Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ನೆಲ್ಯಾಡಿ : ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಬೈಕ್‌ಸವಾರ ಸ್ಥಳದಲ್ಲೇ...

ನೆಲ್ಯಾಡಿ : ಬೈಕ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ...

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಶುಂಠಿ ಉತ್ತಮ ಪರಿಹಾರ;

ಶುಂಠಿ ನೀರು: ದೇಹದಲ್ಲಿನ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ನೀವು ಶುಂಠಿ ನೀರನ್ನು ಕುಡಿಯಬಹುದು. ಇದಕ್ಕಾಗಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಶುಂಠಿಯನ್ನು ಕುದಿಸಿ ನಂತರ ಅದನ್ನು ಉಗುರುಬೆಚ್ಚಗಿರುವಾಗ ಕುಡಿಯಿರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಬೆಂಗಳೂರಿನಿಂದ ಉತ್ತರಾಖಂಡ್‌ಗೆ ಹೊರಟ ಚಾರಣಿಗರಿಗೆ ನಿಜಕ್ಕೂ ಆಗಿದ್ದೇನು..?

ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ ಐವರು ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ತೆರಳಿದ್ದಾರೆ. ಡೆಹ್ರಾಡೂನ್‌ನ ಬಿಜಾಪುರ ಅತಿಥಿ...

ಉಡುಪಿ : ಶಾಲಾ ಬಸ್‌ ಚಾಲನೆ ವೇಳೆ ಹೃದಯಾಘಾತ : ಚಾಲಕನ ಸಮಯ ಪ್ರಜ್ಞೆಯಿಂದ...

ಉಡುಪಿ : ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಪೆರಂಪಳ್ಳಿಯಲ್ಲಿ ಇಂದು ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ...

ಬಂಟ್ವಾಳ : ಕಾಂಕ್ರೀಟ್ ಕೆಲಸದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಕಾರ್ಮಿಕ...

ಬಂಟ್ವಾಳ: ಮನೆಯೊಂದರ ಮಹಡಿಗೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಕಾರ್ಮಿಕರೊರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ಮೃತ ವ್ಯಕ್ತಿ. ಅಮ್ಟಾಡಿ ಗ್ರಾ.ಪಂ.ಸದಸ್ಯನಾಗಿದ್ದ ಇವರು...

ಬಿಜೆಪಿ ನೇತೃತ್ವದ ಎನ್‌ಡಿಎ ಸಭೆ ಮುಕ್ತಾಯ; ನಾಯಕರಾಗಿ ನರೇಂದ್ರ ಮೋದಿ 3ನೇ ಬಾರಿಗೆ ಆಯ್ಕೆ

ದೆಹಲಿ: ನವದೆಹಲಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಹಿರಿಯ ನಾಯಕರು ಸರ್ಕಾರ ರಚನೆ ಬಗ್ಗೆ ಚರ್ಚಿಸಿದ್ದಾರೆ. ಎನ್ ಡಿಎ ನಾಯಕರ ಸಭೆ ಮುಕ್ತಾಯಗೊಂಡಿದೆ. ಎನ್ ಡಿಎ ನಾಯಕನಾಗಿ ನರೇಂದ್ರ...

ಚುನಾವಣೆ ಫಲಿತಾಂಶದ ಬೆನ್ನಲ್ಲೇ ಹಾಸನದಲ್ಲಿ ಹರಿಯಿತು ನೆತ್ತರು: ನಟೋರಿಯಸ್ ರೌಡಿ ಶೀಟರ್ ಭೀಕರ ಹತ್ಯೆ;

ಇಂದು ಬೆಳ್ಳಂಬೆಳಗ್ಗೆ ಹಾಸನದ ನಗರದ ನಡುರಸ್ತೆಯಲ್ಲಿ ನಟೋರಿಯಸ್ ರೌಡಿ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನದ ಹೇಮಾವತಿನಗರದಲ್ಲಿ ನಡೆದಿದೆ. ರವಿ ಅಲಿಯಾಸ್ ಚೈಲ್ಡ್ ರವಿ (45) ಕೊಲೆಯಾದ ಕುಖ್ಯಾತ...

SSLC ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಹೆಚ್ಚುವರಿ ಅಂಕಗಳೊಂದಿಗೆ ಕುಮಾರಿ ಮನೋನ್ಮಯಿ.ಕೆ ರಾಜ್ಯಕ್ಕೆ 4ನೇ...

2024ನೇ ಸಾಲಿನ SSLC ಪಬ್ಲಿಕ್ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮನೋನ್ಮಯಿ.ಕೆ 2ಹೆಚ್ಚುವರಿ ಅಂಕಗಳನ್ನು ಪಡೆಯುವ ಮೂಲಕ ಒಟ್ಟು 622ಅಂಕಗಳನ್ನು ಪಡೆದು ರಾಜ್ಯಕ್ಕೆ...

ವಿಟ್ಲ: ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸದಸ್ಯರಿಂದ ಹೋಂ ಗಾರ್ಡ್‌ ಸಿಬ್ಬಂದಿಗಳಿಗೆ...

ವಿಟ್ಲ: ಪುತ್ತೂರು ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸದಸ್ಯರುಗಳಾದ ಇಬ್ರಾಹಿಂ ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಪೂಜಾರಿ.ಪಲ್ಲತಾರು ಕೇಶವ ಪೆಲತ್ತಡಿ ಇವರು ವಿಟ್ಲ ಪೊಲೀಸ್‌ ಠಾಣೆಯ ಹೋಂ ಗಾರ್ಡ್‌ ಸಿಬ್ಬಂದಿಗಳಿಗೆ...

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಮೋದಿ..!

ನವದೆಹಲಿ: ನರೇಂದ್ರ ಮೋದಿಯವರು ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ರಾಷ್ಟ್ರಪತಿ ಭವನಕ್ಕೆ ತೆರಳಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಈ ವೇಳೆ ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೇ...
error: Content is protected !!