Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಮಾಣಿ: ಸೋಶಿಯಲ್ ಇಖ್ವಾ ಫೆಡರೇಶನ್ ಮಾಣಿ ಇದರ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ

ಮಾಣಿ : ಸೋಶಿಯಲ್ ಇಖ್ವಾ ಫೆಡರೇಶನ್, ಇಖ್ವಾ ಎಜ್ಯುಕೇಶನಲ್ ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಂಟರ್ ಇದರ ನೂತನ ಕಛೇರಿ ಉದ್ಘಾಟನೆ ಸೂರಿಕುಮೇರು ಜುಮಾ ಮಸೀದಿ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. ನೂತನ ಕಛೇರಿಯನ್ನು ಪಿಡಬ್ಲ್ಯೂಡಿ ಗುತ್ತಿಗೆದಾರ...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್‌ಡಿಕೆ..!

ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ ಕೊಠಡಿಗೆ ಆಗಮಿಸಿದ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು....

ನದಿಯಲ್ಲಿ ಮುಳುಗಿ ಮೀನುಗಾರ ಸಾವು..!

ಬಾಗಲಕೋಟೆ: ಮೀನು ಹಿಡಿಯಲು ಹೋದ ಮೀನುಗಾರ ಬಲೆ ಕಾಲಿಗೆ ಸಿಲುಕಿ ಕೃಷ್ಣಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಲಹಳ್ಳಿ ಗ್ರಾಮದ ಬಾವುಸಾಬ...

ಕಾರು-ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು, ಚಾಲಕ ಗಂಭೀರ..!

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು ಚಾಲಕ ಗಂಭೀರ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ವಿಶ್ವ...

ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ..!

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

ಮಣಿಪಾಲ: ಮಣಿಪಾಲದಿಂದ ಉಡುಪಿ ಕಡಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಫೋರ್ಡ್ ಫಿಗೋ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದ್ದು ನಾಲ್ವರು ಪ್ರಯಾಣಿಕರಿಗೆ...

ಕಾಸರಗೋಡು: ವಿ.ಹಿಂ.ಪ ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿಯ ಕಾಸರಗೋಡು ಜಿಲ್ಲಾ ಸಮಿತಿಯ...

ಕಾಸರಗೋಡು: ಜಮ್ಮು-ಕಾಶ್ಮೀರದ ರಿಯಾಜಿಯಲ್ಲಿ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿಯ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಸಂಜೆ...

ಉಡುಪಿ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ಬೆಳಗಾವಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಚಿಟ್ಟಾಡಿ ನಿವಾಸಿ ರವೀಂದ್ರ ಭಟ್ (38) ಎಂದು ಗುರುತಿಸಲಾಗಿದೆ. ಇವರು ಜೂನ್...

ಕಾಸರಗೋಡು: ಕುವೈತ್‌ ಅಗ್ನಿ ಅವಘಡ: ಹುಟ್ಟೂರಿಗೆ ತಲುಪಿದ ಇಬ್ಬರ ಪಾರ್ಥಿವ ಶರೀರ

ಕಾಸರಗೋಡು: ಕುವೈತ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾಸರಗೋಡು ಚೆರ್ಕಳ ಕುಂಡಡ್ಕದ ಕೆ . ರಂಜಿತ್ ( 34) ಹಾಗೂ ತ್ರಿಕ್ಕರಿಪುರ ಇಳಂಬಚ್ಚಿಯ ಕುಂಞ ಕೇಳು ( 55) ರವರ ಮೃತದೇಹಗಳನ್ನು...

ಕಾರ್ಕಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಕಾರ್ಕಳ : ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ದನ ಕಳ್ಳತನ ಪ್ರಕರಣದ ಆರೋಪಿ ಕುಕ್ಕುಂದೂರು ಜಯಂತಿ ನಗರ ನಾಲ್ಕನೇ ಕ್ರಾಸ್‌ನ ನಿವಾಸಿ ಮೊಹಮ್ಮದ್ ರಫೀಕ್ (33) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿ...
error: Content is protected !!