Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಸಿರಿ

‘ಬಿಗ್ ಬಾಸ್ ಕನ್ನಡ 10′ ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಜೊತೆ ಸಿರಿ ಹಸೆಮಣೆ ಏರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ...

ವಿಟ್ಲ: (ಜೂ.15) ವಿಠಲ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ (2024-25)ದ ಉದ್ಘಾಟನೆ – ಪ್ರಥಮ...

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ ವಿಠಲ ಪದವಿಪೂರ್ವ ಕಾಲೇಜು, ವಿಟ್ಲ ವಿದ್ಯಾರ್ಥಿ ಸಂಘ (2024-25) ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾಥಿಗಳ ಸ್ವಾಗತ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು 15 ನೇ...

ಅತ್ತೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ..!

ಚಿಕ್ಕೋಡಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ರೂಪಾಬಾಯಿ ಬಾಳು ರೂಪನವರ (31) ಎಂದು ಗುರುತಿಸಲಾಗಿದೆ. ಮೃತಳ‌...

ಭೂಗತ ಪಾತಕಿ ರವಿ ಪೂಜಾರಿ ಆಸ್ಪತ್ರೆಗೆ ದಾಖಲು..!

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹರ್ನಿಯಾ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ. 60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ಗಳಲ್ಲಿ ಭಾಗಿಯಾಗಿರುವ...

ಕಾಪು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!

ಉಡುಪಿ: ವಿವಾಹಿತ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಚುಕ್ಕು ತೋಟ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34)...

(ಜೂ.15) ವಿಟ್ಲ ಜೇಸಿ ಶಾಲೆ: ರೋಬೋಟಿಕ್ ಲ್ಯಾಬ್ ಉದ್ಘಾಟನೆ

ವಿಟ್ಲ: ಸ್ಟೆಮ್ ರೋಬೋ ಸಂಸ್ಥೆಯ ಸಹಯೋಗದೊಂದಿಗೆ ನಡೆಯುವ ಜೇಸಿ ರೋಬೋಟಿಕ್ ಲ್ಯಾಬ್ ಉದ್ಘಾಟನಾ ಸಮಾರಂಭವು ಜೂ.15 ಶನಿವಾರ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಲಿದೆ. ಆಧುನಿಕ ಜಗತ್ತಿಗೆ ಪೂರಕವಾಗುವ ಮಾಹಿತಿ ತಂತ್ರಜ್ಞಾನಕ್ಕೆ...

ಮಾಣಿ: (ಜೂ.14) ಸೋಶಿಯಲ್ ಇಖ್ವಾ ಫೆಡರೇಶನ್ ಕಛೇರಿ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಮಾಣಿ: ಸೋಶಿಯಲ್ ಇಖ್ವಾ ಫೆಡರೇಶನ್ ಇದರ ನೂತನ ಕಛೇರಿ ಉದ್ಘಾಟನೆಯು ಜೂನ್ 14ನೇ ಶುಕ್ರವಾರ ಸೂರಿಕುಮೇರು ಬದ್ರಿಯಾ ಮಸೀದಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದ್ದು ಅದರ ಭಾಗವಾಗಿ ಸಂಜೆ 7 ಗಂಟೆಗೆ ನೇರಳಕಟ್ಟೆ ಇಂಡಿಯನ್...

ರಿಕ್ಷಾ- ಕಾರು ಡಿಕ್ಕಿ; ಮಹಿಳೆ ಮೃತ್ಯು..!

ಶಿರ್ವಾ: ಕಾರೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಇದ್ದ ಪ್ರಯಾಣಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬೆಳ್ಳೆ ಗ್ರಾಮದ ಆಗ್ನೆಸ್...

ಬ್ರಹ್ಮಾವರ: ಟಾಸ್ಕ್ ನೀಡಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!

ಬ್ರಹ್ಮಾವರ: ಟಾಸ್ಕ್ ನೀಡಿ ಮಹಿಳೆಯೊಬ್ಬರಿಗೆ ಲಕ್ಷಾಂತ ರೂ. ವಂಚನೆ ಮಾಡಿರುವ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆಗೊಳಗಾದ ಮಹಿಳೆ ಶರ್ಮಿಳಾ(35) ಶರ್ಮಿಳಾ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲಸ ಹುಡುಕಾಡುತ್ತಿದ್ದಾಗ ನೆಟ್‌ವರ್ಕ್ ಬ್ಯುಸಿನೆಸ್ ಲಿಂಕ್...

ರಿಯಾಸಿಯಲ್ಲಿ ಯಾತ್ರಾರ್ಥಿಗಳ ಬಸ್ ಮೇಲೆ ದಾಳಿ; 50 ಮಂದಿ ಪೊಲೀಸ್ ವಶಕ್ಕೆ..!

ಶ್ರೀನಗರ: ರಿಯಾಸಿಯಲ್ಲಿ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50 ಮಂದಿ ಸ್ಥಳೀಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 1995 ಮತ್ತು 2005 ನಡುವೆ ರಿಯಾಸಿ ಜಿಲ್ಲೆಯ ಅರ್ನಾಸ್ ಮತ್ತು ಮಹೋರ್ ಪ್ರದೇಶಗಳು...
error: Content is protected !!