Tag: vtv
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್ವೈ ವಿರುದ್ಧ 750 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ..!
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಬಿ.ಎಸ್.ವೈ ಅವರು ಪ್ರಕರಣದ ಮೊದಲ ಆರೋಪಿ, ಅವರ ಸಹಚರ...
ಕಾಸರಗೋಡು: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!
ಕಾಸರಗೋಡು: ವ್ಯಕ್ತಿಯೋರ್ವ ಸ್ನೇಹಿತನಿಗೆ ಮೊಬೈಲ್ ಸಂದೇಶದ ಮೂಲಕ ಮಾಹಿತಿ ನೀಡಿ ಚಂದ್ರಗಿರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ರಾವೇಣೇಶ್ವರ ಮೊಕೋಡ್ ನಿವಾಸಿ ಅಜೇಶ್ ಪಾಲಕ್ಕಾಲ್(35)...
ಸುಳ್ಯ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು..!
ಸುಳ್ಯ: ವ್ಯಕ್ತಿಯೋರ್ವರು ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಅರಂತೋಡು ಗ್ರಾಮದ ಬಾಜಿನಡ್ಕದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬಾಜಿನಡ್ಕದ ಚನಿಯ(50) ಎಂದು ಗುರುತಿಸಲಾಗಿದೆ.
ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ...
ಬೆಳ್ತಂಗಡಿ : ಬೈಕ್ ಗೆ ಯಮರೂಪಿ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..! ...
ಬೆಳ್ತಂಗಡಿ: ದುರ್ಗಾ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್(48) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಲಾಯಿಲದ ಪುತ್ರಬೈಲಿನಲ್ಲಿ ನಡೆದಿದೆ.
ದುರ್ಗಾ ಬಸ್ ಲಾಯಿಲ ಗ್ರಾಮದ ಪುತ್ರಬೈಲು...
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಮೇಲ್ಚಾವಣಿ ಕುಸಿತ; ಓರ್ವ ಸಾವು, 6 ಮಂದಿಗೆ...
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಚಾವಣಿಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಟ್ಯಾಕ್ಸಿ ಹಾಗೂ ಕಾರುಗಳು ಜಖಂಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದ್ದು, ಈ ಘಟನೆಯಲ್ಲಿಓರ್ವ ಸಾವನ್ನಪ್ಪಿದ್ದು, ಆರು ಮಂದಿ...
ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು..!
ಕಲಬುರಗಿ : ಮನೆಯಿಂದ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ರಾವೂರ ಸುಣ್ಣದ ಕಲ್ಲಿನ ಗಣಿಯೊಂದರ ನೀರಿನ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕರು ರಾವೂರ ಗ್ರಾಮದ...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ..!
ಕಲಬುರಗಿ: ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ನಡೆದಿದೆ.
ಹತ್ಯೆಯಾದ ಯುವಕ ಮಹೇಶ್ ಕೊಲಾಟೆ (28) ಎಂದು...
ಕೋಟ: ಆನ್ಲೈನ್ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಕೋಟ: ಶೇರ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದೆನ್ನುವ ಆಮಿಷಕ್ಕೆ ಬಲಿ ಬಿದ್ದ ಮಹಿಳೆಯೊಬ್ಬರು 18.64 ಲಕ್ಷ ರೂ.ಗಳ ವಂಚನೆಗೊಳಗಾರಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ದೊಡ್ಡ ಮೊತ್ತದ...
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ; ತಪ್ಪಿದ ಅನಾಹುತ..!
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ರಿಟ್ಜ್ ಕಾರು ಬೆಂಕಿಗಾಹುತಿಯಾಗಿ ಅನಾಹುತವೊಂದು ತಪ್ಪಿದ ಘಟನೆ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ತಡರಾತ್ರಿ ನಡೆದಿದೆ.
ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ...
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ –...
ಶಿವಮೊಗ್ಗ ಮೂಲದ 15 ಜನರು ಟಿಟಿ ವಾಹನದಲ್ಲಿ ಗುರುವಾರ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳಿ ಊರಿಗೆ...
















