Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು- ಡಿವೋರ್ಸ್‌ಗೆ ಮುಂದಾದ ಜೋಡಿ..!

ಬೆಂಗಳೂರು: ಇತ್ತೀಚೆಗಷ್ಟೇ ಬಿಡುಗಡೆಯಾದ 'ಯುವ' ಸಿನಿಮಾ ಮೂಲಕ ಸುದ್ದಿಯಾಗಿದ್ದ ದೊಡ್ಮನೆ ಕುಡಿ ಇದೀಗ ದಾಂಪತ್ಯದಲ್ಲಿನ ಬಿರುಕು ಹಾಗೂ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಹೌದು, ನಟ ಯುವ ರಾಜಕುಮಾರ್ ಅವರ ಐದು ವರ್ಷದ ದಾಂಪತ್ಯ...

ಬೆಳ್ಳಾರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ..!

ಬೆಳ್ಳಾರೆ: ತಲೆಗೆ ಕಲ್ಲನ್ನು ಎತ್ತಿಹಾಕಿ‌ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. . ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ. ಮಹಿಳೆಯ...

ಮುಡಿಪು: ಜಿಲ್ಲೆಯಲ್ಲಿ ಹಿಂದೂ ಯುವಕರ ಹಾಗೂ ಮುಖಂಡರ ಮೇಲೆ ದಾಳಿ ಪ್ರಕರಣ; ಮುಂದಿನ ದಿನಗಳಲ್ಲಿ...

ಮುಡಿಪು: ಜಿಲ್ಲೆಯಲ್ಲಿ ಹಿಂದೂ ಯುವಕರ ಹಾಗೂ ಹಿಂದೂ ಮುಖಂಡರ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ದ್ವಂದ್ವ...

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ ; ಕಿಸಾನ್‌ ಸಮ್ಮನ್‌ ನಿಧಿ ಕಡತಕ್ಕೆ...

ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್‌ ಸಮ್ಮನ್‌ ನಿಧಿ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ. ಮೋದಿ ಅವರು ಕಿಸಾನ್‌ ಸಮ್ಮನ್‌ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ...

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಕೇವಲ ಮಾಸಿಕ...

ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...

ಬಂಟ್ವಾಳ: ಅಪರಿಚಿತ ವ್ಯಕ್ತಿಗಳಿಂದ ಸಾರ್ವಜನಿಕವಾಗಿ ತಲವಾರು ಪ್ರದರ್ಶನ: ಪೊಲೀಸ್ ದಾಳಿ ವೇಳೆ ಆರೋಪಿಗಳು ಪರಾರಿ:...

ಬಂಟ್ವಾಳ: ಅಪರಿಚಿತ ವ್ಯಕ್ತಿಗಳು ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸುತ್ತಿದ್ದ ಘಟನೆ ಬಂಟ್ವಾಳ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ. ಸಾರ್ಜಜನಿಕವಾಗಿ ಮಾರಕಾಸ್ತ್ರವನ್ನು ಪ್ರದರ್ಶಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಹರೀಶ್ ಎಮ್ ಆರ್, ಪಿ.ಎಸ್.ಐ ,ಬಂಟ್ವಾಳ ಗ್ರಾಮಾಂತರ ಪೊಲೀಸ್...

ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್‌ ಅಲರ್ಟ್‌ ಘೊಷಣೆ

ಬೆಂಗಳೂರು: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ...

ಕುಂದಾಪುರ: ಶೋರೂಂನಲ್ಲಿ ಬೆಂಕಿ ಅವಘಡ- ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ಕುಂದಾಪುರ: ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಂಬಾ ಟಿವಿ ಸೆಂಟರ್ ಹಾಗೂ ಹೋಮ್ ಅಪ್ಲಯನ್ಸ್‌ಸ್‌ ಶೋರೂಮ್‌ನ ಒಳಭಾಗದಿಂದ ಬೆಂಕಿ ತಗುಲಿದ ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಮತ್ತು 3ಲಕ್ಷ ನಗದು...

ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಇಂದು ಅಂತ್ಯ..!

ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ...

ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!

ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕೋಳಿಯನ್ನು ತುಂಬಿಕೊಂಡು ಹೊರಟಿದ್ದ ಪಿಕಪ್ ವಾಹನವು...
error: Content is protected !!