Tag: vtv
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ಮಾಜಿ ಅಧ್ಯಕ್ಷ ದಿ| ಎಲ್.ಎನ್ ಕುಡೂರುರವರಿಗೆ ನುಡಿ ನಮನ...
ವಿಟ್ಲ: ಹೃದಯಾಘಾತದಿಂದ ನಿಧನರಾದ ಎಲ್.ಎನ್ ಕುಡೂರು ಇವರಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ಪ್ರಧಾನ ಕಛೇರಿ ಹಾಗೂ ಶಾಖೆಗಳಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ದಿ| ಎಲ್.ಎನ್ ಕುಡೂರುರವರ ಭಾವಚಿತ್ರಕ್ಕೆ ಹೂಹಾರ ಹಾಕಿ...
ಪ್ರವಾಸಿಗರ ಕಣ್ಣೆದುರೇ ನೀರಿನಲ್ಲಿ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ..!
ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.
ಮೃತಪಟ್ಟವರನ್ನು ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ...
19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 30 ರೂ. ಇಳಿಕೆ..!
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 30 ರೂ. ಇಳಿಕೆ ಮಾಡಿದೆ.
ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್...
ಪುತ್ತೂರು: ಹಳೆ ವೈಷಮ್ಯ ಹಿನ್ನೆಲೆ ವ್ಯಕ್ತಿಗೆ ತಂಡದಿಂದ ಹಲ್ಲೆ..!
ಪುತ್ತೂರು: ವ್ಯಕ್ತಿಯೋರ್ವರಿಗೆ ಹಳೆ ವೈಷಮ್ಯದ ಹಿನ್ನೆಲೆ ತಂಡವೊಂದು ಹಲ್ಲೆ ನಡೆಸಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಳಮೊಗ್ರು ಉಳಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ನೀಡಿದ ದೂರಿನ ಮೇರೆಗೆ ನಾಶೀರ್,...
ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ; ನಾಲ್ವರಿಗೆ ಗಾಯ..!
ಕೊಪ್ಪಳ: ಕಾರೊಂದು ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಘಟನೆ ಕೊಪ್ಪಳದ ಬಸಾಪುರ ದಿಬ್ಬ ಬೈಪಾಸ್ ಹೆದ್ದಾರಿ 67ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಾರು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ಹೊರಟಿತ್ತು. ಈ ವೇಳೆ...
ಬಂಟ್ವಾಳ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಮೃತ್ಯು..!
ಬಂಟ್ವಾಳ: ಮೊಗರ್ನಾಡಿನಲ್ಲಿ ಫೆ.14ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ನರಿಕೊಂಬು ಗ್ರಾಮದ ಅಂತರಾಳ ನಿವಾಸಿ ಧರ್ಣಪ್ಪ ಕುಲಾಲ್(74) ಎಂದು ಗುರುತಿಸಲಾಗಿದೆ.
ರಸ್ತೆ ದಾಟಲು ಕಾಯುತ್ತಿದ್ದ...
ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಗ್ಯಾರೇಜ್ ಗೆ ನುಗ್ಗಿದ ಕಾರು
ವಿಟ್ಲ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಅಪ್ಪೆರಿಪಾದೆ ಎಂಬಲ್ಲಿ ನಡೆದಿದೆ.
ವಿಟ್ಲ ಕಾಸರಗೋಡು ರಸ್ತೆಯ ಅಪ್ಪೆರಿಪಾದೆ ಎಂಬಲ್ಲಿ ಹೈವೆ ಪಕ್ಕದ ಗ್ಯಾರೇಜ್ ಗೆ ಚಾಲಕನ...
ಇಂದಿನಿಂದ (ಜು.1) ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಏನೆಲ್ಲಾ ಬದಲಾವಣೆ..?...
ದೇಶದಲ್ಲಿ ಇಂದಿನಿಂದ (ಜುಲೈ 1) ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್ಗೆ ಗುಡ್ಬೈ ಹೇಳಲಾಗ್ತಿದೆ.
ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ...
ಕುಂಡಡ್ಕ : ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ
ಸ್ನೇಹಬಂಧು ಸಹಾಯನಿಧಿ ಯೋಜನೆ - ಜೂನ್-2024
ಕುಂಡಡ್ಕ : ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತೆರಡನೇಯ ಯೋಜನೆಯಲ್ಲಿ ಕರುಣಾಕರ ಪೂಜಾರಿ ಇವರಿಗೆ ಹಣವನ್ನು ನೀಡಲಾಯಿತು.
ಕರುಣಾಕರ...
ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ಭಾನುವಾರ ನಿಧನ ಹೊಂದಿದರು.
ಮೃತರು ಪುತ್ರ ಕೋಟ...
















