Tag: vtv
ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ, ಕಡತಗಳ ಮಾಹಿತಿ ಪರಿಶೀಲನೆ
ಪ್ರತೀ ಗ್ರಾಮದಲ್ಲೂ ಬಡವರಿಗೆ ನೀಡಲು ಸೈಟ್ ಮಾಡಲೇಬೇಕು: ಶಾಸಕರ ಸೂಚನೆ
ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ ಮನೆ ಇಲ್ಲದವರಿಗೆ...
ಉಜಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ನಲ್ಲಿ ಪತ್ತೆ..!
ಉಜಿರೆ: ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇ 30ರಂದು ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ.
ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ ವಿದ್ಯಾರ್ಥಿ ದಿವ್ಯಾ ಎಸ್, ದೇವಾಂಗ...
ಅಯೋಧ್ಯೆ ದೇಗುಲದ ಸಂಕೀರ್ಣದಲ್ಲಿ ಗುಂಡಿನ ದಾಳಿ: ಎಸ್ಎಸ್ಎಫ್ ಯೋಧ ಬಲಿ..!
ಉತ್ತರ ಪ್ರದೇಶದ ಅಯೋಧ್ಯೆ ದೇಗುಲದ ಸಂಕೀರ್ಣದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಗೆ ಎಸ್ಎಸ್ಎಫ್ ಯೋಧ ಬಲಿಯಾಗಿದ್ದಾರೆ. ಗುಂಡಿನ ದಾಳಿಗೆ ಬಲಿಯಾದ ಯೋಧನನ್ನು ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(೨೫) ಎಂದು ಗುರುತಿಸಲಾಗಿದೆ.
ಬುಧವಾರ ಬೆಳಗ್ಗೆ...
ಬೆಳ್ತಂಗಡಿ: ಇಸ್ಪೇಟ್ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿಗಳು ಸಹಿತ ನಗದು ಹಾಗೂ ಇನ್ನಿತರ ವಸ್ತುಗಳು...
ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ಕಸಬಾ...
ಮಳಿಗೆಗಳಲ್ಲಿ ಅವಧಿ ಮೀರಿದ ಪದಾರ್ಥಗಳ ಮಾರಾಟ; ಸಿಎಂ ಸೂಚನೆ ಬೆನ್ನಲ್ಲೇ ಅಧಿಕಾರಿಗಳಿಂದ ಸೂಕ್ತ ಕ್ರಮ..!
ಬೆಂಗಳೂರು: ಬಸ್ ನಿಲ್ದಾಣಗಳಿಗೆ, ವ್ಯಾಪಾರ ಮಳಿಗೆ ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ಸುದ್ದಿ ಅನ್ವಯ...
ಸುಳ್ಯ: ಶಾಲಾ ಜಗಲಿಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿ ಅರೆಸ್ಟ್..!
ಸುಳ್ಯ: ವ್ಯಕ್ತಿಯೋರ್ವರ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಶಾಲಾ ಜಗಲಿಯಲ್ಲಿ ಪತ್ತೆಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸುವ ಮೂಲಕ ಪ್ರಕರಣವನ್ನು ಭೇದಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಎಡಮಂಗಲದ ಉದಯ...
ಮಂಜೇಶ್ವರ: ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ..!
ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಪತ್ತನಂತ್ತಿಟ್ಟದ ಮನೋಜ್ (45) ಎಂದು ಗುರುತಿಸಲಾಗಿದೆ.
ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದರು. ಮಂಜೇಶ್ವರ...
ಅನಂತಾಡಿ: ಪಂಚಾಯತ್ ಅಧ್ಯಕ್ಷರ ಪ್ರಯತ್ನದ ಫಲ.. ಗ್ರಾಮದಲ್ಲಿ ಹೊಸ ಬಸ್ ಸಂಚಾರ ಆರಂಭ.
ಅನಂತಾಡಿ: ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯು ಜಿಲ್ಲೆಯ ಪ್ರಮುಖ ಪಟ್ಟಣಗಳನ್ನು ಸೇರಿಸುವ ಕೊಂಡಿಯಾಗಿದ್ದರೂ ಇಲ್ಲಿ ಸರಕಾರಿ ಅಥವಾ ಖಾಸಗಿ ಬಸ್ ಸಂಚಾರ ಸಮರ್ಪಕವಾಗಿಲ್ಲದಿರುವುದು ನಿಜಕ್ಕೂ ಆಶ್ಚರ್ಯ ತರುವಂತದು.ಪ್ರತೀ ದಿನ ಬೆಳಿಗ್ಗೆ ಮತ್ತು ಸಂಜೆಯ...
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ, ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು,...
ಆರೋಗ್ಯಯುತ ತ್ವಚೆ ಪಡೆಯುಲು ಈ ವ್ಯಾಯಾಮ ಮಾಡಿ
ಮುಖದ ಸೌಂದರ್ಯ ಎಲ್ಲರಿಗೂ ಬೇಕು. ಅಂದವಾದ, ಸುಕ್ಕುಗಟ್ಟಿದ ಮುಖ ಎಂದರೆ ಪರಿಹಾರ ಏನೆಂದು ಕೇಳುವವರೇ ಹೆಚ್ಚು. ಮುಖದ ಸೌಂದರ್ಯ ಹೆಚ್ಚಿಸಲು ಸಾಕಷ್ಟು ಕ್ರೀಮ್ಗಳು, ವೈದ್ಯಕೀಯ ಚಿಕಿತ್ಸೆಗಳಿವೆ. ಆದರೆ ಅದಕ್ಕಾಗಿ ಸಾವಿರಾರು ರೂಪಾಯಿಗಳ ಹಣವನ್ನು...
















