Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಗಾಂಜಾ ಮಾರಾಟ ಮಾಡುತ್ತಿದ್ದ ಐವರ ಬಂಧನ; ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್​, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಬಂಧಿಸಲಾಗಿದ್ದು, ಬಂಧಿತರಿಂದ...

ಬಂಟ್ವಾಳ: 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವವನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ. ಮಧ್ಯ ಪ್ರದೇಶದ ಅಮರ್ ಸಿಂಗ್ ಯಾನೆ ಅಮ್ಜತ್ ಎಂಬಾತ ಬಂಧಿತ ಆರೋಪಿ. ಬಂಟ್ವಾಳ...

ಸೈಬರ್ ಕ್ರೈಂ ನಲ್ಲಿ ಭಾಗಿಯಾಗಿರುವ ಆರೋಪ : ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್‌

ಸೈಬರ್ ಕ್ರೈಂ ನಲ್ಲಿ ಭಾಗಿಯಾಗಿರುವ ಆರೋಪದಡಿ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ. ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ(ಜೂ.28)...

ಪ್ರವಾಸಿಗರ ಗಮನಕ್ಕೆ: ಕೊಡಗಿನ ಗ್ಲಾಸ್ ಬ್ರಿಡ್ಜ್ ಬಂದ್!

ಕೊಡಗು ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ...

ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ | ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್; ಬಂಧಿಸದಂತೆ...

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ ಆರೋಪದಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಅವರನ್ನು ಬಂಧಿಸದಂತೆ ಹೈಕೋರ್ಟ್ ಶುಕ್ರವಾರ...

ಮಂಗಳೂರು: ವಾಲ್ಮೀಕಿ ನಿಗಮದಲ್ಲಿ ಕಾಂಗ್ರೇಸ್ ಸರಕಾರ ಮಾಡಿದ ದ್ರೋಹ ಖಂಡಿಸಿ ಬೃಹತ್ ಪ್ರತಿಭಟನೆ..!

ವಾಲ್ಮೀಕಿ ನಿಗಮದಲ್ಲಿ ಸರಕಾರಿ ಹಣದ ಗೋಲ್ ಮಾಲ್ ಮತ್ತು ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂಗಳನ್ನು ತೆಲಂಗಾಣದ ಚುನಾವಣ ಖರ್ಚಿಗೆ ವರ್ಗಾಯಿಸಿದ ಶಂಕೆ ಹಾಗೂ ಎಸ್.ಸಿ ಎಸ್.ಟಿ ಸಮಾಜಕ್ಕೆ ಸಿದ್ಧರಾಮಯ್ಯ ನೇತೃತ್ವದ...

ಪುತ್ತೂರು ಕಂದಾಯ ನೋಡೆಲ್ ಅಧಿಕಾರಿಯಾಗಿ ಎಚ್‌.ಕೆ . ಕೃಷ್ಣಮೂರ್ತಿ ನೇಮಕ..!

ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್‌. ಕೆ. ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ...

ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ವೇಳೆ ಅಪಾಯದಲ್ಲಿ ಸಿಲುಕಿದ ಮನೆಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಾಣಿ: ಇಲ್ಲಿನ ಹಳೀರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ತೆಗೆದು ತಡೆಗೋಡೆ ನಿರ್ಮಿಸದ ಕಾರಣದಿಂದ ಹೆದ್ದಾರಿ ಬದಿ ಎತ್ತರದಲ್ಲಿದ್ದ ಖತೀಜಮ್ಮ,ಮತ್ತು ದಿವಂಗತ ಡ್ರೈವರ್ ಉಮ್ಮರ್ ಎಂಬವರ ಮನೆಯು...

ಭೂ ಹಗರಣ ಪ್ರಕರಣ; ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು ಮಂಜೂರು..!

ದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೋರ್ಟ್, ಸೊರೇನ್ ಅವರಿಗೆ...

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ 750 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ..!

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಬಿ.ಎಸ್.ವೈ ಅವರು ಪ್ರಕರಣದ ಮೊದಲ ಆರೋಪಿ, ಅವರ ಸಹಚರ...
error: Content is protected !!