Tag: vtv
ಡಿ.ಗ್ಯಾಂಗ್ ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಎಂಟ್ರಿ..!
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಎಂಟ್ರಿ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೇಂದ್ರ ಸಚಿವ ಕುಮಾರಸ್ವಾಮಿಗೆ...
ವಿಟ್ಲ: ಈದುಲ್ ಅಝ್ಹಾ ( ಬಕ್ರೀದ್) ಆಚರಣೆ
ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಅಝ್ಹಾ ( ಬಕ್ರೀದ್) ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಖತೀಬ್ ಕೆ.ಎಂ ಅಬ್ಬಾಸ್ ಫೈಝಿ ಪುತ್ತಿಗೆ ಬಕ್ರೀದ್ ಸಂದೇಶ ನೀಡಿ ,ನಮಾಝ್ ನ ನೇತೃತ್ವ ವಹಿಸಿದರು.ಇಬ್ರಾಹಿಂ ನೆಬಿಯವರ...
ಬಿಜೆಪಿ ಹಿರಿಯ ನಾಯಕ ಮಾಜಿ ಎಂಎಲ್ಸಿ ಭಾನುಪ್ರಕಾಶ್ ನಿಧನ..!
ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಶ್ರೀ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ
ನಗರದ ಗೋಪಿ ಸರ್ಕಲ್ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ...
ರೇಣುಕಾ ಸ್ವಾಮಿ ಹತ್ಯೆ ಕೇಸ್; ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್..!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ವುಡ್ ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಕೊಲೆ ನಡೆದ ಜೂನ್ 8 ಶನಿವಾರದಂದು ದರ್ಶನ್ ಮತ್ತು ಗ್ಯಾಂಗ್...
ಪೊಲೀಸರು, ಭದ್ರತಾ ಪಡೆಯ ಜಂಟಿ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಹತ್ಯೆ..!
ರಾಂಚಿ : ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಎನ್ಕೌಂಟರ್ನಲ್ಲಿ 4 ಮಾವೋವಾದಿಗಳು ಸಾವನ್ನಪ್ಪಿದ್ದು, ಮೃತಪಟ್ಟ ನಕ್ಸಲರಿಂದ ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ಸಾವನ್ನಪ್ಪಿದವರ...
ಗುಟ್ಕಾ ತಂದು ಕೊಡದಿದ್ದಕ್ಕೆ ಬಾಲಕಿ ಕೊಲೆ; 2 ತಿಂಗಳ ಬಳಿಕ ಆರೋಪಿ ಅರೆಸ್ಟ್..!
ಕೊಪ್ಪಳ: ಇತ್ತೀಚೆಗೆ ಕಿನ್ನಾಳ ಗ್ರಾಮದಲ್ಲಿ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದ ಬಾಲಕಿ ಅನುಶ್ರಿ (7) ಕೊಲೆ ಆರೋಪಿಯನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು 2 ತಿಂಗಳ ಬಳಿಕ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಿನ್ನಾಳ ಗ್ರಾಮದ ಸಿದ್ದಲಿಂಗಯ್ಯ...
ಬಂಟ್ವಾಳ: ರಿಕ್ಷಾ- ಸ್ಕೂಟರ್ ಢಿಕ್ಕಿ; ಸವಾರನಿಗೆ ಗಾಯ..!
ಬಂಟ್ವಾಳ: ಸ್ಕೂಟರ್ ಗೆ ರಿಕ್ಷಾ ಢಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಸಹಸವಾರ ಯಾವುದೇ ಗಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ನಡೆದಿದೆ.
ಗಾಯಗೊಂಡ ವ್ಯಕ್ತಿ ಬಿ.ಮೂಡ ಗ್ರಾಮದ...
ಕುಂದಾಪುರ: ದೇವಸ್ಥಾನದಿಂದ ಗೋ ಕಳತನಕ್ಕೆ ಯತ್ನ..!
ಕುಂದಾಪುರ: ಗೋ ಕಳ್ಳತನಕ್ಕೆ ಯತ್ನಿಸಿ ವಿಫಲವಾದ ಘಟನೆ ಕುಂದಾಪುರದ ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ವೇಳೆಗೆ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಬದಿಯ...
ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು; ಐವರು ಸಾವು, 25...
ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಕಾಂಚನ್ಜುಂಗಾ ಎಕ್ಸ್ಪ್ರೆಸ್ ಅಸ್ಸಾಂನ ಸಿಲ್ಚಾರ್ನಿಂದ...
ಸುಳ್ಯ: ಶಾಲೆಯ ಜಗಲಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ..!
ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಶವ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಅಜ್ಞಾವರ ಗ್ರಾಮದ ಕಾಂತಮಂಗಲದಲ್ಲಿ ನಡೆದಿದೆ.
ಮೃತ ವ್ಯಕ್ತಿಯ ವಯಸ್ಸು ಸುಮಾರು 25-30 ವರ್ಷ ಎಂದು...
















