Tag: vtv
ಬಂಟ್ವಾಳ : ಭಜನ ಮಂದಿರ ಹಾಗೂ ಶಿಶು ಮಂದಿರಕ್ಕೆ ನುಗ್ಗಿ ನಗದು ಕಳವುಗೈದ ಖದೀಮರು
ಬಂಟ್ವಾಳ : ನರಿಕೊಂಬು ಗ್ರಾಮದಲ್ಲಿರುವ ಭಜನ ಮಂದಿರ ಹಾಗೂ ಕೊಪ್ಪಳಕೋಡಿ ಎಂಬಲ್ಲಿರುವ ಶಿಶು ಮಂದಿರಕ್ಕೆ ಯಾರೋ ಕಳ್ಳರು ನುಗ್ಗಿ ನಗದು ಕಳವುಗೈದ ಘಟನೆ ನಡೆದಿದೆ.
ನರಿಕೊಂಬು ಗ್ರಾಮದಲ್ಲಿರುವ ಭಜನ ಮಂದಿರ ಹಾಗೂ ಕೊಪ್ಪಳಕೋಡಿ ಎಂಬಲ್ಲಿರುವ...
ವಿಟ್ಲ : ವಿಠಲ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚುರುಕಿನ ವಿದ್ಯಾರ್ಥಿ ಚುನಾವಣೆ...
ವಿಟ್ಲ : ಶಾಲಾರಂಭದ ಸಂಭ್ರಮ ಕಳೆದ ಕೂಡಲೆ ವಿದ್ಯಾರ್ಥಿ ಮಂಡಲ ರಚನೆಯ ಕಳೆ ವಿದ್ಯಾರ್ಥಿ ಗಳಲ್ಲಿ ಮೂಡುವುದು ಸಾಮಾನ್ಯ. ನಾಯಕ ನಾಯಕಿ ಸ್ಥಾನ ಗಿಟ್ಟಿಸಿ ಕೊಳ್ಳುವ ತವಕಕ್ಕಾಗಿ ವಿಭಿನ್ನ ಪ್ರಯತ್ನ....
ಹುರುಳಿಕಾಳಿನ ಆರೋಗ್ಯ ಪ್ರಯೋಜನ
ಒಂದು ಅದ್ಭುತ ದ್ವಿದಳ ಧಾನ್ಯವಾದ ಹುರುಳಿಯು ನಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿಯಾಗಬಹುದು ಎಂಬುದನ್ನು ನೋಡೋಣ. ಜತೆಗೆ ಅದರಿಂದ ಮಾಡಬಹುದಾದ ಪಾಕ ವಿಧಾನವೂ ಇದೆ!
ಹೆಚ್ಚು ಕಬ್ಬಿಣ, ಕ್ಯಾಲ್ಸಿಯಂ ಹಾಗೂ ಪ್ರೊಟಿನ್ನಿಂದ ಕೂಡಿದೆ. ದ್ವಿದಳ ಧಾನ್ಯಗಳಲ್ಲಿಯೇ...
ರಾಜ್ಯಾದ್ಯಂತ ಮೀನು, ಚಿಕನ್ ಕಬಾಬ್ಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಿದ ಸರ್ಕಾರ: ಉಲ್ಲಂಘಿಸಿದರೆ ಜೈಲು...
ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ...
ರೇಣುಕಾಸ್ವಾಮಿ ಕೊಲೆ ಕೇಸ್ : ಅಶ್ಲೀಲ ಮೆಸೇಜ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸೋನು...
ರೇಣುಕಾಸ್ವಾಮಿ ಕೊಲೆ ಕೇಸ್ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು,. ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳಿಸಿದ್ದ ಎಂದು ನಟಿಯೊಬ್ಬರು ಹೇಳಿಕೆ ಕೊಟ್ಟ ಬೆನ್ನಲ್ಲೇ ಸೋನು ಗೌಡ ಕೂಡ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ದರ್ಶನ್ ಗೆಳತಿ,...
ಕುಂದಾಪುರ: ಬೆಂಗಳೂರಿನಿಂದ ಹೊರಟು ಬಂದ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ
ಕುಂದಾಪುರ: ಬೆಂಗಳೂರಿನಿಂದ ಊರಿಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟು ಬಂದಿದ್ದ ಬಡಾಕೇರಿ ಗ್ರಾಮದ ವ್ಯಕ್ತಿಯೊಬ್ಬರ ಮೃತದೇಹ ಆನಗಳ್ಳಿ ಸಮೀಪದ ಹೊಳೆಯಲ್ಲಿ ಪತ್ತೆಯಾಗಿದೆ.
ಮೃತ ಯುವಕ ಸಾತುಬೆಟ್ಟು ನಿವಾಸಿ ರಾಜು ಬಿ. (48) ಎಂದು ಗುರುತಿಸಲಾಗಿದೆ.
ರಾಜು...
ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ…
ದ.ಕ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿವ ಬ್ರಿಜೇಶ್ ಚೌಟರವರು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
18ನೇ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಯಿತು. ಪದ್ದತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ...
ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್ಗೆ ಯುವಕ ಬಲಿ
ಫಾಲ್ಸ್ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದು ಪ್ರವಾಸಿಗ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ ಬಳಿ ನಡೆದಿದೆ.
ಬಳ್ಳಾರಿ ಮೂಲದ ವಿನೋದ್ (26)...
ಉಳ್ಳಾಲ: ಬೋಳಿಯಾರು ಚೂರಿ ಇರಿತ ಪ್ರಕರಣ; ಎಸ್ ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆಗೆ ಕರೆ..!
ಉಳ್ಳಾಲ: ಬೋಳಿಯಾರು ಪ್ರಕರಣದಲ್ಲಿ ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ,ಗೃಹಸಚಿವರು ಹಾಗೂ ಪೊಲೀಸ್ ಕಮೀಷನರ್ ಸಂಘಪರಿವಾರದ ಪರವಾಗಿ ಕೆಲಸ ಮಾಡುತ್ತಿದ್ದು, ಕೃತ್ಯಕ್ಕೆ ಪ್ರಚೋದಿಸಿದವರ ಬಂಧನ ನಡೆಸದೇ ಕೇವಲ ಮುಸ್ಲಿಂ ಸಮುದಾಯವನ್ನೇ...
ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ..!
ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಬಂಧನಕ್ಕೆ ಒಳಗಾದ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.
ಈ ಪ್ರಕರಣವನ್ನು ಗಂಭೀರವಾಗಿ...
















