Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಪವರ್ ಟಿ.ವಿ. ಪ್ರಸಾರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ..!

ಬೆಂಗಳೂರು ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತ ಗೊಳಿಸಬೇಕು' ಎಂದು ಹೈಕೋರ್ಟ್ ಆದೇಶಿಸಿದೆ. "ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ...

ವಿಟ್ಲ: ಲಾರಿ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ..!

ವಿಟ್ಲ: ಚಾಲಕನಿಗೆ ಹೃದಯಾಘಾತ ಸಂಭವಿಸಿದ ಹಿನ್ನಲೆ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರು ಖಾಸಗಿ...

(ಜು. 1) ವಿಟ್ಲ ಪೇಟೆಯಲ್ಲಿ ಮೆಹಂದಿ ತರಗತಿ ಶುಭಾರಂಭ

ವಿಟ್ಲ: ವಿಟ್ಲ ಪೇಟೆಯಲ್ಲಿರುವ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚೆಗೆ ಶುಭಾರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಮತ್ತು ಸ್ಕಿಲ್ ಡೆವಲಪ್‌ಮೆಂಟ್‌ ಸೆಂಟರ್ ನಲ್ಲಿ ಜುಲೈ 1ರಂದು ಮೆಹಂದಿ ತರಗತಿ ಶುಭಾರಂಭಗೊಳ್ಳಲಿದೆ. ಸೆಂಟರ್ ಮಹಿಳಾ ಸ್ನೇಹಿ...

ಅಬಕಾರಿ ನೀತಿ ಹಗರಣ ಪ್ರಕರಣ; ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ..!

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಇಂದು ಬಂಧಿಸಿದೆ. ಪ್ರಕರಣ ಸಂಬಂಧ ತಿಹಾರ್ ಜೈಲಿನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಇಂದು ದೆಹಲಿಯ ರೋಸ್...

ಲೋಕಸಭಾ ಸ್ಪೀಕರ್​ ಆಗಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆಯಾಗುವ ಮೂಲಕ ಸತತ 2ನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಓಂ ಬಿರ್ಲಾ...

ವಿಟ್ಲಮುಡ್ನೂರು ಗ್ರಾ.ಪಂ ವತಿಯಿಂದ ಕಂಬಳಬೆಟ್ಟು ಶಾಲಾ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ

ವಿಟ್ಲ: ಕಂಬಳಬೆಟ್ಟು ದ .ಕ .ಜಿ .ಪಂ .ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು . ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಪುನೀತ್ ಮಾಡತ್ತಾರ್...

ಉಡುಪಿ: ಆನ್‌ಲೈನ್ ಟಾಸ್ಕ್ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಆನ್‌ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭ ಗಳಿಸುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲೀನಾ ಜೋಸೆಫ್(28) ಎಂಬವರಿಗೆ ಜೂ.17ರಂದು...

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ; ಅಪಾಯದಿಂದ ಪಾರು..!

ಉಪ್ಪಿನಂಗಡಿ: ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಬೆಂಗಳೂರಿಗೆ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯ ಸ್ಟೇರಿಂಗ್...

ಇಂದು ಲೋಕಸಭೆಯ ನೂತನ ಸ್ಪೀಕರ್ ಸ್ಥಾನಕ್ಕೆ ಚುನಾವಣೆ..!

ನವದೆಹಲಿ: ನೂತನ ಸಂಸತ್ ಭವನದಲ್ಲಿ ಸೋಮವಾರದಿಂದ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಇದೀಗ ಇಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದ್ದು, ನೂತನ ಸ್ಪೀಕರ್ ಆಯ್ಕೆಯಾಗಲಿದ್ದಾರೆ. ಲೋಕಸಭೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಸಂಸದ...

ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು..!

ಮಂಗಳೂರು: ಕಂಪೌಂಡ್ ಗೋಡೆ ಮನೆ ಮೇಲೆ ಉರುಳಿ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಮೃತಪಟ್ಟವರನ್ನು ಮನೆಯೊಳಗೆ ವಾಸ್ತವ್ಯ...
error: Content is protected !!