Friday, October 30, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಅಪ್ರಾಪ್ತರಿಂದ ಸ್ಕೂಟರ್ ಚಾಲನೆ; ಕಾರಿಗೆ ಡಿಕ್ಕಿ, ಇಬ್ಬರಿಗೆ ಗಾಯ

ಪುತ್ತೂರು: ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಸ್ಕೂಟರ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತರು ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ತಾರಿಪಡ್ಪು ಎಂಬಲ್ಲಿ ಶುಕ್ರವಾರ(ಜೂ.28) ಬೆಳಿಗ್ಗೆ ನಡೆದಿದೆ. ಮೈಸೂರು ಜಿಲ್ಲೆಯ...

ವಿಟ್ಲ: ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮ ಮದ್ಯ ಮಾರಾಟ

ವ್ಯಕ್ತಿಯ ಬಂಧನ, 4.5 ಲೀಟರ್ ಮದ್ಯ ವಶ ವಿಟ್ಲ: ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಜೂನ್ 26ರ ರಾತ್ರಿ ವೇಳೆ ವಿಟ್ಲ ಪೊಲೀಸ್ ಠಾಣೆಯ...

ಪುತ್ತೂರು:ಅಕ್ರಮ ಗೋಸಾಗಾಟ: ಪಿಕ್‌ಅಪ್ ವಾಹನ, ಜಾನುವಾರು ಸಮೇತ ಇಬ್ಬರ ಬಂಧನ

ಪುತ್ತೂರು: ಅಕ್ರಮವಾಗಿ ಜಾನುವಾರನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿ, ಒಂದು ಜಾನುವಾರು ಹಾಗೂ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ 25ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕಿ...

ಇರಾನ್ ನ ಡ್ರೋನ್‌, ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕ ಸೇನೆ ದಾಳಿ

ಟೆಹ್ರಾನ್: ಅಮೆರಿಕದ ಪಡೆಗಳು ಇರಾನಿನ ಕ್ಷಿಪಣಿ ಮತ್ತು ಡ್ರೋನ್‌ ಸಂಗ್ರಹಣಾ ನೆಲೆಗಳು ಹಾಗೂ ಕರಾವಳಿ ರಾಡಾರ್‌ ನೆಲೆಗಳ ಮೇಲೆ ದಾಳಿ ನಡೆಸಿವೆ. ಇರಾನಿನ ಪಡೆಗಳು ಕದನ ವಿರಾಮವನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ. ವಾಣಿಜ್ಯ ಸಾಗಣೆಯ ವಿರುದ್ಧ...

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಶನಿವಾರ ಶಾಲೆಗಳು ಹೊಸ ಸಮಯದಂತೆ ನಡೆಯಲಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಸಮಯ ಜಾರಿಯಾಗಿದೆ. ಶಾಲಾ ಶಿಕ್ಷಣ ಇಲಾಖೆ ಶನಿವಾರದ ಶಾಲಾ...

ಬೆಳ್ತಂಗಡಿ : ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಪಾರು

ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಇಂದು(ಜೂ.26) ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಕುಳಾಯಿಗುಡ್ಡೆ ಪ್ರದೇಶದಲ್ಲಿರುವ ಮನೆಯಿಂದ ಸಾರ್ವಜನಿಕರು...

ರಾಮಮಂದಿರ ದೇಣಿಗೆ ದುರುಪಯೋಗ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌...

ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್‌ನ ಉನ್ನತ ಹುದ್ದೆಯಲ್ಲಿದ್ದ ಚಂಪತ್‌ ರಾಯ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಚಂಪತ್ ರಾಯ್ ಅವರು ಶ್ರೀ ರಾಮ ಜನ್ಮಭೂಮಿ ತೀರ್ಥ...

ಗುಂಡೇಟು, ಸುಟ್ಟ ಗಾಯಗಳೊಂದಿಗೆ ಕಾರಿನೊಳಗೆ ದಂಪತಿ ಮೃತದೇಹ ಪತ್ತೆ..!

ನವದೆಹಲಿ: ಮಧ್ಯಪ್ರದೇಶದ ಅಶೋಕನಗರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಗುಂಡೇಟು ಹಾಗೂ ಸುಟ್ಟ ಗಾಯಗಳೊಂದಿಗೆ ದಂಪತಿಯ ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ರಿತಿಕ್ ಸೋನಿ ಮತ್ತು...

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ-ಶಿಲಾನ್ಯಾಸ

ಹಿರಿಯಡ್ಕ: ಇಲ್ಲಿನ ಹಿರೇಬೆಟ್ಟು ಭಟ್ರಕೋಡಿಯಲ್ಲಿನ ಗ್ರಾಮ ದೇವರಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಕಾರ್ಯದ ಅಂಗವಾಗಿ ಶಿಲಾಮಯ ಗರ್ಭಗೃಹದ ನಿರ್ಮಾಣಕ್ಕೆ ಬಳಸುವ ನೂತನ ಶಿಲೆಗಳಿಗೆ ಪ್ರಥಮ ಪೂಜೆ ಸಲ್ಲಿಸುವ ಮೂಲಕ ಉಡುಪಿಯ ಪ್ರಧಾನ...
error: Content is protected !!