Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ : ವಿಠ್ಠಲ್ ಜೇಸಿ ಶಾಲೆ : ಶೂನ್ಯ ವಿದ್ಯುತ್ ಬಿಲ್ ಪಡೆಯುವ ಗ್ರೀನ್...

ವಿಟ್ಲ : ವಿಟ್ಲ ಬಸವನ ಗುಡಿಯಲ್ಲಿರುವ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಮಾರು 1250 ವಿದ್ಯಾರ್ಥಿಗಳನ್ನೊಳಗೊಂಡು ಶಿಶುಮಂದಿರ ದಿಂದ 10ನೇ ತರಗತಿಯವರೆಗೆ, ಸುಮಾರು 38ವರ್ಷಗಳಿಂದ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆಯಾಗಿದೆ. ಇಂದು ಅಸಂಖ್ಯಾತ...

ಉಡುಪಿ : ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ ಆರೋಪ- ಕೇರಳದ ವಿದ್ಯಾರ್ಥಿ ಅರೆಸ್ಟ್‌

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳದ ವಿದ್ಯಾರ್ಥಿಯನ್ನು ಮಣಿಪಾಲ ಪೊಲೀಸರು ಜೂ.5ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಆರೋಪಿಯನ್ನು ಸಿದ್ದಾರ್ಥ್(22) ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯು ಮಣಿಪಾಲದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುವ...

ನೂತನ ಸಂಸದೆ, ಬಾಲಿವುಡ್​ ನಟಿ ಕಂಗನಾ ರಣಾವತ್​ಗೆ ಕಪಾಳಮೋಕ್ಷ;

ನೂತನ ಸಂಸದೆ ಆಗಿರುವ ಬಾಲಿವುಡ್​ ನಟಿ ಕಂಗನಾ ರಣಾವತ್‌ರವರಿಗೆ ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ! ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ದೆಹಲಿಗೆ...

ಎಂ.ಎಲ್.ಸಿ ಚುನಾವಣೆ ಮತ ಎಣಿಕೆ : ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ....

ಎಂ.ಎಲ್.ಸಿ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಎರಡನೇ ಸುತ್ತಿನಲ್ಲಿ 14054 ಮತ ಪಡೆದು ಮುನ್ನಡೆ ಸಾಧಿಸಿದ್ದಾರೆ.ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್...

ವಿಧಾನ ಪರಿಷತ್ ಚುನಾವಣೆ : 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನಸಭೆಯಿಂದ ವಿಧಾನಪರಿಷತ್​ಗೆ ಹನ್ನೊಂದು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ತಿಳಿದುಬಂದಿದೆ.ಕಾಂಗ್ರೆಸ್ ಪಕ್ಷದಿಂದ...

ಕೊಳ್ನಾಡು ಗ್ರಾಮ ಪಂಚಾಯತ್ ಸ್ವಚ್ಚತಾಗಾರ ಸುಂದರ್ ಅಗರಿ ನಿಧನ..!

ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಚಾಯತ್ ಸ್ವಚ್ಚತಾಗಾರರಾಗಿ 15 ವರ್ಷಗಳ ಕಾಲ ಸೇವೇ ಸಲ್ಲಿಸಿದ ಸುಂದರ್‌ ಅಗರಿ 55 ವರ್ಷ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಪತ್ನಿ, ಒಂದು ಗಂಡು...

ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ 7 ವರ್ಷದ ಬಾಲಕ ಸಾವು..!

ಬೆಂಗಳೂರು: ವೈದ್ಯರ ಎಡವಟ್ಟಿನಿಂದಾಗಿ 7 ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸಂಪಂಗಿ ರಾಮನಗರದ ಸಿಂಧ್ಯಾ ಆಸ್ಪತ್ರೆಯಲ್ಲಿ ನಡೆದಿದೆ. ಆಪರೇಷನ್​ಗೆ ಎಂದು ನೀಡಿದ ಅನಸ್ತೇಷಿಯಾದಿಂದ ಮಗು ಮೃತಪಟ್ಟಿದೆ ಎಂದು ಪೋಷಕರು...

ಪ್ರಜ್ವಲ್ ರೇವಣ್ಣ ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ. ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ...

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ...

ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ

“ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ...
error: Content is protected !!