Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಪೊಳಲಿ ಕಮ್ಮಾಜೆ ಸಮೀಪದ ಕಾಗುಡ್ಡೆ ಎಂಬಲ್ಲಿ ನಡೆದಿದೆ. ಬಿಸಿರೋಡಿನಿಂದ ಕಲ್ಪನೆ ಮಾರ್ಗವಾಗಿ ಕೊಳತ್ತಮಜಲು ಮೂಲಕ ಮಂಗಳೂರು ಸಂಚಾರ ಮಾಡುವ ಖಾಸಗಿ ಬಸ್ ಪಲ್ಟಿಯಾಗಿದೆ....

ಯುವ ರಾಜ್​ಕುಮಾರ್‌ ಪತ್ನಿ ವಿರುದ್ದ ಕಾನೂನು ಸಮರಕ್ಕೆ ಮುಂದಾದ ನಟಿ ಸಪ್ತಮಿ ಗೌಡ

ದೊಡ್ಮನೆಯಲ್ಲಿ ಡಿವೋರ್ಸ್​ ಗಾಳಿ ಬಿರುಗಾಳಿಯಂತೆ ಎಲ್ಲೆಡೆ ಹಬ್ಬಿತ್ತು. ಯುವ ಹಾಗೂ ಶ್ರೀದೇವಿ ಬಾಳಲ್ಲಿ ಉಂಟಾದ ಬಿರುಕಿಗೆ ಅಕ್ರಮ ಸಂಬಂಧದ ಬಣ್ಣ ಬಳಿಯಲಾಗಿತ್ತು. ಇದೀಗ ತನ್ನ ವಿರುದ್ಧದ ಆರೋಪಕ್ಕೆ ನಟಿ ಸಪ್ತಮಿ ಗೌಡ ರೊಚ್ಚಿಗೆದ್ದಿದ್ದಾರೆ....

ಶಾಲಾ ಆವರಣದಲ್ಲಿ ವಿದ್ಯುತ್‌ ತಂತಿ ತಗುಲಿ ಬಾಲಕ ಮೃತ್ಯು

ವಿದ್ಯುತ್ ಶಾಕ್‌ನಿಂದ ಏಳನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಆಕಾಶ್ (13) ಮೃತ ಬಾಲಕ. ಶಾಲಾ ಆವರಣದ ಹಣ್ಣು ಕೀಳಲು ಆಕಾಶ್ ಸೇರಿ...

ಪುತ್ತೂರು : ಉದ್ಯಮಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ; ದೂರು ದಾಖಲು

ಪುತ್ತೂರು : ಬೊಳುವಾರಿನ ಉದ್ಯಮಿಯೊಬ್ಬರಿಗೆ ಅನಾಮಿಕರು ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 4 ದಿನಗಳ ಹಿಂದೆ ಕರೆ ಮಾಡಿದ ಅನಾಮಿಕ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿ,...

ಬಬಿಯಾ ಪುನರ್ಜನ್ಮ! ದೇಗುಲದ ಪ್ರಾಂಗಾಣದಲ್ಲಿ ದರ್ಶನ ನೀಡಿದ ಮರಿ ಮೊಸಳೆ

ಸರೋವರ ಕ್ಷೇತ್ರ ಎಂದೇ ಪ್ರಸಿದ್ದಿ ಪಡೆದಿರುವ ಇತಿಹಾಸ ಪ್ರಸಿದ್ಧ ಕಾಸರಗೋಡು ಜಿಲ್ಲೆಯ ಪ್ರಸಿದ್ಧ ದೇವಾಲಯ ಶ್ರೀ ಅನಂತಪುರ ದೇವಾಲಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಮರಿ ಮೊಸಳೆ ಮೊದಲ ಬಾರಿಗೆ ಜೂ 14ದೇವಾಲಯದ ಪ್ರಾಂಗಣವೇರಿ ಗರ್ಭಗುಡಿಯ...

ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ದೋಚಿದ ಖದೀಮರು

ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜನ್ನು ತೆರೆದು ಅದರಲ್ಲಿದ್ದ ನಗ-ನಗದು ಕಳವುಗೈದ ಘಟನೆ ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಪಲಿಕೆ...

ಮಾಣಿ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ :

ಮಾಣಿ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3ರಂದು ಶಾಲಾ...

ಮಂಗಳೂರು: ದೇರಳಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷರಾಗಿ ಸೌಮ್ಯ ಆ‌ರ್. ಶೆಟ್ಟಿ ಆಯ್ಕೆ

ಮಂಗಳೂರು: ದೇರಳಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷರಾಗಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಸೌಮ್ಯ ಆರ್. ಶೆಟ್ಟಿ ನಿನ್ನೆ ಸಂಜೆ 7.30 ಗಂಟೆಗೆ ತೊಕ್ಕೊಟ್ಟು ಅಂಬಿಕಾ ನಗರದ ಗಟ್ಟಿ ಸಮಾಜ ಭವನದಲ್ಲಿ ನಡೆದ...

ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​ಗೆ ಭಾರತೀಯ ರೈಲ್ವೆ ಸಚಿವಾಲಯ ಸೇರ್ಪಡೆ

ಭಾರತೀಯ ರೈಲ್ವೆ ಸಚಿವಾಲಯ ಅನೇಕ ಸ್ಥಳಗಳಲ್ಲಿ ಹೆಚ್ಚು ಪ್ರಯಾಣಿಕರಿಗೆ ತನ್ನ ಸೇವೆಯನ್ನು ಒದಗಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ರೈಲ್ವೆ...

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ;

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ....
error: Content is protected !!