Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ಬೈಕ್ – ಲಾರಿ ನಡುವೆ ಭೀಕರ ಅಪಘಾತ: ಯುವಕ ಮೃತ್ಯು

ಕಾಸರಗೋಡು: ಬೈಕ್ ಹಾಗೂ ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಆರಿಕ್ಕಾಡಿಯಲ್ಲಿ ನಡೆದಿದೆ . ಕೊಡ್ಯಮ್ಮೆ ಚೆಪ್ಪಿನಡ್ಕದ ಅಸ್ಗರ್ (24) ಮೃತ ಪಟ್ಟವರು. ಸಹ ಸವಾರ ಅನಾಸ್...

ಉಡುಪಿ: ವ್ಯಕ್ತಿಯನ್ನು ಅಪಹರಿಸಿ ಹಣ ದರೋಡೆ : ದೂರು ದಾಖಲು

ಉಡುಪಿ: ಚಾಕು ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಅವರಲ್ಲಿದ್ದ 1 ಲ.ರೂ. ಹಣವನ್ನು ದರೋಡೆ ಮಾಡಿ ಜೀವಬೆದರಿಕೆ ಹಾಕಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಆತ್ರಾಡಿಯ ಮಹಮ್ಮದ್ ನಿಹಾಲ್ ಅವರು ಬಸ್‌ನ ಕಲೆಕ್ಷನ್ ವ್ಯವಹಾರ ಮಾಡಿಕೊಂಡಿದ್ದರು....

ವಿಟ್ಲ: ದ ಕ ಜಿ ಪಂ ಹಿ ಪ್ರಾ ಶಾಲೆ ಅನಿಲಕಟ್ಟೆಯ ಶಾಲಾ ಮಕ್ಕಳಿಗೆ...

ವಿಟ್ಲ : ದ ಕ ಜಿ ಪಂ ಹಿ ಪ್ರಾ ಶಾಲೆ ಅನಿಲಕಟ್ಟೆಯ ಶಾಲಾ ಮಕ್ಕಳಿಗೆ ಕೊಡುಗೈ ದಾನಿಗಳ ಸಹಕಾರದೊಂದಿಗೆ ಛತ್ರಿ ವಿತರಣೆ ಮಾಡಲಾಯಿತು.ಜಯರಾಮ್‌ ಬಳ್ಳಾಲ್‌ ವಿಟ್ಲ ಅರಮನೆ, ರವಿವರ್ಮ ವಿಟ್ಲ ಅರಮನೆ,...

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ!

ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ...

ಮಾಣಿ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಾಣಿ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ...

ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ನಿಧನ

ಕನ್ನಡದ ಖ್ಯಾತ ಹಿರಿಯ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಕಮಲಾ ಹಂಪನ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ 1935ರ ಅಕ್ಟೋಬರ್​ 28ರಂದು ಜನಿಸಿದರು....

ಮಂಗಳೂರು: ಗುತ್ತಿಗೆದಾರನ‌ ಮನೆಗೆ ನುಗ್ಗಿದ ದರೋಡೆಕೋರರ ತಂಡ: ಮನೆಯವರನ್ನು ಕಟ್ಟಿ ಹಾಕಿ ನಗ ನಗದು...

ಮಂಗಳೂರು: ‌ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಫಾರ್ಮ್ ಹೌಸ್ ಗೆ ನುಗ್ಗಿದ ಒಂಭತ್ತು ಮಂದಿಯ ತಂಡವೊಂದು ದರೋಡೆಗೈದ ಘಟನೆ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ...

ವಿಟ್ಲ : ಭಾರತ್ ಆಡಿಟೋರಿಯಂನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿಟ್ಲ : ಮನಸ್ಸು, ದೇಹ ಮತ್ತು ಆತ್ಮಗಳ ಸಂಯೋಜನೆಯ ಯತ್ನವೇ ಯೋಗ. ಅಪರೂಪದ ಪ್ರಯತ್ನದಿಂದ ನಿರೀಕ್ಷಿತ ಫಲ ದೊರೆಯದು ನಿರಂತರ ಅಭ್ಯಾಸದಿಂದ ಫಲ ನಿಶ್ಚಿತ ಎಂದು ವಿಟ್ಲ ಭಾರತ್ ಆಡಿಟೋರಿಯಂ ನಲ್ಲಿ ನಡೆದ...

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್‌ ನಲ್ಲಿ ಭಾರೀ ಅಗ್ನಿ ಅವಘಡ !

ಉಪ್ಪಿನಂಗಡಿ: ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ಕಾಂಪ್ಲೆಕ್ಸ್‌ ನ ಫ್ಯಾನ್ಸಿ ಅಂಗಡಿಯೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಮಾಹಿತಿ ಲಭಿಸಿದೆ. ಪೃಥ್ವಿ ಮಹಲ್ ನಲ್ಲಿನ ಅಂಗಡಿ ಮಾಲಕರು...

ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧವೇ ಕೇಸ್‌ ದಾಖಲು

ಅಸಹಜ ಲೈಂಗಿಕ ಕಿರುಕುಳ ಪ್ರಕರಣದ ದೂರು ನೀಡಿದ್ದ ವ್ಯಕ್ತಿಯ ವಿರುದ್ಧವೇ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಆಪ್ತ ಸುಲಿಗೆ ಪ್ರಕರಣದಲ್ಲಿ ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ. ಅರಕಲಗೂಡು ಮೂಲದ ಸಂತ್ರಸ್ತ ಯುವಕ ಬೆಂಗಳೂರಿನಲ್ಲಿ...
error: Content is protected !!