ಟೇಬಲ್‌ವೋರ್ವರು ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು ಕೊಂದು ಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಚಾಕುವಿನಿಂದ ಇರಿದ ಆರೋಪಿ ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್...

ವಿಟ್ಲ : ಲಿಫ್ಟ್‌ನಲ್ಲಿ ಸಿಲುಕಿದ ವಿದ್ಯಾರ್ಥಿಗಳು: ರಾಡ್‌ನಿಂದ ಮೀಟಿ ಲಿಫ್ಟ್‌ ಡೋರ್‌ ತೆರೆದು ಸ್ಥಳೀಯರಿಂದ...

ಸ್ವಿಫ್ಟ್ ಸ್ಪೇಸ್ ಎಲಿವೇಟರ್‍ಸ್‌ ಸಂಸ್ಥೆಯ ತಾಂತ್ರಿಕ ದೋಷದಿಂದ ಮತ್ತೊಂದು ಅವಘಡ ವಿಟ್ಲ : ಸ್ವಿಫ್ಟ್ ಸ್ಪೇಸ್ ಎಲಿವೇಟರ್‍ಸ್‌ನಲ್ಲಿ ವಿದ್ಯಾರ್ಥಿಗಳು ಬಾಗಿಲು ಓಪನೆ ಆಗದೆ ಲಿಫ್ಟ್‌ನೊಳಗೆ ಸಿಲುಕಿದ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ...

ವಿಟ್ಲ: ಭಾರತೀಯ ಜನತಾ ಪಾರ್ಟಿ ಮಹಾ ಶಕ್ತಿ ಕೇಂದ್ರ ವತಿಯಿಂದ ದಿ| ಎಲ್‌.ಎನ್‌ ಕುಡೂರುರವರಿಗೆ...

ವಿಟ್ಲ: ಹೃದಯಾಘಾತದಿಂದ ನಿಧನರಾದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋಧಾರ ಸಮಿತಿಯ ಅಧ್ಯಕ್ಷರು ಶಾಲಾ ಸಂಚಾಲಕರಾದ ದಿ| ಎಲ್‌.ಎನ್‌ ಕುಡೂರುರವರಿಗೆ ಭಾರತೀಯ ಜನತಾ ಪಾರ್ಟಿ ವಿಟ್ಲ ,ಮಹಾ ಶಕ್ತಿ ಕೇಂದ್ರ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಹಾ...

ಎಸ್ ಸಿ ಐ ರಾಜ್ಯಮಟ್ಟದ ಕಾರ್ಯಗಾರದಲ್ಲಿ ಪುತ್ತೂರು ಘಟಕಕ್ಕೆ ಗೌರವ ಸತ್ಕಾರ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ ದೀಕ್ಷಾ ಪಿಎಸ್‌ಟಿ ತರಬೇತಿ ಕಾರ್ಯಗಾರ ನಗರದ ಮಲ್ಲಿಕಟ್ಟೆ ಲಯನ್ ಸೇವಾ ಭವನದಲ್ಲಿ ನಡೆಯಿತು. ಯಶಸ್ವಿ ರಾಷ್ಟ್ರೀಯ ಅಧ್ಯಕ್ಷ ಚಿತ್ರ ಕುಮಾರ್...

ಕಡಬ: ಅಕ್ರಮ ಗೋಮಾಂಸ ಮಾರಾಟ ಪತ್ತೆ; 62 ಕೆ.ಜಿ ಮಾಂಸ ,ಆಟೋ ರಿಕ್ಷಾ ಸಹಿತ...

ಕಡಬ: ಆಟೋರಿಕ್ಷಾವೊಂದರಲ್ಲಿ ಯಾವುದೇ ಪರವಾನಿಗೆಯನ್ನು ಹೊಂದದೇ, ಮಾಂಸವನ್ನು ಮಾರಾಟ ಮಾಡಿ, ಹಣಗಳಿಸುವ ಉದ್ದೇಶದಿಂದ ಜಾನುವಾರು ವಧೆ ಮಾಡಿ, ಮಾಂಸವನ್ನು ಮಾರಾಟಕ್ಕಾಗಿ ಸಾಗಿಸುತ್ತಿದ್ದ ಘಟನೆ ಕಡಬ ತಾಲೂಕು ರಾಮಕುಂಜ ಗ್ರಾಮದ ಅಮೈ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು...
error: Content is protected !!