Tag: vtv
ವಿಟ್ಲ : ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಭಾರತ್ ಸ್ಕೌಟ್ &...
ವಿಟ್ಲ : ದಿನಾಂಕ 15.06.2024 ರ ಶನಿವಾರದಂದುವಿಠಲ್ ಜೇಸಿಸ್ ಆಂಗ್ಲ ಮಾಧ್ಯಮಪ್ರೌಢ ಶಾಲೆಯಲ್ಲಿ ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ವಿಟ್ಲ ಇದರ ವಾರ್ಷಿಕ ಮಹಾಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು...
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು
ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಬಳಿ ನಡೆದಿದೆ.
ಮೃತರನ್ನು ಬೆಂಗಳೂರಿನ ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28),...
ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ
ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಕೋಟ...
ವಿಟ್ಲ : ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರೋಬೋಟಿಕ್ ಲ್ಯಾಬ್ ಉದ್ಘಾಟನೆ: ಸಾಮಾಜಿಕ...
ವಿಟ್ಲ : ವಿಟ್ಲ ಬಸವನ ಗುಡಿಯಲ್ಲಿರುವ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ರೋಬೋಟಿಕ್ ಲ್ಯಾಬ್ ನ್ನು ಉದ್ಘಾಟಿಸಿದ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ.ಮೋಹನ ಆಳ್ವ ರವರು...
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಅಂಡ್ ಗ್ಯಾಂಗ್ ಮತ್ತೆ 5 ದಿನ ಪೊಲೀಸ್...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಕೊಲೆ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ ಸೇರಿದಂತೆ...
ವಾಹನ ಸವಾರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್, ಡೀಸೆಲ್ ದರ ಏರಿಕೆ..!
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಇಂದು ಪ್ರಕಟಿಸಿದ್ದು, ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದೆ.
ತೆರಿಗೆ ದರ...
ಬಜ್ಪೆ: ಕಳವು ಪ್ರಕರಣ; ಇಬ್ಬರು ಅಪ್ರಾಪ್ತರು ಪೊಲೀಸ್ ವಶಕ್ಕೆ..!
ಬಜ್ಪೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿಯತರಿಬ್ಬರೂ ಸೂರಲ್ಪಾಡಿಯವರು ಎಂದು ತಿಳಿದು ಬಂದಿದೆ. ಇವರಿಂದ ಒಂದು ಪಲ್ಸರ್ ಬೈಕ್...
ಪ್ರೀತಿ ನಿರಾಕರಿಸಿದ ಯುವತಿ; ಮನನೊಂದ ಯುವಕ ವಿಷಸೇವಿಸಿ ಆತ್ಮಹತ್ಯೆ..!
ರಾಯಚೂರು: ಯುವತಿ ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲ್ಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಮಡ ಯುವಕ ರಾಯಚೂರು ತಾಲ್ಲೂಕಿನ ಗಧಾರ್ ಗ್ರಾಮದ ಹನುಮೇಶ್( 21) ಎಂದು...
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್..!
ಚಿಕ್ಕಮಗಳೂರು : ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಯತ್ನಿಸಿದ್ದ ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ...
ಛತ್ತೀಸ್ಗಢದಲ್ಲಿ ಎನ್ಕೌಂಟರ್ಗೆ 8 ನಕ್ಸಲರು ಬಲಿ; ಓರ್ವ ಯೋಧ ಹುತಾತ್ಮ..!
ರಾಯ್ಪುರ್: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 8 ನಕ್ಸಲರು ಸಾವಿಗೀಡಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ರಾಜ್ಯದ ನಾರಾಯಣಪುರ, ಕಂಕೇರ್, ದಾಂತೇವಾಡ...
















