Tag: vtv
ಉಜಿರೆ :ಸಾಲ ವಾಪಸ್ ಕೇಳಿದ್ದಕ್ಕೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ :...
ಉಜಿರೆ : ಸಾಲ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.
ಧರ್ಮಸ್ಥಳದ ರೂಪಾ ಎಂಬ ಮಹಿಳೆ, ನವೀನ್ ಕನ್ಯಾಡಿ ಎಂಬಾತನಿಗೆ 7...
ಬೆಳ್ತಂಗಡಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ಪತ್ತೆ
ಬೆಳ್ತಂಗಡಿ : ನಾಪತ್ತೆಯಾಗಿದ್ದ ಉಜಿರೆಯ ಆಟೋ ಚಾಲಕರೋರ್ವರ ಶವ ಪತ್ತೆಯಾಗಿದೆ.
ಸುಧಾಕರ್ ಮಾಚಾರ್ (35) ಮೃತ ಆಟೋ ಚಾಲಕ.
ಸುಧಾಕರ್ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾದಗುಡ್ಡೆ ಎಂಬಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು...
ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮನೆಯೊಡತಿಯ ತಡೆದ ಶ್ವಾನ
ಉಪ್ಪಿನಂಗಡಿ: ಪತಿಯೊಂದಿಗೆ ಮುನಿಸಿಕೊಂಡು ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದಾಗ ಆಕೆಯ ಜೀವವನ್ನು ಅವರ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.
ಪಿಲಿಗೂಡು ನಿವಾಸಿ ಮಹಿಳೆ ತನ್ನ ಪತಿಯೊಂದಿಗಿನ ಜಗಳದಿಂದ...
ನಿಲ್ಲಿಸಿದ್ದ ನರ್ಸಿಂಗ್ ಕಾಲೇಜಿನ ಬಸ್ಗಳಿಗೆ ಆಕಸ್ಮಿಕವಾಗಿ ಬೆಂಕಿ: 5 ಬಸ್ಗಳು ಸಂಪೂರ್ಣ ಬೆಂಕಿಗಾಹುತಿ
ನಿಲ್ಲಿಸಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 5 ಬಸ್ಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ...
ಉಡುಪಿ: ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು : ತಾಯಿ ಗಂಭೀರ
ಉಡುಪಿ: ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿಯಲ್ಲಿ ಇಂದು ನಡೆದಿದೆ.
ಮೃತ ಮಕ್ಕಳನ್ನು ಸತೀಶ್ ಮಡಿವಾಳ ಹಾಗೂ ಶೀಲಾ ಅವರ...
ಪ್ರಜ್ವಲ್ ರೇವಣ್ಣಗೆ ಜುಲೈ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್..!
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಜ್ವಲ್ ರೇವಣ್ಣರ ನಾಲ್ಕು ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಎಸ್ಐಟಿ ಅಧಿಕಾರಿಗಳು 42ನೇ...
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!
ಮಂಡ್ಯ: ಸರ್ಕಾರಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ತಿಳಿದು ಬಂದಿದೆ. ಬಸ್ ಅಪಘಾತ ಕಂಡು ಸ್ಥಳೀಯ...
ಪಟಾಕಿ ತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋಟ; ನಾಲ್ವರು ಸಾವು..!
ತಮಿಳುನಾಡು: ಪಟಾಕಿ ತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದನಗರ ಸತ್ತೂರಿನಲ್ಲಿ ನಡೆದಿದೆ.
ಖಾಸಗಿ ಒಡೆತನದ ಪಟಾಕಿ ಫ್ಯಾಕ್ಟರಿಯಲ್ಲಿ ಒಂದಕ್ಕಿಂತ ಹೆಚ್ಚು ರಸಾಯನಿಕಗಳನ್ನು ಬೆರೆಸಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ....
ಅತ್ತಿಗೆ ತಂಗಿಯಿಂದ ಮದುವೆಗೆ ನಿರಾಕರಣೆ; ಮನನೊಂದ ಯುವಕ ಆತ್ಮಹತ್ಯೆ..!
ರಾಯಚೂರು: ಪ್ರೇಮ ವೈಫಲ್ಯ ಹಿನ್ನೆಲೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ (22) ಎಂದು ಗುರತಿಸಲಾಗಿದೆ.
ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಯುವಕ...
ವಿಟ್ಲ: (ಜೂ.30) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ 2024-25ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮವು ಜೂ.30 ನೇ ಆದಿತ್ಯವಾರ ಸಂಜೆ 7.00 ಗಂಟೆಗೆ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ...
















