Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ತಿಪಟೂರಿನ ಯುವಕ ಕುಂದಾಪುರದಲ್ಲಿ ಸಮುದ್ರಪಾಲು, ಮತ್ತೋರ್ವನ ರಕ್ಷಣೆ..!

ಕುಂದಾಪುರ: ತಿಪಟೂರಿನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಯ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಸಂಜೆ ಸಮುದ್ರಕ್ಕಿಳಿದಿದ್ದು ಒಬ್ಬ ನಾಪತ್ತೆಯಾಗಿದ್ದು, ಇನ್ನೊಬ್ಬನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಮುದ್ರದಲ್ಲಿ ಕೊಚ್ಚಿಹೋಗಿ ನಾಪತ್ತೆಯಾದ ವಿದ್ಯಾರ್ಥಿ ತಿಪಟೂರಿನ ನಿವಾಸಿ...

ಜುಲೈ 1ರಿಂದ ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ..!

ಬೆಂಗಳೂರು: ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ...

ಉಪ್ಪಿನಂಗಡಿ: ಮಹಿಳೆ ಕೊಲೆ ಪ್ರಕರಣ; ಆರೋಪಿಗೆ ರಿಮಾಂಡ್ ಹೋಮ್..!

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು...

ಬಂಟ್ವಾಳ: ನೆರೆ ಮನೆಯವರಿಂದ ವ್ಯಕ್ತಿಯೋರ್ವರ ಮೇಲೆ ಹಲ್ಲೆ, ಜೀವಬೆದರಿಕೆ: ಪ್ರಕರಣ ದಾಖಲು

ಬಂಟ್ವಾಳ: ವ್ಯಕ್ತಿಯೋರ್ವರನ್ನು ಕ್ಷುಲ್ಲಕ ಕಾರಣಕ್ಕೆ ಬೈದು ಜಾತಿ ನಿಂದನೆ ಮಾಡಿ ಹಲ್ಲೆ ಗೈದು ಬೆದರಿಕೆಯೊಡ್ಡಿರುವ ಘಟನೆ ಕಕ್ಕೆಪದವು ಉಳಿ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪವನ್ ಎಂಬವರು ನೀಡಿದ...

ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆಗೈದ ಪತಿ..!

ವ್ಯಕ್ತಿಯೋರ್ವ ತನ್ನ ಹೆಂಡತಿಯನ್ನು ರಸ್ತೆ ಮಧ್ಯದಲ್ಲಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ತಿರುವನಂತಪುರಂನ ಅಂಬೂರಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಈರುರಿಕಲ್ ನಿವಾಸಿ ರಾಜಿ (39) ಹಾಗೂ ರಾಜಿ ಅವರ ಪತಿ ಮನೋಜ್ ಸೆಬಾಸ್ಟಿಯನ್ (50)...

ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು; 60 ಜನರು ಅಸ್ವಸ್ಥ..!

ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಉತ್ತರ ಭಾಗದ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ಜನರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾದ...

ಮಂಗಳೂರು: ಟೆಂಪೋ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು..!

ಮಂಗಳೂರು: ಟೆಂಪೋ ಢಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರಿನ ಕುಚಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಬಿಕರ್ನಕಟ್ಟೆ ನಿವಾಸಿ ರಾಧಾಕೃಷ್ಣ ರಾವ್‌ (65) ಎಂದು...

ಬೆಳ್ತಂಗಡಿ: ದ.ಕ. ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್. ನಿಧನ..!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ...

ಮಂಗಳೂರು: ಮಹಿಳೆ ನಾಪತ್ತೆ..!

ಮಂಗಳೂರು: ಅಡ್ಯಾರ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ಕ್ರಿಸ್ನ (21) ಎಂದು ಗುರುತಿಸಲಾಗಿದೆ. 5 ಅಡಿ ಎತ್ತರ ಗೋಧಿ ಮೈ ಬಣ್ಣ ಕಪ್ಪು ಕೂದಲುವ ಗಂಡು ಮುಖ...

ಮಂಗಳೂರು: ಅಬ್ದುಲ್ ಜಲೀಲ್ ಕೊಲೆ ಪ್ರಕರಣದ ಎರಡನೇ ಪ್ರಮುಖ ಆರೋಪಿಗೆ ಜಾಮೀನು

ಮಂಗಳೂರು: ಕಾಟಿಪಳ್ಳದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ಎರಡನೇ ಪ್ರಮುಖ ಆರೋಪಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಎರಡನೇ ಪ್ರಮುಖ ಆರೋಪಿಯಾಗಿರುವ ಸುವಿನ್ ಕಾಂಚನ್‌ಗೆ ಹೈಕೋರ್ಟ್ ಜಾಮೀನು ನೀಡಿದೆ. 2022 ಡಿಸೆಂಬರ್ 24ರಂದು ಅನೈತಿಕ...
error: Content is protected !!