Tag: vtv
150 ಅಡಿ ಆಳದ ಬಾವಿಗೆ ಉರುಳಿದ ಟ್ಯಾಂಕರ್ – ಚಾಲಕ ಸ್ಥಳದಲ್ಲೇ ದಾರುಣ ಸಾವು
ಬಾಗಲಕೋಟೆ: ಬರೋಬ್ಬರಿ 150 ಅಡಿ ಆಳದ ಬಾವಿಗೆ ಟ್ಯಾಂಕರ್ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ಜಮಖಂಡಿತಾಲೂಕಿನ ಹುನ್ನೂರ ಗ್ರಾಮದ ಬಳಿ ನಡೆದಿದೆ.
ಕಾರ್ಖಾನೆಯೊಂದರ ತ್ಯಾಜ್ಯವನ್ನು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್, ಚಾಲಕನ...
ಮುಂಬೈ: ಮೊಹರಂ ಮೆರವಣಿಗೆಯಲ್ಲಿ 15,000 ವಿಷಕಾರಿ ಮಾತ್ರೆ ವಿತರಣೆಗೆ ಸಂಚು; ಆರೋಪಿ ಬಂಧನ
ಮುಂಬೈ: ಮೊಹರಂ ಮೆರವಣಿಗೆಯಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ವಿಷಕಾರಿ ಮಾತ್ರೆಗಳನ್ನು ವಿತರಿಸಿ ಭಾರಿ ಪ್ರಮಾಣದ ಅನಾಹುತ ಸೃಷ್ಟಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರು ಪುಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದು,...
ವೆನೆಜುವೆಲಾ ಭೂಕಂಪಕ್ಕೆ ಸಿಲುಕಿ ಅರ್ಜೆಂಟೀನಾ ಫುಟ್ಬಾಲ್ ಆಟಗಾರನ ಪತ್ನಿ, ಮಕ್ಕಳು ಮೃತ್ಯು!
ಕರಾಕಸ್: ಇತ್ತೀಚೆಗೆ ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಅರ್ಜೆಂಟೀನಾದ ಡಿಫೆಂಡರ್ ಲ್ಯೂಕಸ್ ಟ್ರೆಜೊ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ದುರಂತ ಸಾವಿಗೀಡಾಗಿದ್ದಾರೆ.
ಟ್ರೆಜೊ ಅವರ ಪತ್ನಿ ಯಾನಿನಾ ಮರನೆಲ್ಲಾ, ಅವರ ಮಕ್ಕಳಾದ ಆರನ್...
ಸ್ವಲ್ಪ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆ
ಬೆಂಗಳೂರು: ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ...
‘ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ’ – ಶೇಖ್ ಹಸೀನಾ
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ಎನ್‌ಡಿಟಿವಿಗೆ ವಿಶೇಷ ಸಂದರ್ಶನ ನೀಡಿದ ಅವರು, ತಾವೇನೂ ದೇಶದಿಂದ ಶಾಶ್ವತವಾಗಿ ಓಡಿಬಂದಿಲ್ಲ. ಅಲ್ಲಿನ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ...
ರೀಲ್ಸ್ ಮಾಡಲು ಹೋಗಿ ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ
ತುಮಕೂರು: ರೀಲ್ಸ್ ಮಾಡಲು ಹೋಗಿದ್ದ ಉಪನ್ಯಾಸಕ ಕಾಲು ಜಾರಿ ಆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ.
ತುಮಕೂರು ತಾಲ್ಲೂಕಿನ ಬಳ್ಳಾಪುರ ನಿವಾಸಿ ಶಿವಪ್ರಸಾದ್ ಗಾಯಗೊಂಡ ಉಪನ್ಯಾಸಕ. ಇವರು ಅರಸೀಕೆರೆಯ ಪಿಯು...
ಶಿವಮೊಗ್ಗದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಶಿವಮೊಗ್ಗ: ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಚಲಿಸುತ್ತಿರುವಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿಯ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ವಾಹನ...
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳುವ ಮಂಗಳೂರು ಇಂಡಿಯನ್ಸ್ ತಂಡದ ಲಾಂಛನ ಬಿಡುಗಡೆ
ಮಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳುವ ಎಂಟು ತಂಡಗಳಲ್ಲಿ ಒಂದಾದ ಮಂಗಳೂರು ಇಂಡಿಯನ್ಸ್‌ನ ಲಾಂಛನವನ್ನು ನಗರದಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು.
ಮೊಹಿಯುದ್ದೀನ್ ಬಾವ ಮಾಲೀಕತ್ವದ ತಂಡಕ್ಕೆ ಪುತ್ತೂರು ಸೇಂಟ್ ಫಿಲೋಮಿನ...
ವೆನೆಜುವೆಲಾದಲ್ಲಿ ಮತ್ತೆ 5.6 ತೀವ್ರತೆಯ ಭೂಕಂಪ; ಸಾವಿನ ಸಂಖ್ಯೆ 1430ಕ್ಕೆ ಏರಿಕೆ..!
ಕಾರಕಾಸ್: ಬುಧವಾರ(ಜೂ.28) ಸಂಭವಿಸಿದ್ದ ಭೀಕರ ಭೂಕಂಪಗಳಿಂದ ತತ್ತರಿಸಿರುವ ವೆನೆಝುವೆಲಾದಲ್ಲಿ ಶನಿವಾರ ಮತ್ತೆ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈಗಾಗಲೇ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಮತ್ತಷ್ಟು ಸವಾಲು ಎದುರಾಗಿದೆ.
ಯೂರೋಪಿಯನ್-ಮೆಡಿಟರೇನಿಯನ್ ಸಿಸ್ಕೋಲಾಜಿಕಲ್ ಸೆಂಟರ್...
ವಿಟ್ಲ: ಕಾರು–ಸ್ಕೂಟರ್ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಗಂಭೀರ ಗಾಯ
ವಿಟ್ಲ: ವಿಟ್ಲ–ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಎಂಬಲ್ಲಿ ಇಂದು(ಜೂ.28) ಬೆಳಿಗ್ಗೆ ಎರ್ಟಿಗಾ ಕಾರು ಹಾಗೂ ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ...
















