Tag: vtv
ನದಿಯಲ್ಲಿ ಮುಳುಗಿದ ಮಿಲಿಟರಿ ಟ್ಯಾಂಕ್; ನೀರಿನಲ್ಲಿ ಕೊಚ್ಚಿ ಹೋಗಿ ಐವರು ಯೋಧರು ಹುತಾತ್ಮ..!
ಲೇಹ್: ಲೇಹ್ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಸಮೀಪವಿರುವ ವಾಸ್ತವಿಕ ನಿಯಂತ್ರಣ ರೇಖೆ ಪಕ್ಕದಲ್ಲಿ ಹರಿಯುತ್ತಿರುವ ನದಿ ದಾಟುತ್ತಿರುವಾಗ ಟ್ಯಾಂಕ್ ಒಂದು ಅಪಘಾತಕ್ಕೀಡಾಗಿ ಐವರು ಯೋಧರು ಹುತಾತ್ಮರಾದ ಘಟನೆ ನಡೆದಿದೆ.
ನೀರುಪಾಲಾದವರಲ್ಲಿ ಓರ್ವ ಜೂನಿಯರ್...
ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ..!
ಬೆಳಗಾವಿ: ಇಂದು ಅಥವಾ ನಾಳೆ 'ಗೃಹಲಕ್ಷ್ಮಿ' ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, "ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು...
ಡೆಂಘೀ ಜ್ವರಕ್ಕೆ ಆರು ವರ್ಷದ ಬಾಲಕಿ ಬಲಿ..!
ಚಿಕ್ಕಮಗಳೂರು: ಡೆಂಘೀ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಸಖರಾಯಪಟ್ಟಣದ ಆಸಿಫ್ ಎಂಬವರ ಪುತ್ರಿ ಸಾವನ್ನಪ್ಪಿದ ಬಾಲಕಿ ಸಾನಿಯಾ (6) ಎಂದು ಗುರುತಿಸಲಾಗಿದೆ.
ಡೆಂಘೀ ಜ್ವರದಿಂದ ಬಳಲುತ್ತಿದ್ದ...
ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು..!
ಗದಗ: ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗದಗ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ.
ಕೊಪ್ಪಳ...
ಬೈಕ್- ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಬೈಕ್ ಸವಾರರು ಸಾವು..!
ಶಿವಮೊಗ್ಗ: ಬೈಕ್ ಮತ್ತು ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳಾದ...
ಉಡುಪಿ: ಆನ್ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!
ಉಡುಪಿ: ವ್ಯಕ್ತಿಯೋರ್ವರಿಗೆ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ನಿಮುಲ್ಕಿಯ ಎಫ್.ಇ.ಎ. ರೋಡ್ರಿಗಸ್(69) ಎಂಬವರಿಗೆ ಅಪರಿಚಿತರು ಸಂದೇಶ...
ಕಾರ್ಕಳ: ಬೈಕ್ ಪಲ್ಟಿಯಾಗಿ ನವ ವಿವಾಹಿತೆ ಸಾವು..!
ಕಾರ್ಕಳ: ಬೈಕ್ ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವ ವಿವಾಹಿತೆ ಸಾವನ್ನಪ್ಪಿದ ಘಟನೆ ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ನಡೆದಿದೆ.
ಮೃತಪಟ್ಟ ಯುವತಿ ಈದು ಗ್ರಾಮದ ಕರೆಂಬಾಲುವಿನ...
ದಾದ ಗೊತ್ತುಂಡೆ..! ಗೂಗಲ್ ಡ್ಲಾ ತುಳುಯೇ!! ಗೂಗಲ್ ಟ್ರಾನ್ಸೆಟ್ನಲ್ಲಿ ತುಳು ಭಾಷೆಗೆ ಮಾನ್ಯತೆ ಸಿಕ್ಕಿದೆ....
ಇತ್ತೀಚಿನ ದಿನಗಳಲ್ಲಿ ಎಲ್ಲರು ಹೆಚ್ಚಾಗಿ ಗೂಗಲ್ ಮೇಲೆ ಅವಲಂಬಿತರಾಗಿರುವುದು ಸಾಮಾನ್ಯ. ಏನನ್ನಾದರು ಹುಡುಕಲು, ಯಾವುದಾದರೂ ಪದಗಳ ಅರ್ಥ ತಿಳಿಯಲು ಅಥವಾ ಇನ್ನಿತರ ವಿಷಯಗಳಿಗಾಗಿ ಎಲ್ಲರು ಹೆಚ್ಚಾಗಿ ಗೂಗಲ್ ಮೇಲೆಯೇ ಡಿಪೆಂಡ್ ಆಗಿರುತ್ತಾರೆ. ಅದೇ...
ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ..? ಇಲ್ಲಿದೆ ಸಂಪೂರ್ಣ ಮಾಹಿತಿ
ಹಸಿರು ಬಟಾಣಿ ಚಳಿಗಾಲದ ಅತ್ಯಂತ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಹಸಿರು ಬಟಾಣಿಗಳನ್ನು ಬಹುತೇಕ ಎಲ್ಲಾ ಚಳಿಗಾಲದ ಪಾಕವಿಧಾನಗಳಲ್ಲಿ ಸೇರಿಸಲಾಗಿದೆ. ಹಸಿರು ಬಟಾಣಿ ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ....
ರೇಣುಕಾಸ್ವಾಮಿ ಹತ್ಯೆ ಪ್ರಕರಣ..! ಮೆಸೇಜ್ ಬಗ್ಗೆ ಸಾಕ್ಷ್ಯ ಸಂಗ್ರಹ.. ಇನ್ಸ್ಟಾಗ್ರಾಮ್ ಸಂಸ್ಥೆಗೆ ಪೊಲೀಸರ ಪತ್ರ
ನಟ ದರ್ಶನ್ ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಈಗ ರೇಣುಕಾಸ್ವಾಮಿ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ....
















