Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಮೆದುಳು ಚುರುಕಾಗಲು ಪ್ರತಿದಿನ ಈ ಆಹಾರಗಳನ್ನು ತಪ್ಪದೆ ಸೇವಿಸಿ

ಬೇರೆಯವರಿಗಿಂತ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಬೇಕು ಹಾಗೂ ಸಮಯಕ್ಕೆ ಸರಿಯಾಗಿ ಒಳ್ಳೆಯ ನಿರ್ಧಾರಗಳನ್ನು ಕೈಗೊಳ್ಳಬೇಕೆಂದರೆ, ಮೆದುಳಿನ ಕಾರ್ಯವೈಖರ್ಯ ಸರಿಯಾಗಿ ನಡೆಯಬೇಕು. ಹೀಗಾಗಿ ಮೆದುಳಿನ ಪ್ರಕ್ರಿಯೆ ಸರಿಯಾಗಿ ನಡೆಯಬೇಕೆಂದರೆ, ಆರೋಗ್ಯಕಾರಿ ಆಹಾರ ಪದ್ಧತಿಯನ್ನು ಅಭ್ಯಾಸ ಮಾಡಿಕೊಳ್ಳಬೇಕು. ಉದಾಹರಣೆಗೆ...

ಬೆಳ್ಳಾರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ ಪ್ರಕರಣ: ಆರೋಪಿ...

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ತಲೆಗೆ ಕಲ್ಲನ್ನು ಎತ್ತಿಹಾಕಿ‌ ಮಹಿಳೆಯ ಕೊಲೆ ಮಾಡಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಗ್ರಾಮದ ಪಾಟಾಜೆಯ ನಳಿನಿ ಅವರನ್ನು ರವಿವಾರ ರಾತ್ರಿ ಕಲ್ಲು...

ಇಂದು ಆಂಧ್ರಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಅಮರಾವತಿ: ತೆಲುಗು ದೇ ಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇ ಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಇಂದು (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ...

ಪುತ್ತೂರು : ಹೃದಯಾಘಾತದಿಂದ ವಿಟ್ಲದಲ್ಲಿರುವ ಈಫ ಮೊಬೈಲ್‌ ಶಾಪ್‌ ಮಾಲಕ ನಿಧನ

ಪುತ್ತೂರು : ಹೃದಯಾಘಾತದಿಂದ ವಿಟ್ಲದಲ್ಲಿ ಕಾರ್ಯಾಚರಿಸುತ್ತಿರುವ ಈಫ ಮೊಬೈಲ್‌ ಶಾಪ್‌ ಮಾಲಕ ನಿಧನರಾದ ಬಗ್ಗೆ ತಿಳಿದು ಬಂದಿದೆ. ಮೃತರನ್ನು ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಎಂದು ಗುರುತಿಸಲಾಗಿದೆ. ಪ್ರಕಾಶ್ ಅವರು ನರಿಮೊಗರು...

ರೇಣುಕಾಸ್ವಾಮಿ ಕೊಲೆ ಕೇಸ್‌ : ಪವಿತ್ರಾ ಗೌಡ A-1 , ನಟ ದರ್ಶನ್ A-...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಎ 1 ಆರೋಪಿ, ದರ್ಶನ್ ಎ 2 ಆರೋಪಿ , ಕೆ.ಪವನ್ ಎ-3 ಆರೋಪಿ ಎಂದು ಎಫ್ ಐ ಆರ್...

ಉಡುಪಿ: ಮಹಿಳೆ ನಾಪತ್ತೆ : ಪತ್ತೆಗಾಗಿ ಮನವಿ

ಉಡುಪಿ: ಮಹಿಳೆಯೊಬ್ಬರು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾಪು ತಾಲೂಕು ಬಡಾ ಎರ್ಮಾಳು ಎಂಬಲ್ಲಿ ನಡೆದಿದೆ. ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ...

ರೇಣುಕಾ ಸ್ವಾಮಿ ಕೊಲೆ ಪ್ರಕರಣ; ದರ್ಶನ್‌ ಸೇರಿ 13 ಆರೋಪಿಗಳು ಪೊಲೀಸ್ ವಶ..!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ದರ್ಶನ್​, ಪವಿತ್ರಾ ಗೌಡ ಮುಂತಾದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಎಲ್ಲ 13 ಮಂದಿ...

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತ್ಯು..!

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ...

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ; ಕೌನ್ಸೆಲಿಂಗ್ ಮುಂದುವರಿಯಲಿದೆ ಎಂದ ಸುಪ್ರೀಂ

ನವದೆಹಲಿ: ನೀಟ್​-ಯುಜಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ...

ಬೆಳ್ತಂಗಡಿ: ಜಮೀನು ವಿವಾದ: 25 ಮೇಕೆಗಳ ತಲೆ ಕಡಿದು ಫೋಟೋ ಇಟ್ಟು ವಾಮಾಚಾರ..!

ಬೆಳ್ತಂಗಡಿ: ಎರಡು ವ್ಯಕ್ತಿಗಳ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಜಮೀನು ವಿವಾದ ಸಂಬಂಧ ಇದೀಗ ಜಾಗವನ್ನು ಪ್ರವೇಶಿಸುವ ಗೇಟಿನ ಮುಂದೆ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಪೋಟೋ...
error: Content is protected !!