Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಕಾರು- ಮೂವರಿಗೆ ಗಾಯ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಮೀಪದಲ್ಲಿದ್ದ ವಿದ್ಯುತ್ ಕಂಬ ಮುರಿದಿದ್ದು, ಕಾಂಪೌಂಡ್ ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾಗಿ ಕಾರಿನಲ್ಲಿ ಪ್ರಯಾಣಿಸುತಿದ್ದ...

ಮಕ್ಕಳಿಗೆ ಟೀ,ಕಾಫಿ ಕೊಡುವ ಮುನ್ನ ಯೋಚಿಸಿ: ದೀರ್ಘಾವಧಿ ಅನಾರೋಗ್ಯಕ್ಕೆ ಕಾರಣವಾಗಬಹುದು

ಪ್ರತೀ ಮಗುವಿನ ಜೀವಿತಾವಧಿಯಲ್ಲಿ ಆರೋಗ್ಯದ ಕೆಲವು ಅಂಶಗಳು ನಿರ್ಧಾರವಾಗುವುದು ಆಹಾರದ ಮೇಲೆ. ಯಾವ ರೀತಿಯ ಆಹಾರ ಸೇವನೆ ಮಾಡಿದರೆ ದೇಹಕ್ಕೆ ಒಳಿತು ಎನ್ನುವುದನ್ನು ಚಿಕ್ಕವರಿರುವಾಗ ಹೆತ್ತವರೇ ನೋಡಿಕೊಳ್ಳುತ್ತಾರೆ. ಇಂದಿಗೂ ನೆನಪಿನ ಪುಟ ತೆರೆದರೆ...

ಬಂಟ್ವಾಳ: ಖಾಸಗಿ ಬಸ್ ಗಳೆರಡು ಡಿಕ್ಕಿ- ಪ್ರಯಾಣಿಕರಿಗೆ ಗಾಯ

ಬಂಟ್ವಾಳ: ಖಾಸಗಿ ಬಸ್ ಗಳೆರಡು ಡಿಕ್ಕಿಯಾಗಿ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ತಿರುವಿನಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಪರಸ್ಪರ ಡಿಕ್ಕಿಯಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ...

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್​ ರಿಲೀಫ್: ಜಾಮೀನು ಮಂಜೂರು

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ. ನಿನ್ನೆ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿಯ ರೋಸ್...

ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ

ಎನ್.ಆ‌ರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ಲಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ...

ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ; ಪವಿತ್ರಾ ಗೌಡ ಪರಪ್ಪನ ಅಗ್ರಹಾರಕ್ಕೆ…!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ A2 -ದರ್ಶನ್‌ ಸೇರಿದಂತೆ A10 – ವಿನಯ್, A14 – ಪ್ರದೂಶ್, A11 – ನಾಗರಾಜ್, ಧನರಾಜ್, ವಿನಯ್ & ಪ್ರದೂಶ್ ಅವರನ್ನು ಪೊಲೀಸ್ ಕಸ್ಟಡಿಗೆ...

ಅಳಕೆಮಜಲು : ( ಜೂ. 23) ಶ್ರೀ ಶಾರದಾಂಬಾ ಭಜನಾ ಮಂಡಳಿ (ರಿ.) ಅಶೋಕನಗರ...

ಅಳಕೆಮಜಲು : ಶ್ರೀ ಶಾರದಾಂಬಾ ಭಜನಾ ಮಂಡಳಿ (ರಿ.) ಅಶೋಕನಗರ ಅಳಕೆಮಜಲು ಇದರ ಆಶ್ರಯದಲ್ಲಿ ಎಸ್.ಎಲ್.ವಿ. ಗ್ರೂಪ್ ಇಂಡಿಯಾ ಪ್ರೈ.ಲಿ. ಮೈಸೂರು ಇದರ ಸಹಯೋಗದೊಂದಿಗೆ ದಿನಾಂಕ 23.06.2024ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 10.00...

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಆತ್ಮಹತ್ಯೆ..!

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್‌‌ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ (52) ಎಂದು ಗುರುತಿಸಲಾಗಿದೆ. ಒಂದು ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ....

ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ವ್ಯಕ್ತಿಯ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ..!

ಹಾಸನ: ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆಯಾದ ಘಟನೆ ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ಗುಂಡಿಕ್ಕಿ ಇಬ್ಬರನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಒಬ್ಬರನ್ನು ಕಾರಿನಲ್ಲಿ ಹತ್ಯೆ ಮಾಡಲಾಗಿದ್ದು, ಕಾರಿನ ಬಳಿ ಮತ್ತೊಬ್ಬರ...

ಪುತ್ತೂರು: ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

ಪುತ್ತೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವತಿಯಿಂದ ಪುತ್ತೂರಿನ ತಾಲೂಕು ಖಾಸಗಿ ಬಸ್‌ ನಿಲ್ದಾಣದಿಂದ ಮಿನಿ ವಿಧಾನ ಸೌಧದ ವರೆಗೆ ಬೃಹತ್‌ ಪ್ರತಿಭಟನೆ ನಡೆಯಿತು....
error: Content is protected !!