Tag: vtv
ರೇಣುಕಾಸ್ವಾಮಿ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳನ್ನು ತುಮಕೂರು...
15 ವರ್ಷದ ಹಿಂದೂ ಬಾಲಕನಿಗೆ ಬಲವಂತವಾಗಿ ‘ಅಲ್ಲಾಹು ಅಕ್ಟರ್’ ಕೂಗುವಂತೆ ಒತ್ತಾಯ – ಇಬ್ಬರು...
ಹಿಂದೂ ಬಾಲಕನನ್ನು ಬಲವಂತವಾಗಿ ಕೂಡಿ ಹಾಕಿ, ಕ್ರೂರವಾಗಿ ಥಳಿಸಿ ಅಲ್ಲಾಹು ಅಕ್ಟರ್ ಕೂಗುವಂತೆ ಒತ್ತಾಯ ಮಾಡಿದ ಘಟನೆಬಿಹಾರ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ನಡೆದಿದೆ.
ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೀಡಿಯೊದಲ್ಲಿ...
(ಜು. 1 – 7 )ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ವತಿಯಿಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಪುತ್ತೂರು ಆಶ್ರಯದಲ್ಲಿ ತೆಂಕುತಿಟ್ಟಿನ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ತಾಳಮದ್ದಳೆ ಸಪ್ತಾಹ...
ನಾಳೆ ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ- ದ.ಕ. ಜಿಲ್ಲಾಧಿಕಾರಿ
ದ.ಕ. ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡುವಂತೆ ಮಾನ್ಯ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಮೊದಲ ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ..!
ಬೆಂಗಳೂರು: ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಆದ್ರೆ, ಬೆಂಗಳೂರಿನ ಜನಪ್ರತಿನಿಧಿಗಳ...
ಬಿಗ್ಬಾಸ್ ಖ್ಯಾತಿಯ ವರ್ತೂರು ಸಂತೋಷ್ ವಿರುದ್ಧ ಪ್ರಕರಣ ದಾಖಲು..!
ಬೆಂಗಳೂರು: ಬಿಗ್ಬಾಸ್ ಕಾರ್ಯಕ್ರಮದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿರುವ ವರ್ತೂರು ಸಂತೋಷ್ ಅವರು ಪ್ರಾಣಿ ಸಾಗಾಟ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ವರ್ತೂರು ಸಂತೋಷ್ ಅವರು ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ,...
ಬಂಟ್ವಾಳ: ಕಿಟಕಿ ಸರಳಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಕೊಂಡ ಯುವಕನನ್ನು ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್...
ಕಲ್ಲಡ್ಕ: ಮುನೀರುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ಸ್ಥಾಪನಾ ದಿನಾಚರಣೆ
ಬಂಟ್ವಾಳ: ಕಲ್ಲಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದ ಮುನೀರುಲ್ ಇಸ್ಲಾಂ ಮದ್ರಸದ ವತಿಯಿಂದ ಬುಧವಾರ ಸಮಸ್ತ ಸ್ಥಾಪನಾ ದಿನ ಆಚರಿಸಲಾಯಿತು.
ಮದರಸ ಮುಖ್ಯ ಶಿಕ್ಷಕ ಅಬ್ದುಲ್ ಲತೀಫ್ ದಾರಿಮಿ ಮಾತನಾಡಿ, ಪುಣ್ಯ ಪುರುಷರ ತ್ಯಾಗೋಜ್ವಲ...
ವಿಟ್ಲ: ಬೊಬ್ಬೆಕೇರಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರೇ ಎಚ್ಚರ..! ರಸ್ತೆ ಮಧ್ಯದಲ್ಲಿ ಬಾಯ್ತೆರೆದು ನಿಂತಿದೆ...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೊಬ್ಬೆಕೇರಿ ಯಮಹಾ ಶೋರೂಂ ಎದುರುಗಡೆ ರಸ್ತೆಯ ಮೇಲೆ ಚರಂಡಿ ನೀರು ಹರಿದು, ರಸ್ತೆಯ ಮಧ್ಯಭಾಗದಲ್ಲಿ ಮೃತ್ಯುಕೂಪವೊಂದು ಬಾಯ್ತೆರೆದು ನಿಂತಿದೆ. ಕಳೆದ ಎರಡು ದಿನಗಳಿಂದ ವಿಪರೀತ ಮಳೆ...
ಪವರ್ ಟಿ.ವಿ. ಪ್ರಸಾರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ..!
ಬೆಂಗಳೂರು ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತ ಗೊಳಿಸಬೇಕು' ಎಂದು ಹೈಕೋರ್ಟ್ ಆದೇಶಿಸಿದೆ. "ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ...
















