Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕುಂದಾಪುರ:‌ ಲೋಕಾಯುಕ್ತ ದಾಳಿ – ಲಂಚ ಪಡೆಯುತ್ತಿದ್ದ ವೇಳೆ ಅರಣ್ಯ ಅಧಿಕಾರಿ ಅರೆಸ್ಟ್!

ಕುಂದಾಪುರ:‌ ಉಡುಪಿ ಜಿಲ್ಲೆಯ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯೋರ್ವ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬೈಂದೂರು ವಲಯದ ಉಪವಲಯ ಅರಣ್ಯಧಿಕಾರಿ ಬಂಗಾರಪ್ಪ ಎಂಬಾತ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯು ಮರ ತೆರವುಗೊಳಿಸುವ ಅನುಮತಿಗಾಗಿ...

ಪ್ರಜ್ವಲ್ ಬೆನ್ನಲ್ಲೇ ಈಗ ಅಣ್ಣ ಸೂರಜ್​ ರೇವಣ್ಣನಿಂದ ಅಸಹಜ ಲೈಂಗಿಕ ಕ್ರಿಯೆ ಆರೋಪ

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿದ್ದು, ದೇಶ-ವಿದೇಶ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ತಮ್ಮ ಪಕ್ಷದ ಕಾರ್ಯಕರ್ತೆಯರು, ಸರ್ಕಾರಿ ಮಹಿಳಾ ಅಧಿಕಾರಿಗಳು, ಜೆಡಿಎಸ್​ ಮುಖಂಡರ ಹೆಂಡತಿಯರನ್ನು ಪ್ರಜ್ವಲ್​...

31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ : ಆಂಧ್ರ ಸಿಎಂ ಆಗಿಯೇ ವಿಧಾನಸಭೆಗೆ ಬಂದ...

ಬರೋಬ್ಬರಿ 31 ತಿಂಗಳ ನಂತರ ಟಿಡಿಪಿಯ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿಯೇ ವಿಧಾನಸಭೆ ಪ್ರವೇಶಿಸುವ ಮೂಲಕ ಪ್ರತಿಜ್ಞೆ ಈಡೇರಿಸಿದ್ದಾರೆ. ವೈಎಸ್‌ಆರ್ ಪಕ್ಷದ ಮುಖಂಡರ ತೀವ್ರ ನಿಂದನೆಯಿಂದ ನೊಂದು ಕಣ್ಣೀರಿಟ್ಟಿದ್ದ ಚಂದ್ರಬಾಬು ನಾಯ್ಡು ಸಿಎಂ ಆಗಿಯೇ ಮತ್ತೆ...

ಪುಂಜಾಲಕಟ್ಟೆ : ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲು

ಪುಂಜಾಲಕಟ್ಟೆ : ದಂಪತಿ ಹಾಗೂ ಮಗನಿಗೆ ನೆರೆಮನೆಯ ನಿವಾಸಿಗಳು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ, ಉಳಿ ಗ್ರಾಮದಲ್ಲಿ ನಡೆದಿದೆ. ಸೇಸಮ್ಮ ಎಂಬವರ ದೂರಿನಂತೆ, ಸೇಸಮ್ಮ ಹಾಗೂ ನೆರೆಮನೆಯ ನಿವಾಸಿಗಳಾದ ಶೀನಾ ಶರತ್...

ವಿಟ್ಲ: ‘THE KNOWLEDGE HUB’ ಟ್ಯೂಷನ್‌ & ಸ್ಕಿಲ್‌ ಡೆವೆಲೆಪ್‌ಮೆಂಟ್‌ ಸೆಂಟರ್‌:

ಪ್ರವೇಶಾತಿ ಮತ್ತು ತರಗತಿಗಳಿಗೆ ಚಾಲನೆ ವಿಟ್ಲ: 'THE KNOWLEDGE HUB' ಟ್ಯೂಷನ್‌ & ಸ್ಕಿಲ್‌ ಡೆವೆಲೆಪ್‌ಮೆಂಟ್‌ ಸೆಂಟರ್‌ ವಿಟ್ಲ ಶಾಲಾ ರಸ್ತೆಯ ಮೋತಿ ಸಿಟಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿದ್ದು, ಇದೀಗ ನೋಂದಣಿ ಪ್ರಾರಂಭಗೊಂಡಿದ್ದು,...

ಕಲ್ಲಡ್ಕ: ಏಮಾಜೆ ಸ ಕಿ ಪ್ರಾ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ ಉದ್ಘಾಟನಾ ಕಾರ್ಯಕ್ರಮ:...

ಕಲ್ಲಡ್ಕ: ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ ನೂತನವಾಗಿ ಪ್ರಾರಂಭವಾದ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಮತ್ತು ಯು ಕೆ ಜಿ...

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ..!

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಫುಟ್ ಪಾತ್​ಗೆ ಏರಿ ಅಂಗಡಿಗೆ ನುಗ್ಗಿದ ಘಟನೆ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದ ವೇಳೆ ಸವಾರನೊಬ್ಬ ರಸ್ತೆಯ ಬದಿ ಬೈಕ್ ನಿಲ್ಲಿಸುತ್ತಿದ್ದ. ಇದೇ ವೇಳೆ...

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿಗಳು..!

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಲೋಕಾಯುಕ್ತರ ಬಲೆಗೆ ಬಲೆಗೆ ಬಿದ್ದ ಕಂದಾಯ ಅಧಿಕಾರಿಗಳನ್ನು ಬಿ.ಅನ್ನಪೂರ್ಣ ಹಾಗೂ ಎಸ್‌ಡಿಎ ಲಕ್ಕಪ್ಪ...

ಭಟ್ಕಳದಲ್ಲಿ ಶಂಕಿತ ಉಗ್ರನಿಗಾಗಿ ಮಹಾರಾಷ್ಟ್ರ ಎಟಿಎಸ್ ತಂಡದಿಂದ ಶೋಧ..!

ಕಾರವಾರ: ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಗಾಗಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ವು ಭಟ್ಕಳದಲ್ಲಿ ಶೋಧ ನಡೆಸಿದೆ. ಭಟ್ಕಳದ ನವಾಯತ್ ಕಾಲೋನಿಯ ಹಾಜಿ ಮಂಜಿಲ್ ನಿವಾಸಿ ಅಬ್ದುಲ್ ಕಬೀರ್ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ್...

ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್; ತಪ್ಪಿದ ಅನಾಹುತ..!

ಹಾವೇರಿ: ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ , ಲಾರಿಗೆ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ದೊಡ್ಡ ದುರಂತವೊಂದು ತಪ್ಪಿರುವ ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ...
error: Content is protected !!