Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಭರ್ಜರಿ ಗೆಲುವು; ನರೇಂದ್ರ ಮೋದಿಯಿಂದ ಕರೆ

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ರಾಜ್ಯದಲ್ಲಿ ಅದ್ಬುತ ಗೆಲುವು ಸಾಧಿಸಿದಕ್ಕಾಗಿ ಅಭಿನಂದನೆ ಕೋರಿದ್ದಾರೆ. ಹಾಗೆ ಎನ್ ಡಿಎ ಮೈತ್ರಿಕೂಟದ ಭಾಗವಾದ ಟಿಡಿಪಿಯು ಹೊಸತಾಗಿ ಸರಕಾರ...

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟ: ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಬಿಜೆಪಿ, 9 ಕ್ಷೇತ್ರಗಳಲ್ಲಿ ಕಾಂಗ್ರೇಸ್‌,...

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ರಾಜ್ಯದಲ್ಲಿ ಹೆಚ್ಚಿನ ಖಾತೆಯನ್ನು ತೆರೆದು ಜಯಶಾಲಿಯಾಗಿದೆ. ಕಾಂಗ್ರೇಸ್‌ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು,...

ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಭರ್ಜರಿ ಗೆಲುವು

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಜಯಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ 1,52,513 ಮತಗಳ ಮುನ್ನಡೆಯೊಂದಿಗೆ ಮೋದಿ ಗೆಲುವು ಸಾಧಿಸಿದ್ದಾರೆ. ಅಂಚೆ ಮತ ಎಣಿಕೆ ಆರಂಭವಾದಗಿನಿಂದಲೂ ಅಜಯ್...

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೆಲುವು

ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿಹೆಚ್ಚು ಮತದಾರರನ್ನು...

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮೈಸೂರು ರಾಜಮನೆತನದ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ...

ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ ​ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ. ಮೈಸೂರು ರಾಜಮನೆತನದ...

ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಗೆಲುವು

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಎರಡರಲ್ಲೂ ಮುನ್ನಡೆ ಸಾಧಿಸಿದ್ದಾರೆ....

ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಗೆಲುವು

ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಮಾನಗಳಿಂದ ಕಾಂಗ್ರೆಸ್​ ತೊರೆದು...

ಚಿತ್ರದುರ್ಗ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು

ಕೋಟೆನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್. ಚಂದ್ರಪ್ಪ ಇವರ ವಿರುದ್ದ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಇವರು 30 ಸಾವಿರಕ್ಕೂ...

ಆಂಧ್ರಪ್ರದೇಶ ವಿಧಾನ ಸಭಾ ಚುನಾವಣೆ: ಚಂದ್ರಬಾಬು ನಾಯ್ಡು ಸಿಎಂ ಆಗಿ ಜೂನ್‌ 9 ಕ್ಕೆ...

ತೆಲುಗು ದೇಶಂ ಪಕ್ಷದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಸರಳ ಬಹುಮತ ಗಳಿಸಿ ಅಧಿಕಾರದ...

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ ಗೆಲುವು

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ಧ 2,71,344...
error: Content is protected !!